• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ವೈದ್ಯರ ನಿರ್ಲಕ್ಷ್ಯದಿಂದ ಹಲವರಿಗೆ ಒಂದೇ ಸಿರಿಂಜ್, ಬಾಲಕಿಗೆ ಎಚ್​ಐವಿ !

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 5, 2023
in ದೇಶ-ಪ್ರಪಂಚ
0 0
0
ವೈದ್ಯರ ನಿರ್ಲಕ್ಷ್ಯದಿಂದ ಹಲವರಿಗೆ ಒಂದೇ ಸಿರಿಂಜ್, ಬಾಲಕಿಗೆ ಎಚ್​ಐವಿ !
Share on FacebookShare on Twitter

ನ್ಯೂಸ್ ನಾಟೌಟ್: ವೈದ್ಯರ ನಿರ್ಲಕ್ಷ್ಯದಿಂದ ಹಲವರಿಗೆ ಒಂದೇ ಸಿರಿಂಜ್ , ಸೂಚಿ ಬಳಕೆ ಮಾಡಿದ ಪರಿಣಾಮ ಬಾಲಕಿಯೊಬ್ಬಳಿಗೆ ಎಚ್​ಐವಿ ತಗುಲಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಒಂದೇ ಸಿರಿಂಜ್ ನಿಂದ ಹಲವಾರು ಮಕ್ಕಳಿಗೆ ಚುಚ್ಚುಮದ್ದು ನೀಡಲಾಗಿದೆ ಎಂದು ಆಸ್ಪತ್ರೆಗೆ ದಾಖಲಾದ ಬಾಲಕಿಯ ಪೋಷಕರು ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಕಿತ್ ಕುಮಾರ್ ಅಗರ್ವಾಲ್ ಅವರಿಗೆ ಶನಿವಾರದಂದು ದೂರು ನೀಡಿದ್ದಾರೆ.

ಏನಿದು ಘಟನೆ?

ಫೆಬ್ರವರಿ 20 ರಂದು ಆಸ್ಪತ್ರೆಗೆ ದಾಖಲಾದ ಬಾಲಕಿಯ ಸಂಬಂಧಿಕರು, ಮಗುವಿಗೆ ಎಚ್‌ಐವಿ ಪಾಸಿಟಿವ್ ಎಂದು ಪತ್ತೆಯಾದ ಬಳಿಕ ಆರೋಗ್ಯ ಕಾರ್ಯಕರ್ತರು ಆಸ್ಪತ್ರೆಯಿಂದ ಮಗುವನ್ನು ಕಳುಹಿಸಿದರು. ಈ ಬಗ್ಗೆ ಪೋಷಕರು ವೈದ್ಯಾಧಿಕಾರಿಗಳ ಮೇಲೆ ದೂರಿದ್ದರು. ಇದಕ್ಕೆ ನೇರ ಹೊಣೆ ವೈದ್ಯರೇ ಎಂದು ಹೇಳಿದ್ದಾರೆ.ಒಂದೇ ಸಿರಿಂಜ್ ನಿಂದ ಹಲವಾರು ಮಕ್ಕಳಿಗೆ ಚುಚ್ಚುಮದ್ದು ನೀಡಿದ ಪರಿಣಾಮ ಮಗುವಿಗೆ ಎಚ್​ಐವಿ ತಗುಲಿದೆ ಎಂದು ಆರೋಪಿಸಿದ್ದರು. ಈ ಬಗ್ಗೆ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದಾಗಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು “ಇಟಾಹ್ ನ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರು ಒಂದೇ ಸಿರಿಂಜ್ ನಿಂದ ಹಲವಾರು ರೋಗಿಗಳಿಗೆ ಚುಚ್ಚುಮದ್ದು ನೀಡಿ ಮಗುವಿನ ಪರೀಕ್ಷೆಯ ವರದಿ ಎಚ್‌ಐವಿ ಪಾಸಿಟಿವ್ ಬಂದಾಗ, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಿಂದ ವಿವರಣೆ ಕೇಳಲಾಗಿದೆ. ಯಾವುದೇ ವೈದ್ಯರು ತಪ್ಪಿತಸ್ಥರು ಎಂದು ಕಂಡುಬಂದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸಾಮಾನ್ಯವಾಗಿ ಜನರು ಸೂಜಿ ಮರುಬಳಕೆ ಮಾಡುವ ಅಪಾಯದ ಬಗ್ಗೆ ಮಾತ್ರ ತಿಳಿದುಕೊಂಡಿರುತ್ತಾರೆ. ಅದರಲ್ಲೂ ಸಿರಿಂಜ್ ಅನ್ನು ಮರುಬಳಕೆ ಮಾಡುವುದು ಅಪಾಯಕಾರಿ ಎಂಬುದು ಕೆಲವೇ ಜನರಿಗೆ ತಿಳಿದಿರುವುದು. ವೈದ್ಯರು ಮತ್ತು ತಜ್ಞರ ಸೂಚನೆಯಂತೆ ಈಗಾಗಲೇ ಭಾರತದಲ್ಲಿ ಏಕ ಬಳಕೆಯ ಸಿರಿಂಜ್ ಮತ್ತು ಸೂಜಿ ಬಳಸಲು ಸೂಚನೆ ನೀಡಲಾಗಿದೆ.

Tags: #health#HIV#Syringe
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕರಾವಳಿಯಲ್ಲಿ ಬೀಸಲಿದೆ ಬಿಸಿಗಾಳಿ,ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ದಕ್ಷಿಣ ಕನ್ನಡದ ಧಗಧಗ ಉಷ್ಣಾಂಶಕ್ಕೆ ಜನ ತತ್ತರ: ಪುತ್ತೂರಲ್ಲಿ 40, ಸುಳ್ಯ 38-39, ಮಂಗಳೂರಲ್ಲಿ 36.6 ಡಿಗ್ರಿ ಸೆಲ್ಸಿಯನ್ ಉಷ್ಣಾಂಶ!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In