• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

58 ವರ್ಷದ ಮಹಿಳೆಯ ಮೇಲೆ 16 ವರ್ಷದ ಬಾಲಕನಿಂದ ಅತ್ಯಾಚಾರ! ನಿಗೂಢ ಕಾರಣಕ್ಕಾಗಿ ಸೇಡು ತೀರಿಸಿಕೊಂಡನೇ ಬಾಲಕ ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 7, 2023
in ಕ್ರೈಂ, ದೇಶ-ಪ್ರಪಂಚ
0 0
0
58 ವರ್ಷದ ಮಹಿಳೆಯ ಮೇಲೆ 16 ವರ್ಷದ ಬಾಲಕನಿಂದ ಅತ್ಯಾಚಾರ!  ನಿಗೂಢ ಕಾರಣಕ್ಕಾಗಿ ಸೇಡು ತೀರಿಸಿಕೊಂಡನೇ ಬಾಲಕ ?
Share on FacebookShare on Twitter

ನ್ಯೂಸ್‌ನಾಟೌಟ್‌:  16 ವರ್ಷದ ಬಾಲಕ 58 ವರ್ಷದ ಮಹಿಳೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಆಕೆಯ ಬಾಯಿಯನ್ನು ಬಿಗಿದು ಬರ್ಬರವಾಗಿ ಹೊಡೆದು ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ. ಎರಡು ವರ್ಷಗಳ ಹಿಂದೆ ಮೊಬೈಲ್ ಫೋನ್ ಕಳ್ಳತನದ ಪರಿಣಾಮವಾಗಿ ಆ ಬಾಲಕನನ್ನು ಈ ಮನೆಯವರು ಶಂಕಿಸಿ ಆರೋಪಿಸಿದ್ದರು ಎಂದು ಪೊಲೀಸರು (ಫೆಬ್ರವರಿ ೫) ಭಾನುವಾರ ತಿಳಿಸಿದ್ದಾರೆ.

ಕೈಲಾಸಪುರಿ ಗ್ರಾಮದ ಹನುಮಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ 30 ರಂದು ರಾತ್ರಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ನಡೆದದ್ದಾದರೂ ಏನು?

ಯಾರು ಇಲ್ಲದ ಸಮಯ ನೋಡಿ ಬಾಲಕ ಆಕೆಯ ಬಾಯಿಗೆ ಪ್ಲಾಸ್ಟಿಕ್ ಚೀಲ ಮತ್ತು ಬಟ್ಟೆಯನ್ನು ತುಂಬಿ, ಆಕೆ ವಾಸವಿದ್ದ ಕಟ್ಟಡದ ನಿರ್ಮಾಣ ಹಂತದ ಪ್ರದೇಶಕ್ಕೆ ಎಳೆದೊಯ್ದು, ಆಕೆಯ ತಲೆ ಮತ್ತು ದೇಹದ ಇತರ ಭಾಗಗಳಿಗೆ ಕಡಗೋಲಿನಿಂದ ಹೊಡೆದು ಆಕೆಯ ಖಾಸಗಿ ಭಾಗಗಳಿಗೆ ಗಾಯಗೊಳಿಸಿದ್ದಾನೆ ಎಂದು ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕಾರಣ ಇನ್ನೂ ನಿಗೂಢ:

ಎರಡು ವರ್ಷಗಳ ಹಿಂದೆ ಬಾಲಕ ಮೊಬೈಲ್ ಫೋನ್ ಕದ್ದಿದ್ದಾನೆ ಎಂದು ಮಹಿಳೆಯ ಮನೆಯವರು ಆರೋಪಿಸಿದ್ದರು ಮತ್ತು ಅದಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಹುಡುಗ ಬಯಸಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೊಲೀಸರು ಮತ್ತು ಫೋರೆನ್ಸಿಕ್ ತಂಡವು ಸ್ಥಳಕ್ಕೆ ಧಾವಿಸಿದ್ದು, ಮಹಿಳೆಯನ್ನು ಅಪರಿಚಿತ ವ್ಯಕ್ತಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಪ್ರಾಥಮಿಕ ತನಿಖಾ ವರದಿಯಲ್ಲಿ ತಿಳಿಸಿದ್ದು. ಮಾಹಿತಿದಾರರ ಸುಳಿವು ಮತ್ತು ತನಿಖೆಯ ಆಧಾರದ ಮೇಲೆ, ಪೊಲೀಸರು ಆಕೆಯ ನೆರೆಹೊರೆಯಲ್ಲಿ ವಾಸಿಸುವ ಹುಡುಗನನ್ನು ಹುಡುಕಿದ್ದಾರೆ.

ಎರಡು ವರ್ಷಗಳ ಹಿಂದೆ ದೂರದರ್ಶನ ವೀಕ್ಷಿಸಲು ತಮ್ಮ ಮನೆಗೆ ಬರುತ್ತಿದ್ದ ಬಾಲಕನ ಮೇಲೆ ಮಹಿಳೆಯ ಕುಟುಂಬದ ಸದಸ್ಯರು ಅನುಮಾನ ವ್ಯಕ್ತಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಂತರ ಆಕೆಯ ಮನೆಯವರು ಮೊಬೈಲ್ ಫೋನ್ ಕದ್ದಿದ್ದಾರೆ ಎಂದು ಆರೋಪಿಸಿದ್ದು ಹುಡುಗ ಮತ್ತು ಕುಟುಂಬದ ನಡುವೆ ದ್ವೇಷಕ್ಕೆ ಕಾರಣವಾಯಿತು ಎಂದು ಪೊಲೀಸರು ಅಭಿಪ್ರಾಯಪಟ್ಟಿದ್ದಾರೆ.

ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಟರ್ಕಿ, ಸಿರಿಯಾ ಭಯಾನಕ ಭೂಕಂಪನದಿಂದ 4000 ದಾಟಿದ ಸಾವಿನ ಸಂಖ್ಯೆ

ಟರ್ಕಿ, ಸಿರಿಯಾ ಭಯಾನಕ ಭೂಕಂಪನದಿಂದ 4000 ದಾಟಿದ ಸಾವಿನ ಸಂಖ್ಯೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In