• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕಡಬದಲ್ಲಿ ಆಫರೇಷನ್ ಎಲಿಫೆಂಟ್ ಆರಂಭ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 21, 2023
in Uncategorized
0 0
0
ಕಡಬದಲ್ಲಿ ಆಫರೇಷನ್ ಎಲಿಫೆಂಟ್ ಆರಂಭ
Share on FacebookShare on Twitter

ನ್ಯೂಸ್‌ನಾಟೌಟ್‌: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಸಮೀಪ ಸೋಮವಾರ ಬೆಳಗ್ಗೆ ಆನೆ ದಾಳಿಯಿಂದ ಇಬ್ಬರು ಮೃತಪಟ್ಟ ಬಳಿಕ ಎಚ್ಚೆತ್ತುಕೊಂಡ ಅರಣ್ಯ ಇಲಾಖೆ ಈಗ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ ಆಫರೇಷನ್ ಎಲಿಫೆಂಟ್ ಕಾರ್ಯಾಚರಣೆ ಆರಂಭಿಸಿದೆ. ಮಂಗಳವಾರ ಮುಂಜಾನೆಯಿಂದಲೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದ್ದು, ಕಾಡಾನೆ ಸೆರೆಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ‌ ಕಾಡಾನೆ ಸೆರೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ, ಕಂಜನ್ ಹಾಗೂ ಮಹೇಂದ್ರ ಎಂಬ ಸಾಕಾನೆಗಳು ಕಾರ್ಯಾಚರಣೆಗೆ ಕರತರಲಾಗಿದೆ. ಲಾರಿಗಳ ಮೂಲಕ ಆನೆಗಳು ಸೋಮವಾರ ರಾತ್ರಿ ಕಡಬಕ್ಕೆ ಆಗಮಿಸಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಡ್ರೋನ್ ಬಳಸಿ ಕಾಡಾನೆಯ ಚಲನವಲನಗಳನ್ನು ಪತ್ತೆ ಹಚ್ಚುತ್ತಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್, ಎಸಿಎಫ್ ಪ್ರವೀಣ್ ಕುಮಾರ್, ವಲಯ ಅರಣ್ಯಾಧಿಕಾರಿಗಳಾದ ಎನ್.ಮಂಜುನಾಥ್, ಆರ್.ಗಿರೀಶ್, ರಾಘವೇಂದ್ರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ. ನಾಗರಹೊಳೆ ಹಾಗೂ ಮಂಗಳೂರಿನಿಂದ ತಜ್ಞ ವೈದ್ಯಾಧಿಕಾರಿಗಳ ತಂಡವೂ ಆಗಮಿಸಿವೆ. ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯು ಕಾಡಾನೆಯನ್ನು ಸೆರೆಹಿಡಿಯಲು ಕಾರ್ಯಾಚರಣೆ ಆರಂಭಿಸಿದೆ.
ಇಬ್ಬರನ್ನು ಬಲಿ ಪಡೆದ ಆನೆಯನ್ನು ಸೆರೆ ಹಿಡಿಯಬೇಕು ಎಂದು ಸ್ಥಳೀಯರು ಪಟ್ಟು ಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ಎಸ್.ಅಂಗಾರ, ಜಿಲ್ಲಾಧಿಕಾರಿ ರವಿಕುಮಾರ್.‌ಎಂ.ಆರ್, ಡಿಎಫ್ಒ ದಿನೇಶ್ ಕುಮಾರ್ ಕಾಡಾನೆಯನ್ನು ಸೆರೆ ಹಿಡಿದು ಸ್ಥಳಾಂತರಿಸುವ ಭರವಸೆ ನೀಡಿದ್ದರು.

ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
BIG BREAKING: ಕಲ್ಲುಗುಂಡಿಯಲ್ಲಿ ಹೊಡೆದಾಟ: ಕುಡುಕನ ಕೋಪಕ್ಕೆ ಒಬ್ಬನ ಕೈ ಬೆರಳು ಕಟ್ ..!

ಪೆರಂದೋಡಿಯಲ್ಲಿ ಮತ್ತೆ ಕಾಡಾನೆ ಹಾವಳಿ; ಆತಂಕದಲ್ಲಿ ಗ್ರಾಮಸ್ಥರು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In