• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕನ್ನಡದ ಖ್ಯಾತ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್‌ ನಿಧನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 20, 2023
in ಕ್ರೀಡೆ/ಸಿನಿಮಾ
0 0
0
ಕನ್ನಡದ ಖ್ಯಾತ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್‌ ನಿಧನ
Share on FacebookShare on Twitter

ಬೆಂಗಳೂರು: ಸ್ಯಾಂಡಲ್‌ ವುಡ್‌ ನ ಹಿರಿಯ ನಿರ್ದೇಶಕ ಶ್ರಿನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್‌ ಫೆ.೨೦ ಸೋಮವಾರದಂದು ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

ಕಳೆದ ಕೆಲ ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಗವಾನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ನಟನೆ ಜೊತೆಗೆ ಭಗವಾನ್ ಅವರು ‘ಹೊಸಬೆಳಕು’, ‘ಭಾಗ್ಯೋದಯ’, ‘ಮಂಗಲಸೂತ್ರ’, ‘ರೌಡಿ ರಂಗಣ್ಣ’, ‘ವಸಂತ ಗೀತ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇನ್ನು ಇವರ ಸಿನಿಮಾಗಳಿಗೆ ರಾಜನ್ ನಾಗೇಂದ್ರ, ಜಿಕೆ ವೆಂಕಟೇಶ್ ಸಂಗೀತ ನಿರ್ದೇಶನವಿರುತ್ತಿತ್ತು. 1966 ರಲ್ಲಿ ಬಂದ ʼಸಂಧ್ಯಾರಾಗʼ ಸಿನಿಮಾದಲ್ಲಿ ಸಹಾಯಕ ನಿರ್ದೇಶಕರಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನಿರ್ದೇಶಕರಾಗಿ ಕನ್ನಡದಲ್ಲಿ ʼಕಸ್ತೂರಿ ನಿವಾಸʼ, ʼಎರಡು ಕನಸುʼ, ʼಬಯಲು ದಾರಿʼ, ʼಜೀವನ ಚೈತ್ರʼ,ʼಗಾಳಿ ಮಾತುʼ, ʼಹೊಸ ಬೆಳಕುʼ, ʼಆಪರೇಷನ್‌ ಡೈಮಂಡ್‌ ರಾಕೆಟ್‌ʼ, ʼಜೇಡರ ಬಲೆʼ, ʼಗೋವಾದಲ್ಲಿ ಸಿಐಡಿ999ʼ, ಹೀಗೆ ಅನೇಕ ಚಿತ್ರಗಳನ್ನು ಮಾಡಿ ಸೂಪರ್‌ ಹಿಟ್‌ ನಿರ್ದೇಶಕರ ಸಾಲಿನಲ್ಲಿ ಗುರುತಿಸಿಕೊಂಡಿದ್ದರು.

ಡಾ. ರಾಜ್ ಕುಮಾರ್‌ ಅವರೊಂದಿಗೆ ಬಂದ ಭಗವಾನ್‌ ಅವರ ಸಿನಿಮಾಗಳು ಆ ಕಾಲದಲ್ಲಿ ಮೋಡಿ ಮಾಡಿತ್ತು. 2019 ರಲ್ಲಿ ಸಂಚಾರಿ ವಿಜಯ್‌ ಅವರ ʼಆಡುವ ಗೊಂಬೆʼ ಚಿತ್ರವನ್ನು ನಿರ್ದೇಶನ ಮಾಡಿದ್ದರು. ನಿರ್ದೇಶಕ ದೊರೈರಾಜ್‌ ಜೊತೆಗೂಡಿ ಅನೇಕ ಚಿತ್ರಗಳಿಗೆ ಆ್ಯಕ್ಷನ್ ಕಟ್‌ ಹೇಳಿದ್ದರು.

ದೊರೈ – ಭಗವಾನ್‌ ಎಂದೇ ಇವರು ಖ್ಯಾತಿಯಾಗಿದ್ದರು. ಬೆಂಗಳೂರಿನ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

Tags: dorai bhagavannewsnomoreToday
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ : ಹೊಂಡಕ್ಕೆ ಉರುಳಿದ ಗೂಡ್ಸ್ ವಾಹನ !

ಸುಳ್ಯ : ಹೊಂಡಕ್ಕೆ ಉರುಳಿದ ಗೂಡ್ಸ್ ವಾಹನ !

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In