• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ವೃದ್ಧ ಅಪರಾಧಿಗೆ ಅಂಗನವಾಡಿಯಲ್ಲಿ ಸ್ವಯಂಸೇವಕನಾಗಿ ಕೆಲಸ ಮಾಡುವ ಶಿಕ್ಷೆ!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 27, 2023
in ಕರಾವಳಿ, ಕ್ರೈಂ
0 0
0
ವೃದ್ಧ ಅಪರಾಧಿಗೆ ಅಂಗನವಾಡಿಯಲ್ಲಿ ಸ್ವಯಂಸೇವಕನಾಗಿ ಕೆಲಸ ಮಾಡುವ ಶಿಕ್ಷೆ!
Share on FacebookShare on Twitter

ನ್ಯೂಸ್ ನಾಟೌಟ್: ಹಲ್ಲೆ ಪ್ರಕರಣದ ತಪ್ಪಿತಸ್ಥ ವೃದ್ಧ ಅಪರಾಧಿಗೆ ರಾಜ್ಯ ಹೈಕೋರ್ಟ್ ಇದೀಗ ಕುತೂಹಲಕಾರಿ ಶಿಕ್ಷೆಯೊಂದನ್ನು ವಿಧಿಸಿದೆ. ಒಂದು ವರ್ಷ ಅಂಗನವಾಡಿಯಲ್ಲಿ ಸ್ವಯಂಸೇವಕನಾಗಿ ಕೆಲಸ ಮಾಡಬೇಕು ಎಂದು ಅಪರಾಧಿಗೆ ರಾಜ್ಯ ಹೈಕೋರ್ಟ್ ಸೂಚಿಸಿದೆ.

ಏನಿದು ಘಟನೆ?

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ 81 ವರ್ಷದ ‍‍ಐತಪ್ಪ ನಾಯ್ಕ ಎಂಬಾತ ಈ ಶಿಕ್ಷೆಗೆ ಒಳಗಾದವರು. ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಅವರ ಜೀವಕ್ಕೆ ಅಪಾಯವಾಗುವಂತೆ ಗಾಯಗೊಳಿಸಿದ್ದ ಆರೋಪದಲ್ಲಿ 2008ರಲ್ಲಿ ಐತಪ್ಪ ನಾಯ್ಕ ವಿರುದ್ಧ ಪ್ರಕರಣ ದಾಖಲಾಗಿತ್ತು. 2012ರ ಜುಲೈ 7ರಂದು ನ್ಯಾಯಾಲಯ ಐತಪ್ಪ ನಾಯ್ಕ ಅವರನ್ನು ದೋಷಿ ಎಂದು ತೀರ್ಪು ನೀಡಿ ಮೂರು ದಿನ ಜೈಲು ಶಿಕ್ಷೆ ಹಾಗೂ ಹತ್ತು ಸಾವಿರ ರೂ. ದಂಡ ವಿಧಿಸಿತ್ತು. ಇದರ ವಿರುದ್ಧ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿದ್ದ ದಕ್ಷಿಣ ಕನ್ನಡದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐತಪ್ಪ ನಾಯ್ಕ ಅವರ ಶಿಕ್ಷೆಯ ಪ್ರಮಾಣವನ್ನು ಎರಡು ವರ್ಷಕ್ಕೆ ಹೆಚ್ಚಳ ಮಾಡಿ, ಐದು ಸಾವಿರ ರೂಪಾಯಿ ದಂಡ ವಿಧಿಸಿ 2014ರ ಜುಲೈ 21ರಂದು ಆದೇಶಿಸಿತ್ತು. ಈ ಆದೇಶವನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ಪ್ರಕರಣದಲ್ಲಿ ಅರ್ಜಿದಾರನ ವಯಸ್ಸನ್ನು ಪ್ರಮುಖವಾಗಿ ಪರಿಗಣಿಸಬೇಕು. ಜತೆಗೆ, ಮಕ್ಕಳಿಲ್ಲದ ವೃದ್ಧನೇ ಪತ್ನಿಯನ್ನು ನೋಡಿಕೊಳ್ಳಬೇಕಿದೆ. ಸಿವಿಲ್ ನ್ಯಾಯಾಲಯ ನೀಡಿದ್ದ ಮೂರು ದಿನದ ಜೈಲು ಶಿಕ್ಷೆಯನ್ನು ಆತ ಈಗಾಗಲೇ ಅನುಭವಿಸಿದ್ದಾನೆ. ಆದ್ದರಿಂದ ಶಿಕ್ಷೆ ರದ್ದುಪಡಿಸಬೇಕು ಎಂದು ಐತಪ್ಪ ನಾಯ್ಕ ಪರ ವಕೀಲರು ಮನವಿ ಮಾಡಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಎಲ್ಲವನ್ನು ಆಲಿಸಿದ ನ್ಯಾಯಾಲಯ ಅಪರಾಧಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೇ ಸಮಾಜ ಸೇವೆ ಮಾಡಲು ಸಿದ್ಧವಿರುವುದಾಗಿ ಆತನೆ ಒಪ್ಪಿಕೊಂಡಿದ್ದಾನೆ. ಈ ಎಲ್ಲ ಅಂಶವನ್ನು ಪರಿಗಣಿಸಿ, ಅರ್ಜಿದಾರ ಈಗಾಗಲೇ ಮೂರು ದಿನ ಶಿಕ್ಷೆ ಅನುಭವಿಸಿರುವ ಹಿನ್ನೆಲೆಯಲ್ಲೆ ಶಿಕ್ಷೆಯ ಪ್ರಮಾಣ ಹೊಂದಾಣಿಕೆಯಾಗಲಿದೆ ಎಂದು ನ್ಯಾಯಾಲಯ ಅರ್ಜಿದಾರರ ಒಪ್ಪಿಕೊಂಡಿರುವಂತೆ ಅಂಗನವಾಡಿ ಕೇಂದ್ರದಲ್ಲಿ ಒಂದು ವರ್ಷ ಸ್ವಯಂಸೇವಕನಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದೆ.

Tags: courtjudgementnewsnotout
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಿಜೆಪಿ ಪ್ರಗತಿರಥಯಾತ್ರೆಗೆ ಮಡಿಕೇರಿಯಲ್ಲಿ ಕೆ.ಜಿ.ಬೋಪಯ್ಯ ಚಾಲನೆ

ಬಿಜೆಪಿ ಪ್ರಗತಿರಥಯಾತ್ರೆಗೆ ಮಡಿಕೇರಿಯಲ್ಲಿ ಕೆ.ಜಿ.ಬೋಪಯ್ಯ ಚಾಲನೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In