• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಡಿಕೇರಿ: ಸಾಹಸ ಕ್ರೀಡೋದ್ಯಾನ ಉದ್ಘಾಟನೆ,ಚಿಣ್ಣರು ಫುಲ್ ಖುಷ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 4, 2023
in ಕೊಡಗು
0 0
0
ಮಡಿಕೇರಿ: ಸಾಹಸ ಕ್ರೀಡೋದ್ಯಾನ ಉದ್ಘಾಟನೆ,ಚಿಣ್ಣರು ಫುಲ್ ಖುಷ್
Share on FacebookShare on Twitter

ನ್ಯೂಸ್ ನಾಟೌಟ್ : ಕೊಡಗು ಅಂದಾಕ್ಷಣ ಥಟ್ಟನೆ ನೆನಾಪಾಗೋದು ಮಡಿಕೇರಿ ಸೊಬಗು.ಅಲ್ಲಿನ ಪ್ರಕೃತಿ ಸೌಂದರ್ಯವನ್ನು ವರ್ಣಿಸಲಸಾಧ್ಯ. ಅದರಲ್ಲು ಮಡಿಕೇರಿಯ ರಾಜಾಸೀಟ್ ಗೆ ಹೋಗದವರಿಲ್ಲ.ಇದೀಗ ಅದರ ಕೂಗಳತೆ ದೂರದಲ್ಲೇ ಸಾಹಸೋದ್ಯಾನವೊಂದು ಉದ್ಘಾಟನೆಗೊಂಡಿದೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗಿರುವ ಈ ಸಾಹಸ ಕ್ರೀಡಾತಾಣವನ್ನು ಶಾಸಕರಾದ ಕೆ.ಜಿ.ಬೋಪಯ್ಯ ಮತ್ತು ಎಂ.ಪಿ.ಅಪ್ಪಚ್ಚು ರಂಜನ್ ವೀಕ್ಷಿಸಿ,ಇದೊಂದು ಉತ್ತಮ ಕಾರ್ಯಕ್ರಮ’ ಎಂದರು.ನಂತರ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ, ‘ರಾಜಸೀಟ್ ಉದ್ಯಾನವು ಆಕರ್ಷಣೀಯ ಸ್ಥಳವಾಗಿದೆ. ತೋಟಗಾರಿಕೆ ಮತ್ತು ಜಿಲ್ಲಾಡಳಿತದಿಂದ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಸಾಹಸ ಕ್ರೀಡೆಗೆ ಚಾಲನೆ ನೀಡಲಾಗಿದೆ.  ಇದೊಂದು ವಿನೂತನ ಕಾರ್ಯಕ್ರಮ’ ಎಂದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಮಾರ್ಚ್ 18ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗ್ರೇಟರ್ ರಾಜಸೀಟ್ ಉದ್ಯಾನವನ್ನು ಉದ್ಘಾಟಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿಯ ಸಾಹಸ ಕ್ರೀಡೆಗೆ ಸಂಬಂಧಿಸಿದಂತೆ ಕೊಡಗಿನ ಅನೇಕ ಭಾಗಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಹೇಳಿದರು.

ಬಳಿಕ ನಗರದ ರಾಜಸೀಟು ಉದ್ಯಾನವನದಲ್ಲಿ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರ್ಮಾಣವಾದ ಸಾಹಸ ಕ್ರೀಡಾ ವಿಭಾಗವನ್ನು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಉದ್ಘಾಟಿಸಿದರು.ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ನಾಯಕ, ಹಿರಿಯ ಸಹಾಯಕ ನಿರ್ದೇಶಕ ಪ್ರಮೋದ್, ಕೊಡಗು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಸಚಿನ್ ಉಪಸ್ಥಿತರಿದ್ದರು.

Tags: #appacchuranjan#kgbopayyia#kodagu#kridodyana#madikeri#park#rajaseatsahasa
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ:ಕೃಷಿ-ಋಷಿ ಕಾರ್ಯಕ್ರಮದಲ್ಲಿ ಕೆ.ಟಿ.ಭಾಗೀಶ್ ರಿಗೆ ಗೌರವ

ಸುಳ್ಯ:ಕೃಷಿ-ಋಷಿ ಕಾರ್ಯಕ್ರಮದಲ್ಲಿ ಕೆ.ಟಿ.ಭಾಗೀಶ್ ರಿಗೆ ಗೌರವ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In