• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೊಲೆ ಪ್ರಕರಣದ ಸಾಕ್ಷಿಯೊಬ್ಬರ ಹತ್ಯೆ ಪ್ರಕರಣ: ಬುಲ್ಡೋಜರ್ ದಾಳಿ ಮಾಡಿ ಬಂಗಲೆ ಕೆಡವಿದ ಯೋಗಿ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 1, 2023
in ಕ್ರೈಂ, ದೇಶ-ಪ್ರಪಂಚ, ರಾಜಕೀಯ
0 0
0
ಕೊಲೆ ಪ್ರಕರಣದ ಸಾಕ್ಷಿಯೊಬ್ಬರ ಹತ್ಯೆ ಪ್ರಕರಣ: ಬುಲ್ಡೋಜರ್ ದಾಳಿ ಮಾಡಿ ಬಂಗಲೆ ಕೆಡವಿದ ಯೋಗಿ..!
Share on FacebookShare on Twitter

ನ್ಯೂಸ್ ನಾಟೌಟ್ : ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆದೇಶದ ಮೇರೆಗೆ ಕೊಲೆ ಪ್ರಕರಣದ ಸಾಕ್ಷಿಯೊಬ್ಬರ ಹತ್ಯೆ ಘಟನೆಯ ನಂತರ, ಹತ್ಯೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ದರೋಡೆಕೋರ ಅತೀಕ್ ಅಹ್ಮದ್ ನ ಹತ್ತಿರದ ಸಂಬಂಧಿಯ ಬಂಗಲೆಯನ್ನು ಬುಲ್ಡೋಜರ್‌ಗಳ ದಾಳಿ ಮಾಡಿ ಧ್ವಂಸ ಮಾಡಲಾಗಿದೆ.

ಇಂದು ಮಾರ್ಚ್ 1 ರ ಬೆಳಗ್ಗೆ ಶೂಟೌಟ್‌ ಬಳಿಕ ನಾಪತ್ತೆಯಾಗಿರುವ ಅತೀಕ್ ಅಹ್ಮದ್‌ನ ಮತ್ತೊಬ್ಬ ಆಪ್ತ ಸಹಾಯಕ ಜಾಫರ್ ಅಹ್ಮದ್‌ನ ಪ್ರಯಾಗ್‌ರಾಜ್‌ನಲ್ಲಿರುವ ಮನೆಯನ್ನು ಬುಲ್ಡೋಜರ್‌ಗಳು ಕೆಡವಿ ಹಾಕಿವೆ. ಬಂಗಲೆಯಲ್ಲಿ ಅತೀಕ್ ಅಹ್ಮದ್ ಅವರ ಪತ್ನಿ ಮತ್ತು ಮಗ ಕೂಡ ಇದ್ದರು ಎಂದು ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ ಬಂಗಲೆಯಲ್ಲಿ ತಪಾಸಣೆ ನಡೆಸಿದಾಗ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಪತ್ತೆಯಾಗಿವೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

2005 ರಲ್ಲಿ ನಡೆದ ಬಿಎಸ್ಪಿ ಶಾಸಕ ರಾಜು ಪಾಲ್ ಅವರ ಹತ್ಯೆಯ ಸಾಕ್ಷಿಯಾಗಿದ್ದ ವಕೀಲ ಉಮೇಶ್ ಪಾಲ್ ಪ್ರಯಾಗ್‌ರಾಜ್‌ನಲ್ಲಿರುವ ಅವರ ಮನೆಯ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಬಲಿಯಾಗಿದ್ದರು. ಐವರು ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಆತನ ಭದ್ರತಾ ಸಿಬ್ಬಂದಿಯೂ ಸಾವನ್ನಪ್ಪಿದ್ದರು ಎಂದು ವರದಿಯಾಗಿತ್ತು.

ದರೋಡೆಕೋರ ಮತ್ತು ಸಮಾಜವಾದಿ ಪಕ್ಷದ ಮಾಜಿ ನಾಯಕ ಅತೀಕ್ ಅಹ್ಮದ್ ಅವರು ಹತ್ಯೆಗೆ ಪ್ರಮುಖ ರೂವಾರಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಫೆ.೨೭ರಂದು ಬೆಳಗ್ಗೆಯೇ ಪೊಲೀಸರು ಲಕ್ನೋದಲ್ಲಿರುವ ಅತೀಕ್ ಅಹ್ಮದ್ ನ ಮನೆಯ ಮೇಲೆ ದಾಳಿ ನಡೆಸಿ ಎರಡು ಐಷಾರಾಮಿ ಕಾರುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Tags: newsnewsnotoutpoliticalTodayyogiadityanath
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮೊಬೈಲ್‌ನಲ್ಲಿ ಮಾತನಾಡಿಕೊಂಡು ಹಳಿ ದಾಟುತ್ತಿದ್ದ ವಿದ್ಯಾರ್ಥಿನಿಗೆ ರೈಲು ಡಿಕ್ಕಿಯಾಗಿ ಸಾವು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In