• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ತಾಯಿಯ ಶವದೊಂದಿಗೆ ಎರಡು ದಿನ ಕಳೆದ ಬಾಲಕ !

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 2, 2023
in ಕ್ರೈಂ, ಬೆಂಗಳೂರು, ರಾಜ್ಯ
0 0
0
ತಾಯಿಯ ಶವದೊಂದಿಗೆ ಎರಡು ದಿನ ಕಳೆದ ಬಾಲಕ !
Share on FacebookShare on Twitter
ಬೆಂಗಳೂರಿನಲ್ಲೊಂದು ಮನಕಲಕುವ ಘಟನೆ

ನ್ಯೂಸ್ ನಾಟೌಟ್: ಸಿಲಿಕಾನ್ ಸಿಟಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ತಾಯಿ ಮೃತಪಟ್ಟಿದ್ದಾಳೆ ಎಂಬ ಅರಿವು ಇಲ್ಲದೆ ಬಾಲಕನೋರ್ವ ಎರಡು ದಿನಗಳ ಕಾಲ ತಾಯಿಯ ಮೃತದೇಹದ ಪಕ್ಕದಲ್ಲೇ ಸಮಯ ಕಳೆದಿರುವ ಘಟನೆ ಫೆಬ್ರವರಿ 26 ರಂದು ಬೆಂಗಳೂರಿನ ಗಂಗಾ ನಗರದಲ್ಲಿ ನಡೆದಿದೆ.

ಘಟನೆಯ ವಿವರ

44 ವರ್ಷದ ಅಣ್ಣಮ್ಮ ಎಂಬ ಮಹಿಳೆ ಮೃತಪಟ್ಟಿದ್ದರು. ತಾಯಿ ಮಲಗಿದ್ದಾರೆ ಎಂದೇ ತಿಳಿದು 14 ವರ್ಷದ ಬಾಲಕ ತನ್ನ ತಾಯಿಯ ಶವದ ಜತೆ ಎರಡು ದಿನ ಕಳೆದಿದ್ದಾನೆ. ಅಣ್ಣಮ್ಮ ಅವರ ಪತಿ ಕಳೆದ ಕೆಲ ವರ್ಷಗಳ ಹಿಂದೆಯಷ್ಟೇ ಮೃತಪಟ್ಟಿದ್ದರು. ಮಾತನಾಡಲು ಬಾರದ ಅಣ್ಣಮ್ಮ ಕೂಲಿ ಕೆಲಸ ಮಾಡಿಕೊಂಡು ಮಗನನ್ನು ನೋಡಿಕೊಳ್ಳುತ್ತಿದ್ದರು. ಆದರೆ ಏಕಾಏಕಿ ಕಳೆದ ಎರಡು ದಿನಗಳ ಹಿಂದೆ ನಿದ್ದೆ ಮಾಡುತ್ತಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಫೆಬ್ರವರಿ 26ರಂದು ಲೋ ಬಿಪಿ ಮತ್ತು ಶುಗರ್​ನಿಂದಾಗಿ ಅಣ್ಣಮ್ಮ ಮಲಗಿದ್ದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಅಮ್ಮ ಮನೆಯಲ್ಲಿ ಮಲಗಿದ್ದಾಳೆ. ಅಡುಗೆ ಏನು ಮಾಡಿಲ್ಲ ಅಂತ ಹೇಳಿ ನಿತ್ಯ ಶಾಲೆಗೆ ಹೋಗುತ್ತಿದ್ದನಂತೆ.ಸಂಜೆ ಮನೆಗೆ ಬಂದು ಆಟವಾಡುತ್ತಿದ್ದ ಕಾಲ ಕಳೆಯುತ್ತಿದ್ದನಂತೆ. ರಾತ್ರಿಯಾಗುತ್ತಿದ್ದಂತೆ ಸಂಬಂಧಿಗಳ ಮನೆಗೆ ಹೋಗಿ ಅಮ್ಮ ಮಲಗಿದ್ದಾಳೆ ಅಂತ ಹೇಳಿ ಊಟ ಮಾಡಿಕೊಂಡು ಬಂದು ಮನೆಗೆ ಬಂದು ಅಮ್ಮನ ಮೃತದೇಹದ ಪಕ್ಕದಲ್ಲೇ ಮಲಗಿಕೊಳ್ಳುತ್ತಿದ್ದನಂತೆ. ಆದರೆ ಏರಿಯಾದ ಜನರಿಗೆ ತಾಯಿ ಸಾವಿನ ಬಗ್ಗೆ ಕೊಂಚವೂ ಮಾಹಿತಿ ಸಿಕ್ಕಿರಲಿಲ್ಲ. ನಂತರ ತಂದೆ ಸ್ನೇಹಿತರಿಗೆ ತನ್ನ ತಾಯಿ ಮಾತನಾಡ್ತಿಲ್ಲ ಎಂದು ಹೇಳಿದ್ದು, ಅವರು ಮನೆಗೆ ಬಂದು ನೋಡಿದಾಗ ಅಣ್ಣಮ್ಮ ಮೃತಪಟ್ಟಿರುವುದು ಗೊತ್ತಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ತಾಯಿ ಮತ್ತು ಮಗ ಇಬ್ಬರೇ ಮನೆಯಲ್ಲಿ ವಾಸವಿದ್ರು. ಆದ್ರೆ ಈಗ ತಾಯಿ ಕೂಡ ಮೃತಪಟ್ಟಿದ್ದು ಅಮಾಯಕ ಬಾಲಕ ತಬ್ಬಲಿಯಾಗಿದ್ದಾನೆ. ಆರ್.ಟಿ.ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags: Bangalorecrimedeathnewsnotout
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In