• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಇಂದು ಪ್ರಧಾನಿ ಮೋದಿಯವರಿಂದ ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಲೋಕಾರ್ಪಣೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 27, 2023
in ದೇಶ-ಪ್ರಪಂಚ, ರಾಜಕೀಯ, ರಾಜ್ಯ
0 0
0
ಇಂದು ಪ್ರಧಾನಿ ಮೋದಿಯವರಿಂದ ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಲೋಕಾರ್ಪಣೆ
Share on FacebookShare on Twitter

ನ್ಯೂಸ್‌ನಾಟೌಟ್‌: ಇಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಶಿವಮೊಗ್ಗ ಮತ್ತು ಬೆಳಗಾವಿಯಲ್ಲಿ ಪ್ರಮುಖ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಗ್ಗೆ 11.35ಕ್ಕೆ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಇಲ್ಲಿನ ಸೋಗಾನೆಯಲ್ಲಿ 775 ಎಕರೆ ಪ್ರದೇಶದಲ್ಲಿ 600 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ರಾಜ್ಯದ 9ನೇ ಮತ್ತು ದೇಶದ 148ನೇ ವಿಮಾನ ನಿಲ್ದಾಣ ಇದಾಗಿದೆ. ನಂತರ 3500 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 2.20ಕ್ಕೆ ಬೆಳಗಾವಿಗೆ ಆಗಮಿಸಲಿರುವ ಮೋದಿ 190 ಕೋಟಿ ರೂ. ವೆಚ್ಚದಲ್ಲಿ ನವೀಕರಣಗೊಂಡ ಬೆಳಗಾವಿ ರೈಲು ನಿಲ್ದಾಣ ಉದ್ಘಾಟಿಸಲಿದ್ದಾರೆ. ಬಳಿಕ ನಗರದ ಕೆ.ಎಸ್‌.ಆರ್‌.ಪಿ. ಮೈದಾನದಿಂದ ಮಾಲಿನಿ ಸಿಟಿವರೆಗೆ 10 ಕಿ.ಮೀ. ಬೃಹತ್‌ ರೋಡ್‌ ಶೋ ನಡೆಸಲಿದ್ದಾರೆ. ಈ ಸಂದರ್ಭ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಜತೆಗೆ ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯ 13ನೇ ಕಂತಾಗಿ 8 ಕೋಟಿ ರೈತರ ಖಾತೆಗೆ 16000 ಕೋಟಿ ರೂ. ರೈತರ ಖಾತೆಗೆ ಬಿಡುಗಡೆ ಮಾಡಲಿದ್ದಾರೆ.

ಉಭಯ ನಗರಗಳಲ್ಲಿ ಕೇಸರಿ ಕಲರವ

ಸಮಾವೇಶಕ್ಕಾಗಿ ಬೆಳಗಾವಿಯಲ್ಲಿ 10 ಎಕರೆಯಷ್ಟುವಿಸ್ತೀರ್ಣವಾದ ಪ್ರದೇಶದಲ್ಲಿ ಬೃಹತ್‌ ಪೆಂಡಾಲ್‌ ನಿರ್ಮಿಸಲಾಗಿದೆ. 2 ಲಕ್ಷ ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮೋದಿ ಭೇಟಿಯಿಂದ ಶಿವಮೊಗ್ಗ ಮತ್ತು ಬೆಳಗಾವಿ ಪ್ರಮುಖ ನಗರಗಳಲ್ಲಿ ಬಿಜೆಪಿ ಬಾವುಟ, ಫ್ಲೆಕ್ಸ್‌ಗಳನ್ನು ಅಳವಡಿಸಲಾಗಿದ್ದು ಎಲ್ಲಡೆ ಕೇಸರಿಮಯವಾಗಿದೆ.

ತಿಂಗಳಲ್ಲಿ ಮೂರನೇ ಭೇಟಿ

ಈ ತಿಂಗಳಲ್ಲಿ ಮೂರನೇ ಬಾರಿಗೆ ರಾಜ್ಯಕ್ಕೆ ಆಗಮಿಸುತ್ತಿರುವ ನರೇಂದ್ರ ಮೋದಿ, ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೇನು ದಿನಾಂಕ ಘೋಷಣೆಯಾಗಲಿರುವ ಹಿನ್ನೆಲೆಯಲ್ಲಿ ಇವರ ಭೇಟಿ ಹೆಚ್ಚು ಪ್ರಾಮುಖ್ಯತೆ ಪಡೆದುಕೊಂಡಿದೆ.

Tags: newsnotoutP.M. ModiShivamogga airport
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಂಗಳೂರಲ್ಲಿ ಸರಣಿ ಅಪಘಾತ; ಓರ್ವನಿಗೆ ಗಂಭೀರ ಗಾಯ

ಮಂಗಳೂರಲ್ಲಿ ಸರಣಿ ಅಪಘಾತ; ಓರ್ವನಿಗೆ ಗಂಭೀರ ಗಾಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In