• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬಂಟ್ವಾಳ:ಅಪ್ರಾಪ್ತ ಬಾಲಕನ ವಿವಾಹಕ್ಕೆ ಸಿದ್ಧತೆ, ಅಧಿಕಾರಿಗಳಿಂದ ತಡೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 4, 2023
in ಕರಾವಳಿ
0 0
0
ಬಂಟ್ವಾಳ:ಅಪ್ರಾಪ್ತ ಬಾಲಕನ ವಿವಾಹಕ್ಕೆ ಸಿದ್ಧತೆ, ಅಧಿಕಾರಿಗಳಿಂದ ತಡೆ
Share on FacebookShare on Twitter

ನ್ಯೂಸ್ ನಾಟೌಟ್: ಅಪ್ರಾಪ್ತ ಬಾಲಕನ ವಿವಾಹದ ಹಿನ್ನೆಲೆಯಲ್ಲಿ ಬಂಟ್ವಾಳ ಸಿಡಿಪಿಒ ಕಚೇರಿ ಅಧಿಕಾರಿಗಳು ಹಾಗೂ ಪುಂಜಾಲಕಟ್ಟೆ ಪೊಲೀಸರು ಬಾಲಕನ ಮನೆಗೆ ದಾಳಿ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಮಿತ್ತಳಿಕೆಯಲ್ಲಿ ಎಂಬಲ್ಲಿ ನಡೆದಿದೆ. ಈತ ಜನನ ಪ್ರಮಾಣ ಪತ್ರವನ್ನೇ ನಕಲಿಯಾಗಿಸಿ ಮಾ.5ರಂದು ವಿವಾಹ ನಡೆಸಲು ಸಿದ್ಧನಾಗಿದ್ದ ಎಂಬ ಮಾಹಿತಿ ತಿಳಿದು ಬಂದಿದೆ.

ಘಟನೆಯ ವಿವರ:

ಕಳೆದ ವರ್ಷವೂ ಬಾಲಕನಿಗೆ ಇದೇ ರೀತಿ ಬಾಲ್ಯವಿವಾಹಕ್ಕೆ ಸಿದ್ಧತೆ ನಡೆಸಿದ್ದು ಬಳಿಕ ಅಧಿಕಾರಿಗಳು ತೆರಳಿ ಅದನ್ನು ತಡೆದಿದ್ದರು. ವಿವಾಹ ಸಿದ್ಧತೆಯ ಕುರಿತು ಮಾಹಿತಿ ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಸಿಡಿಪಿಒ ಗಾಯತ್ರಿ ಕಂಬಳಿ, ಸಹಾಯಕ ಸಿಡಿಪಿಒ ಶೀಲಾವತಿ ಅವರು ಬಂಟ್ವಾಳ ತಹಶೀಲ್ದಾರ್ ಅವರ ನೋಟಿಸ್ ಪಡೆದು ಪುಂಜಾಲಕಟ್ಟೆ ಸಬ್‌ಇನ್ಸ್ಪೆಕ್ಟರ್ ಆಂಜನೇಯ ರೆಡ್ಡಿ ಹಾಗೂ ಸಿಬ್ಬಂದಿಯ ನೆರವಿನೊಂದಿಗೆ ಬಾಲಕನ ಮನೆಗೆ ತೆರಳಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಈ ವೇಳೆ ಮನೆಯವರು ಅಧಿಕಾರಿಗಳ ವಿರುದ್ಧ ಹರಿಹಾಯ್ದು, ವಿವಾಹವೇ ಅಲ್ಲ, ಹರಕೆ ಕಾರ್ಯಕ್ರಮ ಎಂದು ನಿರಾಕರಿಸಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಿದ ಬಳಿಕ ವಿವಾಹವೆಂದು ಒಪ್ಪಿಕೊಂಡಿದ್ದಾರೆ. ನಕಲಿ ಜನನ ಪ್ರಮಾಣ ಪತ್ರದಲ್ಲಿ 2003ರ ಬದಲು 2001 ಎಂದು ಜನನ ದಿನಾಂಕವನ್ನು ತೋರಿಸಿದ್ದಾರೆ.ಆದರೆ ಅಧಿಕಾರಿಗಳು ತಾಲೂಕು ಕಚೇರಿಯಲ್ಲಿ ವಿಚಾರಿಸಿದಾಗ ನಕಲಿ ಎಂದು ತಿಳಿದುಬಂದಿದ್ದು, ಬಾಲ್ಯವಿವಾಹವನ್ನು ತಡೆದಿದ್ದಾರೆ.

Tags: #bantwala#childmarriage#fakecerificate#mangaluru
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನಿಮ್ಮೂರಲ್ಲಿ ಅಗ್ನಿ ದುರಂತ ಸಂಭವಿಸಿದರೆ ಈ ನಂಬರ್ ಗೆ ಕಾಲ್ ಮಾಡಿ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In