• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ವ್ಯಕ್ತಿಯೊಬ್ಬರು ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಪ್ರಕರಣಕ್ಕೆ ಟ್ವಿಸ್ಟ್ ,ಕೆಲಸಕ್ಕೆಂದು ಬಂದಾತನ ಜತೆ ಸೇರಿ ಉಸಿರು ನಿಲ್ಲಿಸಿದ ಪತ್ನಿ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 27, 2023
in ಕರಾವಳಿ
0 0
0
ವ್ಯಕ್ತಿಯೊಬ್ಬರು ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಪ್ರಕರಣಕ್ಕೆ ಟ್ವಿಸ್ಟ್ ,ಕೆಲಸಕ್ಕೆಂದು ಬಂದಾತನ ಜತೆ ಸೇರಿ ಉಸಿರು ನಿಲ್ಲಿಸಿದ ಪತ್ನಿ?
Share on FacebookShare on Twitter

ನ್ಯೂಸ್ ನಾಟೌಟ್ :ವ್ಯಕ್ತಿಯೊಬ್ಬರು ಮಲಗಿದ ಸ್ಥಿತಿಯಲ್ಲಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಬಿಗ್ ಟ್ವಿಸ್ಟ್ ಸಿಕ್ಕಿದೆ.ಹೊಸ ಮನೆಯ ಸೆಂಟ್ರಿಗ್ ಕೆಲಸಕ್ಕೆ ಬಂದಾತ ಮನೆ ಯಜಮಾನಿಯ ಜತೆ ಸೇರಿ ಮನೆಯ ಯಜಮಾನನ್ನು ಕೊಲೆಗೈದ ಘಟನೆ ನಿನ್ನೆ ಬಂಟ್ವಾಳದ ಇಡ್ಕಿದು ಎಂಬಲ್ಲಿಂದ ವರದಿಯಾಗಿತ್ತು. ಬಂಟ್ವಾಳ ತಾಲೂಕಿನ ಇಡ್ಕಿದು  ಕುಮೇರು ನಿವಾಸಿ ಅರವಿಂದ ಭಾಸ್ಕರ (39) ಕೊಲೆಯಾದವರು. ಅರವಿಂದ ಭಾಸ್ಕರ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಪ್ರಕರಣದ ಪ್ರಮುಖ ಆರೋಪಿಗಳು ಎಂದು ತಿಳಿದು ಬಂದಿದೆ.

ಏನಿದು ಘಟನೆ?

ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳ ಹಿಂದೆ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದಾರೆ. ಇನ್ನೇನು ಹೊಸ ಮನೆ ಕಟ್ಟಿ ಗೃಹಪ್ರವೇಶದ ಕನಸು ಕಾಣುತ್ತಿರುವಾಗಲೇ ಕೊಲೆಗೀಡಾದ ದುರಂತ ಘಟನೆ ಸಂಭವಿಸಿದೆ. ಅದರ ಸೆಂಟ್ರಿಂಗ್ ಕೆಲಸವನ್ನು ಯೋಗೀಶ್ ಗೌಡ ಎಂಬವ ನಿರ್ವಹಿಸುತ್ತಿದ್ದ. ಈ ಮೂಲಕ ಭಾಸ್ಕರ ಅವರ ಪತಿ ಆಶಾಳಿಗೆ ಪರಿಚಯವಾಗಿದ್ದ. ಮಾತ್ರವಲ್ಲದೇ ಪರಿಚಯ ತುಂಬಾ ಸಲುಗೆಗೂ ತಿರುಗಿದೆ. ಯೋಗೀಶ ಗೌಡ ಹಾಗೂ ಆಶಾ ಮಧ್ಯೆ ಅನ್ಯೂನ್ಯ ಸಂಬಂಧವಿರುವುದು ಪೊಲೀಸ್‌ ತನಿಖೆಯಲ್ಲಿಯೂ ಬೆಳಕಿಗೆ ಬಂದಿದೆ. ಇವರಿಬ್ಬರ ನಡುವಿನ ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದರು ಎಂಬ ಕಾರಣಕ್ಕೆ ಈ ಕೊಲೆ ನಡೆದಿದೆ ಎಂಬ ಅನುಮಾನಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿವೆ.  ಪತಿಯ ಕೊಲೆಯನ್ನು ಮುಚ್ಚಿಹಾಕಲು ಪತ್ನಿ ಆತ ರಾತ್ರಿ ಮಲಗಿದ್ದಲ್ಲಿಯೇ ಮೃತಪಟ್ಟಿರುವುದಾಗಿ ಜನರನ್ನು ನಂಬಿಸುವ ಯತ್ನ ಮಾಡಿರುವುದು ಕೂಡ ಇದೆ ವೇಳೆ ಬೆಳಕಿಗೆ ಬಂದಿದೆ.ಪೊಲೀಸ್‌ ತನಿಖೆಯಿಂದ ಹೆಚ್ಚಿನ ಮಾಹಿತಿ ಹೊರ ಬರಬೇಕಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸ್ಥಳೀಯ ನಿವಾಸಿಯೊಬ್ಬರು ಕುತ್ತಿಗೆಯನ್ನು ಅದುಮಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಸಂಶಯ ವ್ಯಕ್ತಪಡಿಸಿದ್ದರು. ಇದರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಯೋಗೀಶ ಗೌಡ ಹಾಗೂ ಆಶಾ ಅವರನ್ನು ಕೊಲೆ ಆರೋಪಿಗಳು ಎಂದು ಹೆಸರಿಸಿದ್ದಾರೆ. ಅರವಿಂದ ಭಾಸ್ಕರ ಅವರು ಅಡಿಕೆ ಮಾರಾಟ ಮಾಡಿ ಬಂದ ಹಣವನ್ನು ದುಂದುವೆಚ್ಚ ಮಾಡುತ್ತಿದ್ದ ಬಗ್ಗೆ ಆತನ ಪತ್ನಿ ಆಕ್ಷೇಪಿಸುತ್ತಿದ್ದರು ಎನ್ನಲಾಗಿದೆ. ಯೋಗೀಶ ಆಶಾಳೊಂದಿಗೆ ಸೇರಿಕೊಂಡು ಅರವಿಂದ ಭಾಸ್ಕರನಿಗೆ ಹಲ್ಲೆ ನಡೆಸುತ್ತಿದ್ದರು.  ಈ ಕುರಿತ ಮಾಹಿತಿಯನ್ನು ಸ್ವತ: ಭಾಸ್ಕರ್‌ ದೂರುದಾರ ರಘುನಾಥ ಅವರಲ್ಲಿ ಹೇಳಿಕೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಅರವಿಂದ ಭಾಸ್ಕರ್‌ ಅವರನ್ನು ಅವರ ಪತ್ನಿ ಮತ್ತು  ಯೋಗೀಶ ಗೌಡ ಸೇರಿ ಫೆ 25 ರ ರಾತ್ರಿ 10 ಗಂಟೆಯಿಂದ ಫೆ 26 ರ ಬೆಳಿಗ್ಗೆ 7 ಗಂಟೆಯ ನಡುವೆ ಕುತ್ತಿಗೆಯನ್ನು ಅಮುಕಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

Tags: #aravindabhaskara#asha#newsnotout#twist#vitla#yogishgowda
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೀದಿ ನಾಯಿಯ ಮೇಲೆ ವಿಕೃತ ಕಾಮಿಯಿಂದ ಅತ್ಯಾಚಾರ..! ವಿಚಿತ್ರ ಘಟನೆಗೆ ಸಾಕ್ಷಿಯಾಯ್ತು ರಾಷ್ಟ್ರ ರಾಜಧಾನಿ!

ಬೀದಿ ನಾಯಿಯ ಮೇಲೆ ವಿಕೃತ ಕಾಮಿಯಿಂದ ಅತ್ಯಾಚಾರ..! ವಿಚಿತ್ರ ಘಟನೆಗೆ ಸಾಕ್ಷಿಯಾಯ್ತು ರಾಷ್ಟ್ರ ರಾಜಧಾನಿ!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In