• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಖನಿದ್ರೆಯಲ್ಲಿದ್ದ ಕಾರ್ಮಿಕರ ಮೇಲೆ ಲಾರಿಯ ರೂಪದಲ್ಲಿ ಬಂದೆರಗಿದ ಜವರಾಯ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 2, 2023
in ದೇಶ-ಪ್ರಪಂಚ
0 0
0
ಮಂಗಳೂರಲ್ಲಿ ಸರಣಿ ಅಪಘಾತ; ಓರ್ವನಿಗೆ ಗಂಭೀರ ಗಾಯ
Share on FacebookShare on Twitter

ನ್ಯೂಸ್ ನಾಟೌಟ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ರಾಜ್ಯದ ಮೂವರು ಸಾವನ್ನಪ್ಪಿದ್ದಾರೆ. ಸುಖನಿದ್ರೆಯಲ್ಲಿದ್ದ ಕಾರ್ಮಿಕರ ಮೇಲೆ ಜವರಾಯ ಲಾರಿಯ ರೂಪದಲ್ಲಿ ಬಂದೆರಗಿದ್ದಾನೆ. ಇಂದು ಮುಂಜಾನೆ 4 ಗಂಟೆಗೆ ನಡೆದ ಭೀಕರ ಅಪಘಾತದಲ್ಲಿ ಕರ್ನಾಟಕ ನಿವಾಸಿಗಳಾದ ಒಂದೇ ಕುಟುಂಬದ ಮೂವರು ದಾರುಣ ಸಾವನ್ನಪ್ಪಿದ್ದಾರೆ.

ಘಟನೆಯ ವಿವರ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸಂಗಾರೆಡ್ಡಿ ಜಿಲ್ಲೆಯ ಹೊರವರ್ತುಲ ರಸ್ತೆಯ ಕೊಲ್ಲೂರಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಗುಡಿಸಲಿನ ಮೇಲೆ ಲಾರಿ ಹರಿಯಿತು. ಇದರಿಂದ ನಿದ್ರೆಯಲ್ಲಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದರು. ಬಾಬು ರಾಠೋಡ್, ಕಮಲಿಬಾಯ್ ಮತ್ತು ಬಸಪ್ಪ ರಾಠೋಡ್ ಮೃತರೆಂದು ತಿಳಿದುಬಂದಿದೆ. ಯಮನಂತೆ ಅಪ್ಪಳಿಸಿದ ಲಾರಿ ಪಟಾಣ್ ಚೆರು ಕಡೆಯಿಂದ ಗಚ್ಚಿಬೌಳಿ ಮಾರ್ಗವಾಗಿ ಹರಿಯಾಣದಿಂದ ಚಿತ್ತೂರಿಗೆ ತೆರಳುತ್ತಿತ್ತು ಎನ್ನಲಾಗಿದೆ.

ಹೊರ ವರ್ತುಲ ರಸ್ತೆಯುದ್ದಕ್ಕೂ ಇರುವ ಗಿಡಗಳಿಗೆ ನೀರುಣಿಸಲು ಕರ್ನಾಟಕದ ಮೂಲದ ಕೆಲವರು ಎಚ್‌ಎಂಡಿಎ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕೊಲ್ಲೂರು ಜಂಕ್ಷನ್ ಬಳಿ ರಿಂಗ್​ ರಸ್ತೆ ಮತ್ತು ಸರ್ವಿಸ್ ರಸ್ತೆ ಪಕ್ಕ ತಾತ್ಕಾಲಿಕ ಗುಡಿಸಲುಗಳಲ್ಲಿ ಇವರೆಲ್ಲರೂ ವಾಸಿಸುತ್ತಿದ್ದಾರೆ. ಲಾರಿ ರಿಂಗ್​ ರಸ್ತೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಗುಡಿಸಲಿನ ಮೇಲೆ ಹರಿದಿದೆ. ಅಕ್ಕಪಕ್ಕ ಹತ್ತು ಗುಡಿಸಲುಗಳಿದ್ದು, ಅವುಗಳಿಗೂ ಡಿಕ್ಕಿ ಹೊಡೆದಿದ್ದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುತ್ತಿತ್ತು.

ಮಿಯಾಪುರ ಎಸಿಪಿ ನರಸಿಂಹರಾವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ಸ್ಥಳದಲ್ಲಿ ಅವಶೇಷಗಳನ್ನು ತೆರವು ಮಾಡಿ, ಸರ್ವಿಸ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಮಾಡಲಾಗಿದೆ. ಅಪಘಾತ ಸ್ಥಳದಲ್ಲಿ ಲಾರಿ ಅರ್ಧ ಕಿಲೋಮೀಟರ್‌ಗೂ ಹೆಚ್ಚು ದೂರ ಕಂಬಿಬೇಲಿಯನ್ನು ನಾಶ ಮಾಡಿದೆ. ಅತಿಯಾದ ವೇಗ ಮತ್ತು ಚಾಲಕನ ನಿದ್ದೆಯೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬದುಕು ಅರಸಿ ಬಂದಿದ್ದ ಒಂದೇ ಕುಟುಂಬದ ಮೂವರು ಸಾವಿಗೀಡಾಗಿದ್ದರಿಂದ ಆಸ್ಪತ್ರೆಯಲ್ಲಿ ಸಂಬಂಧಿಕರು, ಕುಟುಂಬಸ್ಥರ ರೋದನ ಮುಗಿಲುಮುಟ್ಟಿತ್ತು.

Tags: #telanganaaccidentnewsnotoutpolice
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಾನೆತ್ತರಕ್ಕೆ ಹೆಡೆಬಿಚ್ಚಿ ನಿಂತ ಕಾಳಿಂಗ ಸರ್ಪ,ವಿಡಿಯೋ ವೈರಲ್ !

ಬಾನೆತ್ತರಕ್ಕೆ ಹೆಡೆಬಿಚ್ಚಿ ನಿಂತ ಕಾಳಿಂಗ ಸರ್ಪ,ವಿಡಿಯೋ ವೈರಲ್ !

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In