• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಏರಾನ್ ಫಿಂಚ್‌ ಗುಡ್‌ಬೈ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 7, 2023
in ಕ್ರೀಡೆ/ಸಿನಿಮಾ
0 0
0
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಏರಾನ್ ಫಿಂಚ್‌ ಗುಡ್‌ಬೈ
Share on FacebookShare on Twitter

ನ್ಯೂಸ್ ನಾಟೌಟ್: ಟಿ20 ಕ್ರಿಕೆಟ್‌ನಲ್ಲಿ ಅಬ್ಬರದ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಆಸ್ಟ್ರೇಲಿಯಾದ ಅನುಭವಿ ಬ್ಯಾಟ್ಸ್‌ಮನ್ ಏರಾನ್ ಫಿಂಚ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ಹಠಾತ್ ನಿವೃತ್ತಿ ಪ್ರಕಟಿಸಿದ್ದಾರೆ.

ಐಪಿಎಲ್ ಸೇರಿದಂತೆ ಬಿಗ್‌ಬ್ಯಾಷ್ ಲೀಗ್‌ ದೇಶಿ ಟಿ20 ಲೀಗ್‌ಗಳಲ್ಲಿ ಇನ್ನಷ್ಟು ವರ್ಷ ಆಟ ಮುಂದುವರಿಸಲು ನಿರ್ಧರಿಸಿದ್ದಾರೆ. ‘ಟಿ20ಯಲ್ಲಿ ನಮಗೆ ವಿಶ್ವಕಪ್‌ ಗೆದ್ದುಕೊಟ್ಟ ಮತ್ತು ಸುದೀರ್ಘ ಅವಧಿಯವರೆಗೆ ತಂಡವನ್ನು ಮುನ್ನಡೆಸಿದ್ದ ಫಿಂಚ್‌ ಅವರಿಗೆ ಧನ್ಯವಾದಗಳು’ ಎಂದು ಕ್ರಿಕೆಟ್‌ ಆಸ್ಟ್ರೇಲಿಯಾ (ಸಿಎ) ತನ್ನ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ನಿರೀಕ್ಷಿತ ನಿರ್ಧಾರ

ಫಿಂಚ್‌ ಅವರ ನಿವೃತ್ತಿ ನಿರ್ಧಾರ ನಿರೀಕ್ಷಿತವೇ ಆಗಿತ್ತು. ಐದು ಟೆಸ್ಟ್‌ಗಳಲ್ಲಿ ಆಡಿದ್ದ ಅವರಿಗೆ 2018ರ ಬಳಿಕ ಟೆಸ್ಟ್‌ ತಂಡದಲ್ಲಿ ಸ್ಥಾನ ಲಭಿಸಿರಲಿಲ್ಲ. ಫಾರ್ಮ್‌ ಕಳೆದುಕೊಂಡ ಕಾರಣ ಕಳೆದ ವರ್ಷ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದರು.

ದುಬೈನಲ್ಲಿ 2021 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಅವರು ತಂಡವನ್ನು ಟ್ರೋಫಿಯತ್ತ ಮುನ್ನಡೆಸಿದ್ದರು. ಆಸ್ಟ್ರೇಲಿಯಾ ತಂಡ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು ಗೆದ್ದಿತ್ತು. ಆದರೆ ಕಳೆದ ವರ್ಷ ತವರು ನೆಲದಲ್ಲಿ ನಡೆದಿದ್ದ ಚುಟುಕು ಕ್ರಿಕೆಟ್‌ ವಿಶ್ವಕಪ್‌ನಲ್ಲಿ ಫಿಂಚ್‌ ನಾಯಕತ್ವದ ತಂಡ ಸೆಮಿಫೈನಲ್‌ ಪ್ರವೇಶಿಸಲು ವಿಫಲವಾಗಿತ್ತು. ವಿಶ್ವಕಪ್‌ನಲ್ಲಿ ಐರ್ಲೆಂಡ್‌ ವಿರುದ್ಧದ ಪಂದ್ಯವೇ ಅವರ ಕೊನೆಯ ಅಂತಾರಾಷ್ಟ್ರೀಯ ಪಂದ್ಯ ಎನಿಸಿದೆ. ಆ ಪಂದ್ಯದಲ್ಲಿ 63 ರನ್‌ ಗಳಿಸಿದ್ದ ಅವರು ತಂಡಕ್ಕೆ 42 ರನ್‌ಗಳ ಗೆಲುವು ತಂದುಕೊಟ್ಟಿದ್ದರು. ಕ್ರಿಕೆಟ್‌ನ ಮೂರು ಮಾದರಿಗಳಲ್ಲಿ ಒಟ್ಟು 254 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿರುವ ಫಿಂಚ್‌, 8,804 ರನ್‌ ಪೇರಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 17 ಮತ್ತು ಟಿ20ಯಲ್ಲಿ ಎರಡು ಶತಕಗಳನ್ನು ಗಳಿಸಿದ್ದಾರೆ. ಅವರು 76 ಟಿ20 ಮತ್ತು 55 ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.

Tags: Australiafinch
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಜೋಶಿ ವಿರುದ್ಧದ ಕುಮಾರಸ್ವಾಮಿ ಟೀಕೆಗೆ ಬ್ರಾಹ್ಮಣ ಮಹಾಸಭಾ ಆಕ್ರೋಶ

ಜೋಶಿ ವಿರುದ್ಧದ ಕುಮಾರಸ್ವಾಮಿ ಟೀಕೆಗೆ ಬ್ರಾಹ್ಮಣ ಮಹಾಸಭಾ ಆಕ್ರೋಶ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In