• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ ! ಯಾವೆಲ್ಲ ಸೇವೆಗಳು ಸ್ಥಗಿತ ? ಇಲ್ಲಿವೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 28, 2023
in ಕರಾವಳಿ, ರಾಜಕೀಯ, ರಾಜ್ಯ
0 0
0
ನಾಳೆಯಿಂದ ಸರ್ಕಾರಿ ನೌಕರರ ಮುಷ್ಕರ ! ಯಾವೆಲ್ಲ ಸೇವೆಗಳು ಸ್ಥಗಿತ ? ಇಲ್ಲಿವೆ ಸಂಪೂರ್ಣ ಮಾಹಿತಿ
Share on FacebookShare on Twitter

ನ್ಯೂಸ್ ನಾಟೌಟ್: ಏಳನೇ ವೇತನ ಆಯೋಗ ಜಾರಿಯ ಜೊತೆಗೆ ಸರ್ಕಾರಿ ನೌಕರರ ವೇತನ ಪರಿಷ್ಕರಣೆಯ ಕುರಿತು ಬಜೆಟ್ ನಲ್ಲಿ ರಾಜ್ಯ ಸರ್ಕಾರ ಘೋಷಣೆ ಮಾಡಿ ಜಾರಿಗೊಳಿಸದಿರುವುದನ್ನು ಖಂಡಿಸಿ ಹಾಗೂ ಹೊಸ ಪಿಂಚಣಿ ನೀತಿ ಪದ್ದತಿಗೆ ಆಗ್ರಹಿಸಿ 5.11 ಲಕ್ಷ ನೌಕರರು ನಾಳೆಯಿಂದ ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಏಳನೇ ವೇತನ ಆಯೋಗ ಈಚೆಗೆ ಪ್ರಶ್ನಾವಳಿಗಳನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರಿ ನೌಕರರು ಮತ್ತು  ಸಾರ್ವಜನಿಕರು, ಇಲಾಖೆಗಳು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಅಭಿಪ್ರಾಯಗಳನ್ನು ಆಹ್ವಾನಿಸಿತ್ತು. ಅಹವಾಲು ಸಲ್ಲಿಕೆಯ ಅವಧಿ ಇದೇ 28ಕ್ಕೆ ಕೊನೆಗೊಳ್ಳಲಿದೆ. ಮರು ದಿನದಿಂದಲೇ ನೌಕರರ ಮುಷ್ಕರ ಆರಂಭವಾಗುತ್ತಿದೆ ಎಂದು ಈ ಹಿಂದೆಯೇ ಪ್ರಕಟಣೆ ನೀಡಲಾಗಿತ್ತು. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಯಾವೆಲ್ಲ ಸೇವೆಗಳು ಸ್ಥಗಿತ ಸಾಧ್ಯತೆ?

ಗ್ರಾಮ ಪಂಚಾಯಿತಿ ಸಿಬ್ಬಂದಿ, ಶಿಕ್ಷಕರು, ನಗರದ ಸ್ಥಳೀಯ ಸಂಸ್ಥೆಗಳು, ಬಿಬಿಎಂಪಿ ಕಾಯಂ ಪೌರಕಾರ್ಮಿಕರು ಮತ್ತು ಉಪನೋಂದಣಾಧಿಕಾರಿ ಕಚೇರಿ ಸಿಬ್ಬಂದಿಗಳು ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಶಾಲಾ – ಕಾಲೇಜು, ತ್ಯಾಜ್ಯ ವಿಲೇವಾರಿ, ಕಂದಾಯ ಮತ್ತು ಆರೋಗ್ಯ ಸೇವೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇವೆ ಎನ್ನಲಾಗಿದೆ.

ಕರ್ನಾಟಕ ಸಚಿವಾಲಯದ ನೌಕಕರು, ಅರಣ್ಯ ಇಲಾಖೆಯ ಸಿಬ್ಬಂದಿಗಳು, ವಿವಿಧ ನಿಗಮ ಮಂಡಳಿಗಳ ನೌಕರರು ಮುಷ್ಕರದಲ್ಲಿ ಭಾಗಿಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕಸ ಸಂಗ್ರಹಣೆ, ಶಾಲಾ ಕಾಲೇಜುಗಳು, ಹೊರ ರೋಗಿಗಳ ಸೇವೆ, ಆಸ್ತಿ ನೋಂದಣಿ, ತಹಸೀಲ್ದಾರ್ ಕಚೇರಿ ಇವುಗಲ ಸೇವೆಯ ಬಗ್ಗೆ ಖಚಿತ ಮಾಹಿತಿ ದೊರೆಯದಿದ್ದರೂ ಇವುಗಳು ಕಾರ್ಯ ನಿರ್ವಹಿಸುವುದು ಬಹುತೇಕ ಅನುಮಾನ ಎನ್ನಲಾಗಿದೆ.

ಯಾವೆಲ್ಲ ಸೇವೆಗಳು ಇವೆ?

ಸರ್ಕಾರಿ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ, ಒಳರೋಗಿಗಳ ಆರೈಕೆ ಸೇವೆ, ಬಸ್ ಸಂಚಾರ, ವಿಶ್ವವಿದ್ಯಾಲಯಗಳಲ್ಲಿನ ತರಗತಿಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.

ಮುಷ್ಕರದ ಸಮಯದಲ್ಲಿ ನೌಕರರು ಪ್ರತಿಭಟನೆ, ಉಪವಾಸ ಸತ್ಯಾಗ್ರಹ, ಧರಣಿ ನಡೆಸುವುದು, ಸರ್ಕಾರದ ವಿರುದ್ಧ ಯಾವುದೇ ಘೋಷಣೆ ಮಾಡುವಂತಿಲ್ಲ ಎಂದು ನೌಕರರ ಸಂಘ ನಿರ್ಬಂಧ ವಿಧಿಸಿದೆ.

ಕೆಲಸಕ್ಕೆ ಗೈರುಹಾಜರಾಗುವ ಮೂಲಕ ಶಾಂತಿಯುತವಾಗಿ ಮುಷ್ಕರ ನಡೆಸಬೇಕು. ಸಂಘ ನಿಗದಿಪಡಿಸಿದ ಮಾಹಿತಿ ಒಳಗೊಂಡ ಪೋಸ್ಟರ್‌ಗಳನ್ನು ಮಾತ್ರ ಪ್ರಚುರಪಡಿಸಲು ಸೂಚಿಸಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಮಾಹಿತಿ ನೀಡಿದ್ದಾರೆ.

Tags: breakinggovtlobournewsnotoutStrick
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅಂತರ್ ಕಾಲೇಜು “ಯುವ ಸಂಭ್ರಮ”: ಸುಳ್ಯ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಮುಡಿಗೆ ಪ್ರಶಸ್ತಿಗಳ ಗರಿ

ಅಂತರ್ ಕಾಲೇಜು “ಯುವ ಸಂಭ್ರಮ”: ಸುಳ್ಯ ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಮುಡಿಗೆ ಪ್ರಶಸ್ತಿಗಳ ಗರಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In