• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಚಿತ್ರಾಪುರ: ರಿಕ್ಷಾ ಚಾಲಕನಿಗೆ ತಲವಾರು ದಾಳಿ ನಡೆಸಿದ ಮೂವರ ಬಂಧನ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 28, 2023
in ಕರಾವಳಿ, ಕ್ರೈಂ
0 0
0
ಮೊಬೈಲ್ ಚಾರ್ಜ್ ಹಾಕುವ ವಿಚಾರಕ್ಕೆ ಜಗಳ, ಭೀಕರ ಕೊಲೆಯಲ್ಲಿ ಅಂತ್ಯ
Share on FacebookShare on Twitter

ನ್ಯೂಸ್‌ನಾಟೌಟ್‌: ಮಂಗಳೂರಿನ ಚಿತ್ರಾಪುರ ಬೀಚ್‌ನಲ್ಲಿ ಭಾನುವಾರ ಗಾಂಜಾ ಸೇವಿಸಿ ರಿಕ್ಷಾ ಚಾಲಕ ರಿಕ್ಷಾ ಚಾಲಕ ಸುನೀಲ್‌ ಎಂಬವರಿಗೆ ತಲವಾರು ದಾಳಿ ನಡೆಸಿ, ರಿಕ್ಷಾವನ್ನು ಹಾನಿಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಸುರತ್ಕಲ್‌ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಅಮಲ್‌ ಅಜಯನ್‌ ಮತ್ತು ನಿಶಾಂತ್‌ ಎಂದು ಗುರುತಿಸಲಾಗಿದೆ. ಈಗಾಗಲೇ ಭಾನುವಾರ ಪ್ರತೀಕ್‌ ಎಂಬಾತನನ್ನು ಬಂಧಿಸಿದ್ದು, ಇನ್ನುಳಿದವರಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್‌ 307 ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್‌ ಕಮಿಷನರ್‌ ಕುಲದೀಪ್ ಕುಮಾರ್‌ ಆರ್‌. ಜೈನ್‌ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಕಡಲ ತೀರದಲ್ಲಿ ಮಾದಕ ವ್ಯಸನಿಗಳ ಪುಂಡಾಟ

ಚಿತ್ರಾಪುರ ಕಡಲ ಕಿನಾರೆಯಲ್ಲಿ ಕಡಲು ಕೊರೆತ ತಡೆಗೆ ಹಾಕಲಾಗಿದ್ದ ಕಲ್ಲುಗಳಲ್ಲಿ ಹಲವು ದಿನಗಳಿಂದ ಯುವಕರ ತಂಡವೊಂದು ಮಾದಕ ವ್ಯಸನ ಸೇವನೆಯಲ್ಲಿ ತೊಡಗಿರುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯರು ಭಾನುವಾರ ಸಂಜೆ ತಂಡ ಇದ್ದ ಸ್ಥಳಕ್ಕೆ ತೆರಳಿ ಎಚ್ಚರಿಕೆ ನೀಡಿದ್ದರು. ಎಚ್ಚರಿಕೆ ನೀಡಿದ್ದ ಸ್ಥಳೀಯರ ತಂಡದಲ್ಲಿ ರಿಕ್ಷಾ ಚಾಲಕ ಸುನೀಲ್‌ ಇದ್ದರು ಎನ್ನಲಾಗಿದ್ದು, ಈ ಕಾರಣಕ್ಕಾಗಿ ಆರೋಪಿಗಳು ರಿಕ್ಷಾವನ್ನು ತಡೆದು ಸುನೀಲ್‌ ಮೇಲೆ ತಲವಾರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ವೇಳೆ ಸ್ಥಳೀಯರು ಸುರತ್ಕಲ್‌ ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಓರ್ವನನ್ನು ವಶಕ್ಕೆ ಪಡೆದಿದ್ದರು. ಮತ್ತಿಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಘಟನೆಗೆ ಸಂಬಂಧಿಸಿ ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Tags: accusedarrestednewsnotoutSurathkal police
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ ! ಯಾವೆಲ್ಲ ಸೇವೆಗಳು ಸ್ಥಗಿತ ? ಇಲ್ಲಿವೆ ಸಂಪೂರ್ಣ ಮಾಹಿತಿ

ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ ! ಯಾವೆಲ್ಲ ಸೇವೆಗಳು ಸ್ಥಗಿತ ? ಇಲ್ಲಿವೆ ಸಂಪೂರ್ಣ ಮಾಹಿತಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In