• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಗೃಹ ಬಳಕೆಯ ಗ್ಯಾಸ್‌ ಸಿಲಿಂಡರ್‌ 50 ರೂ., ವಾಣಿಜ್ಯ ಬಳಕೆಯ ಗ್ಯಾಸ್‌ 350 ರೂ. ಹೆಚ್ಚಳ!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 1, 2023
in ಕರಾವಳಿ, ದೇಶ-ಪ್ರಪಂಚ, ರಾಜ್ಯ
0 0
0
ಗೃಹ ಬಳಕೆಯ ಗ್ಯಾಸ್‌ ಸಿಲಿಂಡರ್‌ 50 ರೂ., ವಾಣಿಜ್ಯ ಬಳಕೆಯ ಗ್ಯಾಸ್‌ 350 ರೂ. ಹೆಚ್ಚಳ!
Share on FacebookShare on Twitter
ಜನಸಾಮಾನ್ಯರಿಗೆ ಮತ್ತೆ ಬೆಲೆ ಏರಿಕೆ ಬಿಸಿ

ನ್ಯೂಸ್‌ನಾಟೌಟ್‌: ದಿನೇ ದಿನ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಇದೀಗ ಗೃಹ ಬಳಕೆಯ ಸಿಲಿಂಡರ್‌ 50 ರೂ. ಮತ್ತು ವಾಣಿಜ್ಯ ಬಳಕೆಯ ಸಿಲಿಂಡರ್‌ ಬೆಲೆಯಲ್ಲಿ 350 ರೂ. ಏರಿಕೆ ಮಾಡುವ ಮೂಲಕ ತೈಲ ಕಂಪನಿಗಳು ಜನಸಾಮಾನ್ಯರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಪರಿಷ್ಕೃತ ಬೆಲೆ ಇಂದಿನಿಂದಲೇ ಜಾರಿಗೆ ಬರಲಿದೆ.

14.2 ಕೆಜಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‌ನ ಬೆಲೆ 50 ರೂ.ಏರಿಕೆಯಾಗಿ ಪರಿಷ್ಕೃತ ದರ 1103 ರೂ. ಆಗಲಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆ 350.50 ರೂ. ಏರಿಕೆಯಾಗಿದ್ದು, ಪರಿಷ್ಕೃತ ದರ 2119.50 ರೂ. ಆಗಲಿದೆ. ಕಳೆದ 6 ತಿಂಗಳಿಂದ ಗೃಹ ಬಳಕೆಯ ಸಿಲಿಂಡರ್‌ ದರದಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ. ಆದರೀಗ ವಾಣಿಜ್ಯ ಮತ್ತು ಗೃಹ ಬಳಕೆಯ ಸಿಲಿಂಡರ್‌ ದರ ಹೆಚ್ಚಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸ್ಥಳೀಯ ತೆರಿಗೆಗಳಿಂದಾಗಿ ಅಡುಗೆ ಅನಿಲದ ಬೆಲೆ ಒಂದು ರಾಜ್ಯದಿಂದ ಇನ್ನೊಂದಕ್ಕೆ ವೆತ್ಯಾಸವಿದೆ. ಇಂಧನ ಚಿಲ್ಲರೆ ವ್ಯಾಪಾರಿಗಳು ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಪ್ರತಿ ತಿಂಗಳ ಆರಂಭದಲ್ಲಿ ಪರಿಷ್ಕರಣೆ ಮಾಡುತ್ತಾರೆ. ಪ್ರತಿ ಕುಟುಂಬ ಒಂದು ವರ್ಷದಲ್ಲಿ 12 ಸಿಲಿಂಡರ್‌ಗಳಿಗೆ ಅರ್ಹವಾಗಿದೆ. ಅದಕ್ಕಿಂತ ಹೆಚ್ಚಾದರೆ, ಗ್ರಾಹಕರು ಎಲ್‌ಪಿಜಿ ಸಿಲಿಂಡರ್‌ಗಳ ಯಾವುದೇ ಹೆಚ್ಚುವರಿ ಖರೀದಿಗಳನ್ನು ಮಾರುಕಟ್ಟೆ ಬೆಲೆಗೆ ನೀಡಬೇಕಾಗುತ್ತದೆ.

ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಲೆದಂತಾಗಿದೆ. ಕಳೆದ ಆರು ತಿಂಗಳುಗಳಿಂದ ಗೃಹಬಳಕೆಯ ಸಿಲಿಂಡರ್‌ ದರ ಪರಿಷ್ಕರಣೆಯಾಗಿರಲಿಲ್ಲ. ಆದರೆ ಇಂದಿನಿಂದ ಅಡುಗೆ ಅನಿಲ ಸಿಲಿಂಡರ್‌ ದರ ಹೆಚ್ಚಾಗಿದೆ. ಇದರಿಂದ ಜನಸಾಮಾನ್ಯರ ಹೊರೆ ಮತ್ತಷ್ಟು ಹೆಚ್ಚಾಗಲಿದೆ. ಹೋಟೆಲ್‌ನಲ್ಲಿ ತಿಂಡಿಗಳ ಬೆಲೆಯಲ್ಲೂ ಹೆಚ್ಚಳವಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆಯಾಗಲಿದ್ದು, ವಿಪಕ್ಷಗಳಿಗೆ ಬೆಲೆ ಏರಿಕೆ ವಿಷಯ ಪ್ರಮುಖ ಅಸ್ತ್ರವಾಗಿ ಸಿಕ್ಕಿದಂತಾಗಿದೆ.

Tags: gasratehikenews notout
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಜೆಟ್‌ ಮಂಡನೆ ಮುನ್ನ ಸಿಎಂ ಬೊಮ್ಮಾಯಿ ದೇವಳ ಭೇಟಿ

ರಾಜ್ಯ ಸರ್ಕಾರಿ ನೌಕರರ ವೇತನ‌ ಶೇ.17ರಷ್ಟು ಹೆಚ್ಚಳ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಈ ಬಗ್ಗೆ ಏನು ಹೇಳಿದ್ರು?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In