• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಚಾಲಕನಿಲ್ಲದೆ ಅಚಾನಕ್ಕಾಗಿ ಸ್ಟಾರ್ಟ್ ಆದ ಟ್ರಾಕ್ಟರ್, ಶೋರೂಂಗೆ ನುಗ್ಗಿದ ವೀಡಿಯೋ ವೈರಲ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 4, 2023
in ದೇಶ-ಪ್ರಪಂಚ
0 0
0
ಚಾಲಕನಿಲ್ಲದೆ ಅಚಾನಕ್ಕಾಗಿ ಸ್ಟಾರ್ಟ್ ಆದ ಟ್ರಾಕ್ಟರ್, ಶೋರೂಂಗೆ ನುಗ್ಗಿದ ವೀಡಿಯೋ ವೈರಲ್
Share on FacebookShare on Twitter

ನ್ಯೂಸ್ ನಾಟೌಟ್: ಶೋರೂಂ ಹೊರಗೆ ನಿಂತಿದ್ದ ಟ್ರಾಕ್ಟರ್ ವೊಂದು ಚಾಲಕನಿಲ್ಲದಿದ್ದರೂ ಅಚಾನಕ್ಕಾಗಿ ಸ್ಟಾರ್ಟ್ ಆಗಿ ನೇರವಾಗಿ ಶೋ ರೂಂಗೆ ನುಗ್ಗಿ ಆತಂಕ ಸೃಷ್ಟಿಸಿದ್ದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ಘಟನೆಯ ವಿವರ:

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಉತ್ತರ ಪ್ರದೇಶದ ಬಿಜ್ನೋರ್ ನ ಕೊತ್ವಾಲಿ ನಗರದ ಮುಂಭಾಗದಲ್ಲಿ ಶೂ ಶೋರೂಮ್ ನಲ್ಲಿ ಈ ಘಟನೆ ವರದಿಯಾಗಿದ್ದು, ಶೋ ರೂಂ ಹೊರಗೆ ನಿಂತಿದ್ದ ಟ್ರಾಕ್ಟರ್ ನೋಡನೋಡುತ್ತಲೇ ದಿಢೀರ್ ಸ್ಟಾರ್ಟ್ ಆಗಿ ಶೋ ರೂಂಗೆ ನುಗ್ಗಿದೆ. ಈ ವೇಳೆ ಶೋರೂಂ ಗ್ಲಾಸ್ ಡೋರ್ ಛಿದ್ರವಾಗಿದ್ದು, ಟ್ರಾಕ್ಟರ್ ನಿಯಂತ್ರಿಸಲು ಸಿಬ್ಬಂದಿ ಹರಸಾಹಸಪಟ್ಟ ಘಟನೆ ಸಿಸಿಟಿವಿಯಲ್ಲಿ ದಾಖಲಾಗಿದೆ.

Watch how a tractor starting on its own, entering shop in UP's Bijnor. The whole incident was recorded by a CCTV camera. pic.twitter.com/N6KcjEWDbf

— Dal Baati Churma Rajasthani Surma (@Dal_Bati_Curma) March 3, 2023

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ.ವೈರಲ್ ವೀಡಿಯೋದಲ್ಲಿ ನಿಗೂಢವಾಗಿ ಟ್ರ್ಯಾಕ್ಟರ್ ಗಾಜು ಒಡೆದು ಶೂ ಶೋರೂಂಗೆ ನುಗ್ಗುತ್ತಿರುವುದು ಕಂಡು ಬಂದಿದೆ. ಅಚ್ಚರಿಯ ವಿಷಯವೆಂದರೆ ಟ್ರ್ಯಾಕ್ಟರ್ ನಲ್ಲಿ ಚಾಲಕ ಕೂಡ ಇರಲಿಲ್ಲ. ಘಟನೆ ಕುರಿತು ಶೋರೂಂ ಸಿಬ್ಬಂದಿಯಲ್ಲಿ ಗೊಂದಲ ಉಂಟಾಯಿತು. ಬಳಿಕ ನೌಕರರು ಹೇಗೋ ಟ್ರ್ಯಾಕ್ಟರ್ ಬಂದ್ ಮಾಡಿದ್ದಾರೆ. ಟ್ರ್ಯಾಕ್ಟರ್ ನಿಂತ ನಂತರ ಸಿಬ್ಬಂದಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಇಡೀ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಡಿಯೋ ನೋಡಿ ಎಲ್ಲರೂ ಆಶ್ಚರ್ಯ ಪಡುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪ್ರಭಾರಿ ಇನ್ಸ್ ಪೆಕ್ಟರ್ ಕೊತ್ವಾಲಿ ನಗರ ನರೇಂದ್ರ ಗೌರ್ ತಿಳಿಸಿದ್ದಾರೆ.

Tags: #bijnore#driver#newsnotout3uttarapradeshashowroom
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಡಿಕೇರಿ: ಸಾಹಸ ಕ್ರೀಡೋದ್ಯಾನ ಉದ್ಘಾಟನೆ,ಚಿಣ್ಣರು ಫುಲ್ ಖುಷ್

ಮಡಿಕೇರಿ: ಸಾಹಸ ಕ್ರೀಡೋದ್ಯಾನ ಉದ್ಘಾಟನೆ,ಚಿಣ್ಣರು ಫುಲ್ ಖುಷ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In