• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯ:ಗಡಿಬಿಡಿ ವಿದ್ಯಾರ್ಥಿಗಳ ಮಹಾಎಡವಟ್ಟು,ಜಾಲತಾಣದಲ್ಲಿ ನಗೆಪಾಟಲಿಗೊಳಗಾದ ಘಟನೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 22, 2023
in ಕರಾವಳಿ, ಸುಳ್ಯ
0 0
0
ಸುಳ್ಯ:ಗಡಿಬಿಡಿ ವಿದ್ಯಾರ್ಥಿಗಳ ಮಹಾಎಡವಟ್ಟು,ಜಾಲತಾಣದಲ್ಲಿ ನಗೆಪಾಟಲಿಗೊಳಗಾದ ಘಟನೆ
Share on FacebookShare on Twitter

ನ್ಯೂಸ್ ನಾಟೌಟ್: ಅಂಗಡಿ ಎದುರುಗಡೆ ನಿಲ್ಲಿಸಿದ್ದ ಸ್ಕೂಟಿಯನ್ನು ವಿದ್ಯಾರ್ಥಿಗಳು ಕೊಂಡೊಯ್ದ ಘಟನೆ ಸುಳ್ಯದ ಶ್ರೀರಾಂ ಪೇಟೆಯಲ್ಲಿ ನಡೆದಿದೆ.

ಏನಿದು ಘಟನೆ?

ಸುಳ್ಯದ ಶ್ರೀರಾಂ ಪೇಟೆಯ ಮೆಡಿಕಲೊಂದರ ಮುಂಭಾಗ ಫ್ರೂಟ್ ಅಂಡ್ ಜ್ಯೂಸ್ ಅಂಗಡಿಯ ಮಾಲಕ ರಫೀಕ್ ಎಂಬುವವರು ತಮ್ಮ ವಾಹನವನ್ನು ಪಾರ್ಕ್ ಮಾಡಿದ್ದರು. ಬೆಳಗ್ಗೆ 11:30ರ ಸಮಯದಲ್ಲಿ ವಿದ್ಯಾರ್ಥಿಗಳು ಸ್ಕೂಟಿಯನ್ನು ತೆಗೆದು ಕೊಂಡು ಹೋಗುವುದನ್ನು ಗಮನಿಸಿದ ಸ್ಥಳೀಯ ಅಂಗಡಿ ಮಾಲಿಕ ಓಡಿ ಬಂದು ರಫೀಕ್ ಗೆ ತಿಳಿಸಿದರು. ತಕ್ಷಣ ಆತಂಕಗೊಂಡು ಪಕ್ಕದ ಅಂಗಡಿಯ ಸಿಸಿ ಟಿವಿ ಪರಿಶೀಲಿಸಿದಾಗ ವಿದ್ಯಾರ್ಥಿಗಳಂತೆ ಕಾಣುತ್ತಿರುವ ನಾಲ್ಕು ಮಂದಿ ಯುವಕರು ಸ್ಕೂಟಿಯನ್ನು ಅಲ್ಲಿಂದ ತೆಗೆದುಕೊಂಡು ಹೋಗುವ ದೃಶ್ಯ ಕಂಡುಬಂದಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ನೈಜ ಘಟನೆ ಏನು?

ಸುಳ್ಯದ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳು ವಾಹನವನ್ನು ಅದಲು ಬದಲು ಮಾಡಿಕೊಂಡ ಮಾಹಿತಿ ತಿಳಿದು ಬಂದಿದೆ.ವಿದ್ಯಾರ್ಥಿಗಳು ತಮ್ಮ ಆಕ್ಟಿವಾ 6gಯಲ್ಲಿ ಶ್ರೀರಾಂ ಪೇಟೆಯ ಕರ್ನಾಟಕ ಬ್ಯಾಂಕ್‌ಗೆ ತಮ್ಮ ಸ್ನೇಹಿತರೊಂದಿಗೆ ಬಂದಿದ್ದರು. ಬ್ಯಾಂಕ್‌ನ ಕೆಲಸ ಮುಗಿಸಿ ಕಾಲೇಜಿಗೆ ತಡವಾಯಿತೆಂದು ಗಡಿಬಿಡಿಯಲ್ಲಿ ತನ್ನದೇ ಸ್ಕೂಟರ್ ಹೋಲಿಕೆ ಇರುವ ರಫೀಕ್ ಅವರ ಸ್ಕೂಟರ್ ಗೆ ಕೀ ಹಾಕಿದಾಗ ಸ್ಟಾರ್ಟ್‌ ಆಗಲ್ಲಿಲ್ಲ. ಇದರಿಂದ ವಿದ್ಯಾರ್ಥಿ ತನ್ನ ಸ್ನೇಹಿತರೊಂದಿಗೆ ಗಾಡಿಯನ್ನು ತಳ್ಳಿ ಹತ್ತಿರದ ಗ್ಯಾರೆಜ್ ಗೆ ಕೊಂಡೊಯ್ದಿದ್ದಾರೆ. ಗ್ಯಾರೆಜ್ ನಲ್ಲಿ ಪರಿಶೀಲಿಸಿ ಶೀಟ್ ಒಪನ್ ಮಾಡಿದಾಗ ಬಾಕ್ಸ್‌ನಲ್ಲಿ ಆರ್ ಸಿ ಬೇರೆಯವರದು ಎಂದು ತಿಳಿದುಬಂದಿದೆ. ಕೂಡಲೇ ವಿದ್ಯಾರ್ಥಿಗಳು ಸ್ಕೂಟಿ ನಿಲ್ಲಿಸಿದ ಸ್ಥಳಕ್ಕೆ ಬಂದು ರಫೀಕ್‌ಗೆ ವಿಷಯ ತಿಳಿಸಿ,ಅವರ ಸ್ಕೂಟಿಯಲ್ಲಿ ಪ್ರಯಾಣ ಬೆಳೆಸಿದರು.

Tags: #internet#karavali#laugh#realincident#socialmedia#student#sullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಉಪ್ಪಿನಂಗಡಿ: ಆಶ್ರಮದ ಹೆಸರಿನಲ್ಲಿ ಹಣ ವಸೂಲಿ ದಂಧೆ!,ನಕಲಿ ಐಡಿ ಕಾರ್ಡ್ ಬಳಸಿ ಮಹಿಳೆಯರಿಂದ ಭಿಕ್ಷಾಟನೆ

ಉಪ್ಪಿನಂಗಡಿ: ಆಶ್ರಮದ ಹೆಸರಿನಲ್ಲಿ ಹಣ ವಸೂಲಿ ದಂಧೆ!,ನಕಲಿ ಐಡಿ ಕಾರ್ಡ್ ಬಳಸಿ ಮಹಿಳೆಯರಿಂದ ಭಿಕ್ಷಾಟನೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In