• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಶಮನಗೊಂಡ ಬಿಜೆಪಿ ಭಿನ್ನಮತ: ಮುಂದಿನ ಚುನಾವಣೆಯ ಸಂಘಟನೆಗೆ ಒತ್ತು- ಸುದರ್ಶನ ಮೂಡಬಿದಿರೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 4, 2021
in ಕರಾವಳಿ
0 0
0
ಶಮನಗೊಂಡ ಬಿಜೆಪಿ ಭಿನ್ನಮತ: ಮುಂದಿನ ಚುನಾವಣೆಯ ಸಂಘಟನೆಗೆ ಒತ್ತು- ಸುದರ್ಶನ ಮೂಡಬಿದಿರೆ
Share on FacebookShare on Twitter

ಸುಳ್ಯ: ಸಂಘಟನೆ ಬೆಳೆದಂತೆ,  ಕಾರ್ಯಕರ್ತರ  ಪಡೆ ವಿಸ್ತಾರವಾದಂತೆ  ನಾಯಕತ್ವ ವಹಿಸುವವರು ಹೆಚ್ಚಾಗುತ್ತಾರೆ. ಇದರಿಂದ ಸಹಜವಾಗಿ ಸಣ್ಣ ಪುಟ್ಟ  ಮನಸ್ತಾಪಗಳು ಬರುತ್ತವೆ.  ಕಳೆದ ಎರಡು ವರ್ಷಗಳಿಂದ ಬಿಜೆಪಿಯಲ್ಲಿನ ಭಿನ್ನಮತವನ್ನು ಪಕ್ಷದ ಪ್ರಮುಖರ ಸಮ್ಮುಖದಲ್ಲಿ ನಾಲ್ಕು ಗೋಡೆಗಳ ಮಧ್ಯೆ ಇತ್ಯರ್ಥಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಹೇಳಿದರು.

ಸುಳ್ಯ ಬಿ.ಜೆ.ಪಿ. ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿಯಲ್ಲಿ ನಾವೆಲ್ಲರೂ ಒಂದೇ ಕುಟುಂಬ ಸದಸ್ಯರಂತೆ ಬಾಳುತ್ತಿದ್ದೇವೆ. ಒಂದು ಕುಟುಂಬದಲ್ಲಿ  ಮನಸ್ತಾಪಗಳು ಬರುವಾಗ ಕುಟುಂಬದ ಹಿರಿಯರು ಸಂಧಾನ ನಡೆಸುವಂತೆ ನಾವು ಸಂಧಾನ ನಡೆಸಿದ್ದೇವೆ ಎಂದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಎಸ್.ಎನ್.ಮನ್ಮಥರಿಂದ ಒಗ್ಗಟ್ಟಿನ ಮಂತ್ರ

ಈ ಹಿಂದೆ ಕೆಲ ಘಟನೆಗಳಿಂದ ಪಕ್ಷಕ್ಕಾದ ತೊಡಕಿನ ಕುರಿತು ವಿಷಾದವಿದೆ. ಮುಂದಿನ ದಿನಗಳಲ್ಲಿ ನಾವು  ಪಕ್ಷ ಹೇಳಿದಂತೆ ಕಾರ್ಯನಿರ್ವಹಿಸುತ್ತೇವೆ. ಪಕ್ಷ ನೀಡುವ ಜವಬ್ದಾರಿಯನ್ನೂ ನಿರ್ವಹಿಸುತ್ತೇವೆ. ನಾವೆಲ್ಲರೂ ಒಗ್ಗಟ್ಟಿನಿಂದ ಇರುತ್ತೇವೆ ಎಂದು ಎಸ್.ಎನ್.ಮನ್ಮಥ ಹೇಳಿದರು.

ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ,  ಮಂಡಲ ಸಮಿತಿ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ರಾಜ್ಯ ರೈತ ಮೋರ್ಚಾದ ಉಪಾಧ್ಯಕ್ಷ ಎವಿ ತೀರ್ಥರಾಮ, ಪ್ರಮುಖರಾದ ವೆಂಕಟ್ ವಳಲಂಬೆ, ಸುಬೋದ್ ಶೆಟ್ಟಿ ಮೇನಾಲ, ಎನ್.ಎ.ರಾಮಚಂದ್ರ, ಕೇಶವ ಭಟ್ ಮುಳಿಯ ಉಪಸ್ಥಿತರಿದ್ದರು.

Tags: sullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪ್ಯಾರಾಲಿಂಪಿಕ್ಸ್: ಪದಕ ಗೆದ್ದು ಇತಿಹಾಸ ನಿರ್ಮಿಸಿದ ಹಾಸನ ಮೂಲದ ಐಎಎಸ್ ಅಧಿಕಾರಿ ಸುಹಾಸ್ ಯತಿರಾಜ್

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In