• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಭಗವತಿ ಯುವ ಸೇವಾ ಸಂಘ ವತಿಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
August 31, 2021
in ಸುಳ್ಯ
0 0
0
ಭಗವತಿ ಯುವ ಸೇವಾ ಸಂಘ ವತಿಯಿಂದ  ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
Share on FacebookShare on Twitter

ಸುಳ್ಯ :  ಬೂಡು ಭಗವತಿ ದೇವಸ್ಥಾನದಲ್ಲಿ ಶ್ರೀ ಭಗವತಿ ಯುವ ಸೇವಾ ಸಂಘ ರಿ. ಬೂಡು-ಕೇರ್ಪಳ-ಕುರುಂಜಿಗುಡ್ಡೆ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಸರಳವಾಗಿ ಆಚರಿಸಲಾಯಿತು.

ಸಂಘದ ಅಧ್ಯಕ್ಷರಾದ ವಾಸುದೇವ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜನ್ಮಾಷ್ಟಮಿ ಕಾರ್ಯಕ್ರಮವನ್ನು ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ಉದ್ಘಾಟಿಸಿ ಮಾತನಾಡಿ ಕೃಷ್ಣನ ಜೀವನಗಾಥೆಯು ನಮ್ಮ ಜೀವನಕ್ಕೆ ಅನುಕರಣೀಯ, ಭಗವತಿ ಯುವ ಸೇವಾ ಸಂಘವು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸಿ ಪ್ರೋತ್ಸಾಹಿಸುವ ಕಾರ್ಯಕ್ರಮವು ಇತರ ಸಂಘ ಸಂಸ್ಥೆಗಳಿಗೆ ಮಾದರಿ” ಎಂದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕಾರ್ಯಕ್ರಮದಲ್ಲಿ ಮುಖ್ಯ ಅಥಿಗಳಾಗಿ ನಗರಪಂಚಾಯತ್ ಮಾಜೀ ಅಧ್ಯಕ್ಷ ಎನ್.ಎ ರಾಮಚಂದ್ರ ಮಾತನಾಡಿ “ಭಗವತಿ ಯುವ ಸೇವಾ ಸಂಘವು ಪ್ರತೀ ವರುಷವು ಆಚರಿಸುವ ಕಾರ್ಯಕ್ರಮವನ್ನು ಕೈ ಬಿಡದೇ ಸರಳವಾಗಿ ಆಚರಿಸುತ್ತಿದ್ದು, ಈ ಪ್ರತಿಭಾ ಪುರಸ್ಕಾರ ಪಡೆದ ಮಕ್ಕಳು ಮುಂದೆ ದೇಶದ ಆಡಳಿತಾತ್ಮಕ ಹುದ್ದೆಗಳನ್ನು ನಿರ್ವಹಿಸುವಂತಾಗಲಿ” ಎಂದು ಹಾರೈಸಿದರು. ಶ್ರೀ ಶಾರದಾಂಬಾ ಸೇವಾ ಸಮಿತಿ ಇದರ ಅಧ್ಯಕ್ಷರಾದ ನಾರಾಯಣ ಕೇಕಡ್ಕ ಮಾತನಾಡಿ ಗವದ್ಗೀತೆಯಲ್ಲಿ ಶ್ರೀ ಕೃಷ್ಣನು ಉಲ್ಲೇಖಿಸಿದ ಪ್ರತೀ ಮಾತುಗಳು ಪ್ರಸ್ತುತ ಕಾಲಘಟ್ಟದಲ್ಲಿ ಸತ್ಯವಾಗುತ್ತಿದೆ. ಈ ಕೊರೋನಾ ಮಹಾಮಾರಿಯು ತೊಲಗಿ ಲೋಕಕ್ಕೆ ನೆಮ್ಮದಿಯು ಬರಲಿ ಎಂದು ಹಾರೈಸಿದರು. ನಗರ ಪಂಚಾಯತ್ ಸದಸ್ಯ ಸುಧಾಕರ ಕುರುಂಜಿಭಾಗ್ ಶುಭಹಾರೈಸಿದರು. ಬಿಜೆಪಿ ಯುವಮೋರ್ಚಾದ ತಾಲೂಕು ಪ್ರದಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಭಗವತಿ ಯುವ ಸೇವಾ ಸಂಘವು ಕೊರೋನಾ ಕಾಲದಲ್ಲಿಯೂ ನಿಷ್ಕಿಯಯವಾಗದೇ ಅತ್ಯುತ್ತಮ ಸಮಾಜಮುಖಿ ಕಾರ್ಯಕ್ರಮಗಳನ್ನು ಸಂಘಟಿಸುತ್ತಿದೆ. ಈ ಹಿಂದೆಯೂ ಅನೇಕ ಬಡವರಿಗೆ ಆಹಾರದ ಕಿಟ್ ಗಳನ್ನು ವಿತರಿಸಿತ್ತು. ಪ್ರತೀ ವರ್ಷ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿರುವುದು ಶ್ಲಾಘನೀಯ ಎಂದರು. ಭಗವತಿ ಯುವ ಸೇವಾ ಸಂಘದ ಗೌರವಾಧ್ಯಕ್ಷ ಬೂಡು ರಾಧಾಕೃಷ್ಣ ರೈ ಉಪಸ್ಥಿತರಿದ್ದರು. 2020-21ರ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿದ ಅಮರ್ ಕೆ.ಪಿ. ಕೇರ್ಪಳ(615) ಮತ್ತು ಕೌಶಿಕ್ ರೈ ಬೂಡು(612) ಇವರನ್ನು ಸನ್ಮಾನಿಸಲಾಯಿತು. ಸ್ಪೂರ್ತಿ ಎಮ್. ರೈ ಪ್ರಾರ್ಥಿಸಿದರು. ಕುಸುಮಾಧರ ರೈ ಬೂಡು ಕಾರ್ಯಕ್ರಮ ನಿರೂಪಿಸಿದರು. ಮಹಾಬಲ ರೈ ಬೂಡು ವಂದಿಸಿದರು. ನಿಮಿಷಾಂಬ ಮತ್ತು ಕುಕ್ಕೇಶ್ರೀ ನವೋದಯ ಸ್ವ ಸಹಾಯ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.

Tags: sullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಾರಿಯಂಡ ದೀಪಕ್ ಜೋಯಪ್ಪರಿಗೆ  ಪತ್ರಿಕೋದ್ಯಮದಲ್ಲಿ ಪಿಹೆಚ್ ಡಿ

ಬಾರಿಯಂಡ ದೀಪಕ್ ಜೋಯಪ್ಪರಿಗೆ ಪತ್ರಿಕೋದ್ಯಮದಲ್ಲಿ ಪಿಹೆಚ್ ಡಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In