• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹಾವನ್ನೇ ಮೈಮೇಲೆ ಹಾಕಿಕೊಂಡ ನಟಿ, ಉರ್ಫಿ ಏನಮ್ಮಾ ನಿನ್ನ ಅವತಾರ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 5, 2023
in ಕ್ರೀಡೆ/ಸಿನಿಮಾ
0 0
0
ಹಾವನ್ನೇ ಮೈಮೇಲೆ ಹಾಕಿಕೊಂಡ ನಟಿ, ಉರ್ಫಿ ಏನಮ್ಮಾ ನಿನ್ನ ಅವತಾರ?
Share on FacebookShare on Twitter

ನ್ಯೂಸ್ ನಾಟೌಟ್ : ಸದ್ಯ ಬಾಲಿವುಡ್ ನಲ್ಲಿ ಕೇಳಿ ಬರುತ್ತಿರುವ ಹೆಸರುಗಳಲ್ಲಿ ಉರ್ಫಿ ಜಾವೇದ್ ಹೆಸರು ಕೂಡ ಒಂದು.ಈಕೆ ಧರಿಸುವ ಚಿತ್ರ-ವಿಚಿತ್ರ ಉಡುಪಿನ ಕಾರಣಕ್ಕಾಗಿ ಆಗಾಗ್ಗೇ ಸುದ್ದಿಯಾಗುತ್ತಲೇ ಇರುತ್ತಾಳೆ.ಇದೀಗ ಇನ್ನೊಂದು ವಿಚಿತ್ರ ಹಾವಿನ ಮೂಲಕ ಅಭಿಮಾನಿಗಳನ್ನು ಮನರಂಜಿಸಿದ್ದಾರೆ.ಅರೆ ಇದೇನಿದು?ನಟಿಗೂ , ಹಾವಿಗೂ ಏನಿದು ಲಿಂಕ್ ಅಂತ ಯೋಚಿಸುತ್ತಿರಬಹುದು.ಹೌದು,ಈ ಬಾರಿ ಹಾವನ್ನೇ ಮೈಮೇಲೆ ಹಾಕಿಕೊಂಡು ಸ್ಟೆಪ್ ಹಾಕಿದ್ದಾರೆ.

https://www.instagram.com/reel/CpXDRQAPw4Y/?igshid=YmMyMTA2M2Y=

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಫ್ಯಾಷನ್ ಲೋಕದ ದುರಂತ :

ಫ್ಯಾಷನ್ ಲೋಕದ ದುರಂತ ಎಂದೇ ಟೀಕೆಗೂ ಗುರಿಯಾಗಿರುವ ಉರ್ಫಿ,ಸಂದರ್ಶನವೊಂದರಲ್ಲಿ ಮಾತನಾಡುತ್ತಾ ತಾನು ಡ್ರೆಸ್ ಹಾಕದಿದ್ದರೆ ಅಭಿಮಾನಿಗಳಿಗೆ ತುಂಬಾ ಖುಷಿ, ಅವರನ್ನು ಖುಷಿಪಡಿಸುವುದೇ ನನ್ನ ಉದ್ದೇಶ ಎಂದೂ ಹೇಳಿಕೊಂಡಿದ್ದಳು. ಸದಾ ಸೆನ್ಸೆಷನ್ ಆಗುವಂತಹ ಬಟ್ಟೆಗಳನ್ನು ಧರಿಸಿ ಫೋಟೋಗಳನ್ನು ಇಂಟರ್ನೆಟ್ ನಲ್ಲಿ ಹರಿಬಿಡುವ ಉರ್ಫಿ ಕಾರ್ಯಕ್ರಮಕ್ಕೆ ಹೋಗುವಾಗಲೂ, ವಿಚಿತ್ರ ವಿನ್ಯಾಸದ ಬಟ್ಟೆ ಧರಿಸುತ್ತಾರೆ. ಇದೀಗ ಉರ್ಫಿ ಜಾವೇದ್ ರೇಡಿಯೋ ನಶಾ ಪ್ರಶಸ್ತಿ ಸಮಾರಂಭಕ್ಕೆ ವಿಭಿನ್ನ ಶೈಲಿಯ ಉಡುಪು ತೊಟ್ಟು ಹೋಗಿ ಸುದ್ದಿಯಾಗಿದ್ದಾಳೆ.

ಹಾವಿನಾಕಾರದ ಬಟ್ಟೆ:

ತನ್ನ ಹೊಸ ಶೈಲಿಯ ಉಡುಪು ಧರಿಸಿರುವ ಫೋಟೋವನ್ನು ಉರ್ಫಿ ಜಾವೇದ್ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, ಆಕೆಯ ಅವತಾರಕ್ಕೆ ಬೆಚ್ಚಿ ಬಿದ್ದು ಎಲ್ಲರೂ ಕಾಮೆಂಟ್ ಮಾಡುತ್ತಿದ್ದಾರೆ. ಜತೆಗೆ ಸಾಕಷ್ಟು ಟ್ರೋಲ್ ಗಳಿಗೂ ಅವಕಾಶ ಮಾಡಿಕೊಟ್ಟಿದ್ದಾಳೆ. ಹಾವಿನ ಆಕಾರದ ಬ್ಯಾಕ್‌ಲೆಸ್ ಬಟ್ಟೆಯನ್ನು ಉರ್ಫಿ ಧರಿಸಿದ್ದಾಳೆ. ಇನ್ಸ್ಟಾಗ್ರಾಂ ಪೋಸ್ಟ್‌ಗೆ “ನಾಗಿನ್ ಆಡಿಷನ್ ಚಲ್ ರಹೇ ಹೈ ಕ್ಯಾ?ಎಂದು ಬರೆದುಕೊಂಡಿದ್ದಾಳೆ.ಇದನ್ನು ನೋಡಿ ಅಭಿಮಾನಿಗಳು ಖುಷಿ ಪಡಬೇಕೋ.. ಅಥವಾ ಹಾವನ್ನು ನೋಡಿ ಬೆಚ್ಚಿಬೀಳಬೇಕೋ ಒಂದು ಅರ್ಥವಾಗದೇ ಗೊಂದಲದಲ್ಲಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಉರ್ಫಿ ಜಾವೇದ್ ಗೆ ಸಖತ್ ಕ್ರೇಜ್ ಮತ್ತು ಫಾಲೋಯಿಂಗ್ ಇದೆ. ಇದೀಗ ನಾಗಿನ್ ಲುಕ್‌ನಲ್ಲಿರುವ ಉರ್ಫಿ ವೀಡಿಯೋ ವೈರಲ್ ಆಗುತ್ತಿದೆ.

Tags: #actress#bollywood#fashion#newsnotout#snake#snakedress#urfijaved
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಲೋಹದ ಬೇಲಿ ಮುರಿದು ನುಗ್ಗಿದ ದೈತ್ಯ ಮೊಸಳೆ , ವಿಡಿಯೋ ವೈರಲ್

ಲೋಹದ ಬೇಲಿ ಮುರಿದು ನುಗ್ಗಿದ ದೈತ್ಯ ಮೊಸಳೆ , ವಿಡಿಯೋ ವೈರಲ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In