• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪೊಲೀಸ್‌ ವಾಹನ ಡಿಕ್ಕಿಯಾಗಿ ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮ್ಯಾನೇಜರ್‌ ಸಾವು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 6, 2023
in ಕರಾವಳಿ
0 0
0
ಪೊಲೀಸ್‌ ವಾಹನ ಡಿಕ್ಕಿಯಾಗಿ ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮ್ಯಾನೇಜರ್‌ ಸಾವು
Share on FacebookShare on Twitter

ನ್ಯೂಸ್‌ನಾಟೌಟ್‌: ಎನ್‌ಐಎ ಅಧಿಕಾರಿಗಳು ಸಂಚರಿಸುತ್ತಿದ್ದ ಪೊಲೀಸ್‌ ವಾಹನ ಮಾಣಿ-ಮೈಸೂರು ಹೆದ್ದಾರಿಯ ಸಂಪ್ಯ ಪೊಲೀಸ್‌ ಠಾಣಾ ಮುಂಭಾಗದಲ್ಲಿ ಬೈಕ್‌ಗೆ ಡಿಕ್ಕಿಯಾಗಿ ಬೈಕ್‌ ಸವಾರ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ.ಅಪಘಾತದಿಂದ ಬೈಕ್‌ನಲ್ಲಿದ್ದ ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಮ್ಯಾನೇಜರ್‌ ಲಕ್ಷ್ಮಣ ನಾಯ್ಕ ಬಿ. (೫೦) ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಅಂತಿಮ ದರ್ಶನಕ್ಕೆ ನೂರಾರು ಮಂದಿ ಭಾಗಿ,ಮುಗಿಲು ಮುಟ್ಟಿದ ಆಕ್ರಂದನ

ಲಕ್ಷ್ಮಣ ನಾಯ್ಕ ಪುತ್ತೂರಿನಿಂದ ಆರ್ಲಪದವು ಕಡೆಗೆ ಬೈಕ್‌ನಲ್ಲಿಸಂಚರಿಸುತ್ತಿದ್ದಾಗ ಸುಳ್ಯದಿಂದ ಪುತ್ತೂರಿಗೆ ಸಂಚರಿಸುತ್ತಿದ್ದ ಪೊಲೀಸ್‌ ವಾಹನ ಸಂಪ್ಯ ಠಾಣಾ ಮುಂಭಾಗದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತಕ್ಕೆ ಕಾರಣವಾದ ಪೊಲೀಸ್‌ ವಾಹನ ಜಿಲ್ಲೆಯ ಡಿ.ಆರ್‌. ವಿಭಾಗಕ್ಕೆ ಸೇರಿದ್ದು ಎಂದು ತಿಳಿದು ಬಂದಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಮತ್ತು ಬಿಹಾರದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸುತ್ತಿದೆ. ಈ ಸಂದರ್ಭ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಲಕ್ಷ್ಮಣ ನಾಯ್ಕ ಅವರು ಕಳೆದ 10 ವರ್ಷಗಳಿಂದ ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. 1999ರಲ್ಲಿ ಸಂಘದಲ್ಲಿ ಕೆಲಸಕ್ಕೆ ಸೇರಿದ ಅವರು ಸಾರ್ವಜನಿಕ ವಲಯದಲ್ಲಿ ಚಿರಪರಿಚಿತರಾಗಿದ್ದರು.ಮೃತರು ತಾಯಿ ಸರಸ್ವತಿ, ಪಾಣಾಜೆ ವಿವೇಕ ಆಂಗ್ಲಮಾಧ್ಯಮ ಶಾಲೆಯಲ್ಲಿ ಶಿಕ್ಷಕಿಯಾಗಿರುವ ಪತ್ನಿ ಅನುರಾಧ, ಪುತ್ರಿಯರಾದ ತೃಷಾ ಮತ್ತು ತನ್ವಿ, ಸಹೋದರ ರಾಮ ನಾಯ್ಕ್, ಸಹೋದರಿಯರಾದ ಪುಷ್ಪಾ, ಶಶಿಕಲಾ ಅವರನ್ನು ಅಗಲಿದ್ದಾರೆ.

ಬೆಳಿಗ್ಗೆ ಪುತ್ತೂರಿನಿಂದ ಆಂಬ್ಯುಲೆನ್ಸ್ ಮೂಲಕ ಬಂದ ಪಾರ್ಥಿವ ಶರೀರವನ್ನು ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇಡಲಾಯಿತು. ಈ ವೇಳೆ ಪಾಣಾಜೆ ಗ್ರಾಮದ ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ನೆರೆದು ಅಂತಿಮ ದರ್ಶನ ಪಡೆದರು.ಅವರ ಸ್ವಗೃಹ ಕೋಟೆ ಮನೆಗೆ ಕರೆದೊಯ್ದು ಅಂತಿಮ ವಿಧಿವಿಧಾನ ನೆರವೇರಿಸಿ ಅಂತ್ಯಕ್ರಿಯೆ ನಡೆಸಲಾಯಿತು. ಮನೆಯಲ್ಲಿಯೂ ಪಾಣಾಜೆ, ನಿಡ್ಪಳ್ಳಿ, ಬೆಟ್ಟಂಪಾಡಿ ಗ್ರಾಮದ ನೂರಾರು ಸಾರ್ವಜನಿಕರು ಪಾಲ್ಗೊಂಡು ಅಂತಿಮ ದರ್ಶನ ಪಡೆದರು.

Tags: #policeaccidentkodagumangalurunewsnotoutsullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬಾಲ್ಯದಲ್ಲಿ ತಂದೆಯಿಂದಲೇ ಲೈಂಗಿಕ ಕಿರುಕುಳ:ಬಹುಭಾಷಾ ನಟಿ ಖುಷ್ಬು   ತೆರೆದಿಟ್ಟರು ಕರಾಳ ಘಟನೆ

ಬಾಲ್ಯದಲ್ಲಿ ತಂದೆಯಿಂದಲೇ ಲೈಂಗಿಕ ಕಿರುಕುಳ:ಬಹುಭಾಷಾ ನಟಿ ಖುಷ್ಬು ತೆರೆದಿಟ್ಟರು ಕರಾಳ ಘಟನೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In