ನ್ಯೂಸ್ ನಾಟೌಟ್ : ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ ಅನ್ನುವಾಗ ಯುವ ಜನತೆಯ ಮನ ಗೆಲ್ಲಲು ಬೊಮ್ಮಾಯಿ ಸರಕಾರ ಸರ್ಕಸ್ ಮಾಡುತ್ತಿದೆ. ಬಜೆಟ್ ನಲ್ಲಿ ಇದು ನಿರೂಪಿತವಾಗಿದೆ. ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಫ್ರೀ ಬಸ್ ಪಾಸ್ ನೀಡಲಾಗುವುದು ಎಂದು ಘೋಷಿಸಲಾಗಿದೆ.
ಅಲ್ಲದೆ ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಜಾರಿಗೆ ಘೋಷಣೆ. ಗೃಹಿಣಿಯರಿಗೆ ತಿಂಗಳಿಗೆ 500 ರೂ.ಗಳ ಸಹಾಯಧನ. ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಫ್ರೀ ಬಸ್ ಪಾಸ್. 350 ಕೋಟಿ ರೂಪಾಯಿ ವೆಚ್ಚದಲ್ಲಿ ಉಚಿತ ಬಸ್ ಪಾಸ್.


















