• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 2, 2023
in ಜೀವನಶೈಲಿ, ದೇಶ-ಪ್ರಪಂಚ
0 0
0
ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ
Share on FacebookShare on Twitter

ನ್ಯೂಸ್ ನಾಟೌಟ್: ವಾಟ್ಸ್ಯಾಪ್ ಕಾಲ ಕಾಲಕ್ಕೆ ಫೀಚರ್ಸ್ ಅಪ್‌ಡೇಟ್ ಮಾಡುತ್ತಲೇ ಬಂದಿದೆ. ಇದೀಗ ಬಳಕೆದಾರರಿಗೆ ಹೊಸ ಫೀಚರ್ಸನ್ನುಪರಿಚಯಿಸುತ್ತಿದೆ. ಇನ್ಮುಂದೆ ವಾಟ್ಸ್ಯಾಪ್ ಮೂಲಕ ಮೂಡುವ ಕರೆಗಳನ್ನು ಯಾವಾಗ ಬೇಕೋ ಆ ಸಮಯಕ್ಕೆ ಶೆಡ್ಯೂಲ್ ಮಾಡಲು ಸಾಧ್ಯವಿದೆ. ಈ ಫೀಚರ್ಸ್ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.

ನೂತನ ಫೀಚರ್ಸ್ ಮೂಲಕ ಬಳಕೆದಾರರು ಕರೆಗಳನ್ನು ಶೆಡ್ಯೂಲ್ ಮಾಡಬಹುದು. ಆಂದರೆ ಗ್ರೂಪ್ ಕರೆ ಮಾಡಲು, ಮೀಟಿಂಗ್ ಮಾಡಲು, ರಿಮೈಂಡರ್ ಇಡಬೇಕಿಲ್ಲ. ಯಾವ ಸಮಯಕ್ಕೆ ಕರೆ ಮಾಡಬೇಕು ಅನ್ನೋದನ್ನು ಶೆಡ್ಯೂಲ್ ಮಾಡಿಕೊಳ್ಳಬಹುದು. ಅ ಸಮಯಕ್ಕೆ ಕರೆ ಕನೆಕ್ಟ್ ಆಗಲಿದೆ. ನೂತನ ಫೀಚರ್ಸ್ ಕೋಟ್ಯಂತರ ಬಳಕೆದಾರರಿಗೆ ಪ್ರಯೋಜನವಾಗಲಿದೆ. ಕರೆ ಮಾತ್ರವಲ್ಲದೇ, ವಿಡಿಯೋ ಕಾಲ್ ಆಯ್ಕೆಗಳಿಗೂ ಶೆಡ್ಯೂಲ್ ಕರೆ ಬಳಕೆ ಮಾಡಬಹುದು. ಕಚೇರಿಗಳಲ್ಲಿ ಕೆಲಸದ ಒತ್ತಡವನ್ನು ಈ ಫೀಚರ್‌ ಕಡಿಮೆಗೊಳಿಸುವ ಸಾಧ್ಯತೆಗಳಿವೆ. ಈ ಹೊಸ ಫೀಚರ್ಸ್ ಶೀಘ್ರದಲ್ಲೇ ಕಾರ್ಯರೂಪಕ್ಕೆ ತರಲಿದೆ. ಸದ್ಯ ಶೆಡ್ಯೂಲ್ ಕರೆ ಪ್ರಾಯೋಗಿಕ ಹಂತದಲ್ಲಿದೆ. ಯಶಸ್ವಿ ಪ್ರಯೋಗದ ಬಳಿಕ ಬಳಕೆದಾರರಿಗೆ ಲಭ್ಯವಾಗಲಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಶೆಡ್ಯೂಲ್ ಮಾಡಿದ ಬೆನ್ನಲ್ಲೇ ಶೆಡ್ಯೂಲ್ ಕರೆಯಲ್ಲಿ ಸೇರಿಸಿದವರಿಗೊದು ನೋಟಿಫಿಕೇಶನ್ ಹೋಗುತ್ತದೆ. ನಿಗದಿಪಡಿಸಿದ ಸಮಯದಲ್ಲಿ ಕರೆ ಕನೆಕ್ಟ್ ಆಗಲಿದೆ. ಬಿಸಿನೆಸ್ ಕಾರ್ಯದಲ್ಲಿ ತೊಡಗಿರುವವರಿಗೆ ಈ ಶೆಡ್ಯೂಲ್ ಕಾಲ್ ಹೆಚ್ಚಿನ ಪ್ರಯೋಜನವಾಗಲಿದೆ. ಗ್ರೂಪ್ ವಿಡಿಯೋ ಕಾಲ್ ಅಥವಾ ಕೇವಲ ಧ್ವನಿ ಮೂಲಕ ಗ್ರೂಪ್ ಕಾಲ್ ಮಾಡಲು ಕ್ಲಿಕ್ ಮಾಡಿದಾಗ, ಶೆಡ್ಯೂಲ್ ಕಾಲ್ ಆಯ್ಕೆ ತೋರಿಸಲಿದೆ. ಶೆಡ್ಯೂಲ್ ಆಯ್ಕೆ ಒತ್ತಿದರೆ, ದಿನಾಂಕ, ಸಮಯ ನಿಗದಿಪಡಿಸಿದರೆ ಕರೆ ಹೋಗುತ್ತದೆ. ಬೇಟಾ ಟೆಸ್ಟಿಂಗ್‌ನಲ್ಲಿ ಈ ಫೀಚರ್ಸ್ ಲಭ್ಯವಿದೆ. ಐಫೋನ್ ಬಳಕೆಗಾರರು ಆ್ಯಪಲ್ ಟೆಸ್ಟ್ ಫ್ಲೈಟ್ ಪ್ರೊಗ್ರಾಮ್ ಮೂಲಕ ಈ ಫೀಚರ್ಸ್ ಅನುಭವಿಸಬಹುದು. ಆದರೆ ಐಫೋನ್ ಬಳಕೆದಾರರು ತಮ್ಮ ವಾಟ್ಸ್ಯಾಪ್‌ ಅಪ್‌ಡೇಟ್ ಮಾಡಬೇಕು. ಇನ್ನು ಆ್ಯಂಡ್ರಾಯ್ಡ್ ಫೋನ್ ಬಳಕೆದಾರರಿಗೆ ಶೀಘ್ರದಲ್ಲೇ ಈ ಫೀಚರ್ಸ್ ಲಭ್ಯವಾಗಲಿದೆ. ಮೆಸೇಜಿಂಗ್ ಆಪ್ಲಿಕೇಶನ್ ಪೈಕಿ ಭಾರತದಲ್ಲಿ ಹಾಗೂ ವಿಶ್ವದಲ್ಲಿ ವಾಟ್ಸ್ಯಾಪ್ ಅತೀ ಹೆಚ್ಚು ಜನರು ಬಳಕೆ ಮಾಡುತ್ತಿದ್ದಾರೆ.

Tags: newsnotoutwhatsapp
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು

ಮನೆಯಂಗಳದಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In