• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬಾಲ್ಯದಲ್ಲಿ ತಂದೆಯಿಂದಲೇ ಲೈಂಗಿಕ ಕಿರುಕುಳ:ಬಹುಭಾಷಾ ನಟಿ ಖುಷ್ಬು ತೆರೆದಿಟ್ಟರು ಕರಾಳ ಘಟನೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 6, 2023
in ಕ್ರೀಡೆ/ಸಿನಿಮಾ
0 0
0
ಬಾಲ್ಯದಲ್ಲಿ ತಂದೆಯಿಂದಲೇ ಲೈಂಗಿಕ ಕಿರುಕುಳ:ಬಹುಭಾಷಾ ನಟಿ ಖುಷ್ಬು   ತೆರೆದಿಟ್ಟರು ಕರಾಳ ಘಟನೆ
Share on FacebookShare on Twitter

ನ್ಯೂಸ್ ನಾಟೌಟ್ : ಬಹುಭಾಷಾ ನಟಿ ಖುಷ್ಬು ಅವರು ಬಾಲ್ಯದಲ್ಲಿ ತಂದೆಯಿಂದಲೇ ಕಿರುಕುಳ ಅನುಭವಿಸಿರುವ ವಿಚಾರವೊಂದನ್ನು ಬಿಚ್ಚಿಟ್ಟಿದ್ದಾರೆ.ಬಾಲ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯವಾದರೆ ಅದು ಮಾನಸಿಕವಾಗಿ ದೊಡ್ಡ ಪರಿಣಾಮ ಬೀರುತ್ತದೆ. ನಾನು ಬಾಲ್ಯದಲ್ಲಿರುವಾಗಲೇ ನನ್ನ ತಂದೆಯಿಂದಲೇ ದೌರ್ಜನ್ಯಕ್ಕೆ ಒಳಗಾಗಿದ್ದೆ. ನನ್ನ ತಾಯಿ ಮೇಲೆ ತಂದೆ ಪ್ರತಿನಿತ್ಯ ದೌರ್ಜನ್ಯವೆಸಗುತ್ತಿದ್ದರು ಎಂದು ನಟಿ ಖುಷ್ಬು ಹೇಳಿದ್ದಾರೆ.

ತನ್ನ ತಾಯಿ ದಾಂಪತ್ಯ ಬದುಕಿನಲ್ಲಿ ಹೆಚ್ಚು ನಿಂದನೆಗಳನ್ನು ಎದುರಿಸಿದ್ದಾರೆ. ನನ್ನ ತಾಯಿಯ ಮೇಲೆ ಹಲ್ಲೆ ನಡೆಯುತ್ತಿತ್ತು. ತಾನು 8 ವರ್ಷದ ಹುಡುಗಿ ಆಗಿದ್ದಾಗ ನಂಗೆ ನನ್ನ ತಂದೆ ಕಿರುಕುಳ ನೀಡಲು ಆರಂಭಿಸಿದ್ದರು. ನಾನು ದೌರ್ಜನ್ಯದ ಬಗ್ಗೆ ಧ್ವನಿ ಎತ್ತಲು ಧೈರ್ಯ ಮಾಡಿದ್ದೆ 15 ವರ್ಷಕ್ಕೆ ತಲುಪಿದಾಗ ಎಂದು ನಟಿ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ.ನಟಿ ಖುಷ್ಬೂ ಬಹುಭಾಷಾ ನಟಿಯಾಗಿದ್ದು ಕನ್ನಡದಲ್ಲೂ ಶಾಂತಿ ಕ್ರಾಂತಿ, ಜೀವನದಿ ,ರಣಧೀರ ಸೇರಿದಂತೆ ಹಲವು ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.ಬಿಜೆಪಿ ನಾಯಕಿ ಖುಷ್ಬು ಸುಂದರ್‌ ಇತ್ತೀಚೆಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯರಾಗಿ ನಾಮನಿರ್ದೇಶನಗೊಂಡಿದ್ದಾರೆ.2010ರಲ್ಲಿ ಅವರು ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟು ಯಶಸ್ಸು ಪಡೆದರು. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: #actress#khushbu#politicalnewsnotoutpolice
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ : ಮಾರ್ಚ್ 7 ರಂದು (ನಾಳೆ) ವಿದ್ಯುತ್ ವ್ಯತ್ಯಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In