• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಥಕ ಥೈ ಎಂದು ಕುಣಿದಾಡಿದ ಮರ,ಅಚ್ಚರಿ ಮೂಡಿಸಿದ ವಿಡಿಯೋ ಎಲ್ಲೆಡೆ ವೈರಲ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
March 7, 2023
in ದೇಶ-ಪ್ರಪಂಚ, ವೈರಲ್ ನ್ಯೂಸ್
0 0
0
ಥಕ ಥೈ ಎಂದು ಕುಣಿದಾಡಿದ ಮರ,ಅಚ್ಚರಿ ಮೂಡಿಸಿದ ವಿಡಿಯೋ ಎಲ್ಲೆಡೆ ವೈರಲ್
Share on FacebookShare on Twitter

ನ್ಯೂಸ್ ನಾಟೌಟ್ : ನೀವು ಬಹಳಷ್ಟು ಸಲ ಗಾಳಿಯ ಕಾರಣದಿಂದ ಅಲ್ಲಾಡುತ್ತಿರುವ ಮರಗಳನ್ನು ನೋಡಿರಬಹುದು.ಆದರೆ ಡ್ಯಾನ್ಸ್ ಮಾಡುವ ಮರವನ್ನ ನೀವು ಎಂದಾದರೂ ಕಂಡಿದ್ದೀರಾ? ಹೌದು,ಈ ದೃಶ್ಯವನ್ನು ನೀವು ಗಮನಿಸಿದ್ರೆ ಯಾವುದೋ ಒಂದು ದೈತ್ಯ ಪ್ರಾಣಿ ಕುಣಿದಂತೆ ಭಾಸವಾಗುತ್ತದೆ.

ಸದ್ಯ ಇಂತಹ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಸೃಷ್ಟಿಸಿದೆ. ಈ ವೀಡಿಯೋವನ್ನು ನೋಡಿದರೆ ನೀವು ಕೂಡಾ ಖಂಡಿತ ನಮ್ಮ ಜೀವನದಲ್ಲಿ ಇಂತಹ ದೃಶ್ಯವನ್ನು ಹಿಂದೆದ್ದು ನೋಡಿಲ್ಲ ಎಂದು ಹೇಳುತ್ತೀರಿ. ಟ್ವಿಟರ್ ನಲ್ಲಿ Thefigen_ ಎನ್ನುವ ಹೆಸರಿನ ಖಾತೆಯಲ್ಲಿ ಹಂಚಿಕೊಂಡಿರುವ ವೀಡಿಯೋ ನೋಡಿದಾಗ, ಬಲವಾದ ಗಾಳಿ ಬೀಸುವಾಗ ಮರವೊಂದು ಡ್ಯಾನ್ಸ್ ಮಾಡುವ ರೀತಿ ಕಾಣುತ್ತದೆ.ವೀಡಿಯೋ ಶೇರ್ ಮಾಡಿದವರು ಅದರ ಶೀರ್ಷಿಕೆಯಲ್ಲಿ, ಅದ್ಭುತವಾದ ಪ್ರಕೃತಿ, ಬಲವಾದ ಗಾಳಿಯಿಂದಾಗಿ ಮರವು ನೃತ್ಯ ಮಾಡುತ್ತಿದೆ ಎಂದು ಬರೆದುಕೊಂಡಿದ್ದಾರೆ. ವೈರಲ್ ಆಗಿರುವ ಈ ವೀಡಿಯೋವನ್ನು ಲಕ್ಷಾನುಗಟ್ಟಲೆ ಜನ ವೀಕ್ಷಿಸಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ವೀಡಿಯೋಗೆ ರೀ ಟ್ವೀಟ್ ಮಾಡುವ ಮೂಲಕ ಶೇರ್ ಮಾಡಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

Awesome nature!
The tree that seems to dance with the strong winds… pic.twitter.com/pv6gkZuOrn

— The Figen (@TheFigen_) February 25, 2023

ಪ್ರಕೃತಿಯೇ ಒಂದು ವಿಸ್ಮಯಗಳ ಮೂಟೆ.ಸಾಮಾಜಿಕ ಜಾಲತಾಣ ಬಂದ ಮೇಲಂತು ಇಂತಹ ಅಪರೂಪದ ದೃಶ್ಯಗಳನ್ನು ನಾವು ಮನೆಯಲ್ಲೇ ಕುಳಿತು ನೋಡಬಹುದಾಗಿದೆ.ಕೆಲವೊಂದು ವಿಡಿಯೋಗಳು ತೀರಾ ವೈರಲ್ ಆಗುವಂತಹದಿದ್ದರೂ ನಮಗೆ ಗೊತ್ತೇ ಆಗೋದಿಲ್ಲ.ಸದ್ಯ ಈ ವಿಡಿಯೋ ವಿಚಿತ್ರ ಜತೆಗೆ ಆಶ್ಚರ್ಯವನ್ನು ಉಂಟುಮಾಡುತ್ತದೆ.ಪ್ರಕೃತಿಯ ಅತ್ಯಂತ ಸುಂದರವಾದ ದೃಶ್ಯವನ್ನು ಈ ವೀಡಿಯೋದಲ್ಲಿ ಸೆರೆ ಹಿಡಿಯಲಾಗಿದೆ. ಪ್ರಕೃತಿಯು ನಿಜವಾಗಿಯೂ ಬಹಳ ಅದ್ಭುತವಾಗಿದೆ. ಕಾಲಕಾಲಕ್ಕೆ ಪ್ರಕೃತಿಯ ಇಂತಹ ಅದ್ಭುತಗಳನ್ನು ಸೆರೆ ಹಿಡಿದಿರುವ ವೀಡಿಯೋಗಳು ನಮಗೆ ಸೋಶಿಯಲ್ ಮೀಡಿಯಾಗಳಲ್ಲಿ ನೋಡಲು ಸಿಗುತ್ತಿದೆ. ಈಗ ವೈರಲ್ ಆಗಿರುವ ವೀಡಿಯೋ ಕೂಡಾ ಅಂತದ್ದೇ ಒಂದು ವಿಸ್ಮಯವನ್ನು ಕಣ್ಮುಂದೆ ತಂದಿದೆ.

Tags: #dancingtree#nature#newsnotout#tree#videoviral
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸಚಿವ ಡಾ‌.ಅಶ್ವಥ್ ನಾರಾಯಣ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ,ದೇವರಿಗೆ ವಿಶೇಷ ಪೂಜೆ

ಸಚಿವ ಡಾ‌.ಅಶ್ವಥ್ ನಾರಾಯಣ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ,ದೇವರಿಗೆ ವಿಶೇಷ ಪೂಜೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In