• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ದನಗಳ್ಳರ ಹೆಡೆಮುರಿ ಕಟ್ಟಿದ ಬಜಪೆ ಪೊಲೀಸರು,ಇಬ್ಬರು ಪೊಲೀಸ್ ವಶಕ್ಕೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 6, 2023
in ಕರಾವಳಿ
0 0
0
ದನಗಳ್ಳರ ಹೆಡೆಮುರಿ ಕಟ್ಟಿದ ಬಜಪೆ ಪೊಲೀಸರು,ಇಬ್ಬರು ಪೊಲೀಸ್ ವಶಕ್ಕೆ
Share on FacebookShare on Twitter

ನ್ಯೂಸ್ ನಾಟೌಟ್ : ಮಂಗಳೂರು, ಚಿಕ್ಕಮಂಗಳೂರು ಭಾಗದಲ್ಲಿ ದನ ಕಳವು ಮಾಡುತ್ತಿದ್ದ ಅಂತರಾಜ್ಯದ ನಟೋರಿಯಸ್ ಗ್ಯಾಂಗ್ ನ ಬಜಪೆ ಪೊಲೀಸರು ಹೆಡೆಮುರಿ ಕಟ್ಟಿದ ಘಟನೆ ನಡೆದಿದೆ.ಪ್ರಕರಣಕ್ಕೆ ಸಂಬಂಧ ಪಟ್ಟ ಹಾಗೆ ಇಬ್ಬರನ್ನು ಪೊಲೀಸ್ ವಶಕ್ಕೆ ಪಡೆದುಕೊಳ್ಳಲಾಗಿದ್ದು,ಓರ್ವ ತಪ್ಪಿಸಿಕೊಂಡಿದ್ದಾನೆ.

ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ರವರ ಆದೇಶದಂತೆ, ಇಂದು ಬೆಳಗ್ಗಿನ ಜಾವ ಸುಮಾರು 5-30 ವೇಳೆ ಅಡ್ಡೂರು ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ ಮಂಗಳೂರು ನಗರ, ದ.ಕ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಕಾರುಗಳಲ್ಲಿ ಹೋಗಿ ದನಗಳನ್ನು ಕಳವು ಮಾಡುತ್ತಿದ್ದ ಗಂಜಿಮಠದ ನಿವಾಸಿ ಇರ್ಷಾದ್ ಮತ್ತು ಕೇರಳದ ಮಂಜೇಶ್ವರದ ನಿವಾಸಿ ಇರ್ಪಾನ್ ಎಂಬವರನ್ನು ವಶಕ್ಕೆ ಪಡೆಯಲಾಗಿದೆ.ಜತೆಗೆ ದನ ಕಳವು ಮಾಡಲು ಉಪಯೋಗಿಸಿರುವ ಕೆಂಪು ಬಣ್ಣದ ಮಹೇಂದ್ರ ಕಂಪೆನಿಯ XYLO ಕಾರು ಹಾಗು ಇತರ ಸೊತ್ತುಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ಇದರಲ್ಲಿ ಓರ್ವ ಮದಡ್ಕ ಫಾರೂಕ್ ಎಂಬಾತ ಪೊಲೀಸರಿಂದ ತಪ್ಪಿಕೊಂಡಿದ್ದಾನೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಆರೋಪಿತರನ್ನು ತೀವ್ರ ವಿಚಾರಣೆ ನಡೆಸಿದಾಗ ಇವರು ಇತ್ತೀಚೆಗೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಿತ್ತೂರು ಎಂಬಲ್ಲಿಂದ 6 ದನಗಳನ್ನು ಮತ್ತು 2021 ನೇ ಇಸವಿಯಲ್ಲಿ ಬಡಗ ಎಡಪದವು ದಡ್ಡಿಯಿಂದ 2 ದನಗಳನ್ನು ಕಳವು ಮಾಡಿರುವ ವಿಚಾರ ಒಪ್ಪಿಕೊಂಡಿದ್ದಾರೆ. ತಪ್ಪಿಸಿಕೊಂಡಿರುವ ಮದಡ್ಕ ಪಾರೂಕ್ ಎಂಬಾತನ ಪತ್ತೆ ಕಾರ್ಯಚರಣೆ ತೀವ್ರಗೊಂಡಿದೆ.

ಆರೋಪಿತರ ವಿರುದ್ದ ಮಂಗಳೂರು ನಗರದ ಬಜಪೆ, ಕೊಣಾಜೆ, ಕಾವೂರು, ಮೂಡುಬಿದ್ರೆ, ಮಂಗಳೂರು ಉತ್ತರ, ದ.ಕ ಜಿಲ್ಲೆಯ ಪುಂಜಾಲಕಟ್ಟೆ, ಬಂಟ್ವಾಳ ನಗರ ಮತ್ತು ಚಿಕ್ಕಮಂಗಳೂರು ಜಿಲ್ಲೆಯ ಬನಕಲ್, ಬಸವನಹಳ್ಳಿ ಮತ್ತು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗಳಲ್ಲಿ ದನ ಕಳವು ಮತ್ತು ದರೋಡೆಗೆ ಸಂಬಂಧಿಸಿದ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದು ಬಂದಿದೆ.

ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಲ್ಲಿ ಕಾನೂನು ಸುವೆವಸ್ಥೆಯ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವ ಪೊಲೀಸ್ ಆಯುಕ್ತರಾದ ಕುಲದೀಪ್ ಕುಮಾರ್ ಜೈನ್ ಐಪಿಎಸ್ ರವರ ಮಾರ್ಗದರ್ಶನದಂತೆ, ಡಿಸಿಪಿ ಅಂಶು ಕುಮಾರ್ ಮತ್ತು ದಿನೇಶ್ ಕುಮಾರ ರವರ ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರ ನೇತೃತ್ವದಲ್ಲಿ ಬಜಪೆ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ರವರ ನೇತೃತ್ವದಲ್ಲಿ ಪಿಎಸೈ ಪೂವಪ್ಪ, ಗುರು ಕಾಂತಿ, ಎ.ಎಸ್.ಐ ರಾಮಣ್ಣ ಪೂಜಾರಿ, ಸುಜನ್, ರಶೀದ ಶೇಖ, ರಾಜೇಶ್, ಸಂತೋಷ, ಸುಜನ್, ಸಂಜೀವ ಭಜಂತ್ರಿ, ಬಸವರಾಜ್ ಪಾಟೀಲ್, ಮೋಹನ್, ಉಮೇಶ್ ಮತ್ತು ಕೆಂಚಪ್ಪ ರವರು ಪತ್ತೆ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

Tags: #arrest#cattlerustlers#chikkamangaloremangalurunewsnotoutpolice
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ, ಚಾಲಕ ಪುರುಷೋತ್ತಮ ಪೂಜಾರಿಗೆ ರಿಕ್ಷಾ ಹಸ್ತಾಂತರ

ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ, ಚಾಲಕ ಪುರುಷೋತ್ತಮ ಪೂಜಾರಿಗೆ ರಿಕ್ಷಾ ಹಸ್ತಾಂತರ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In