• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪತ್ರಕರ್ತರಿಗೆ ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ ವಿತರಣೆ, ಆತ್ಮಸ್ಥೈರ್ಯ ತುಂಬಲು ಸಹಕಾರಿ: ಶಾಸಕ ವೇದವ್ಯಾಸ ಕಾಮತ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 10, 2021
in ಕರಾವಳಿ
0 0
0
ಪತ್ರಕರ್ತರಿಗೆ ಕಾರ್ಮಿಕ ಇಲಾಖೆಯಿಂದ ಆಹಾರ ಕಿಟ್ ವಿತರಣೆ, ಆತ್ಮಸ್ಥೈರ್ಯ ತುಂಬಲು ಸಹಕಾರಿ: ಶಾಸಕ ವೇದವ್ಯಾಸ ಕಾಮತ್
Share on FacebookShare on Twitter

ಮಂಗಳೂರು: ಕಾರ್ಮಿಕ ಇಲಾಖೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಆಹಾರ ಕಿಟ್ ಬುಧವಾರ ಪತ್ರಿಕಾ ಭವನದಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಹಾಗು ಡಾ.ವೈ.ಭರತ್ ಶೆಟ್ಟಿ ವಿತರಿಸಿದರು.

ಕರೊನಾ ಲಾಕ್ ಡೌನ್ ಸಮಸ್ಯೆಯಿಂದ ಪತ್ರಕರ್ತರು ಕೂಡ ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ನೀಡಿದ ಆಹಾರ ಕಿಟ್ ಆತ್ಮಸ್ಥೈರ್ಯ ತುಂಬಲು ಸಹಕಾರಿಯಾಗಿದೆ ಎಂದು ವೇದವ್ಯಾಸ ಕಾಮತ್ ಹೇಳಿದರು. ಕರೊನಾದಿಂದಾಗಿ ಎಲ್ಲ ಕ್ಷೇತ್ರವೂ ಮುಗ್ಗರಿಸಿದ್ದು, ಸರ್ಕಾರ ಅಸ್ತಿತ್ವಕ್ಕೆ ಬಂದ ಆರಂಭದಿಂದ ನೆರೆ, ಕರೊನಾದಿಂದ ಸವಾಲುಗಳನ್ನು ಎದುರಿಸುತ್ತಲೇ ಬಂದಿದೆ. ಆದರೆ ಜನಸಾಮಾನ್ಯರ ಬಗ್ಗೆ ವಿಶೇಷ ಕಾಳಜಿ ಹೊಂದಿ, ಶಕ್ತಿ ಮೀರಿ ಸವಲತ್ತುಗಳನ್ನು ಒದಗಿಸುತ್ತಿದೆ ಎಂದು ಡಾ.ವೈ.ಭರತ್ ಶೆಟ್ಟಿ ಹೇಳಿದರು. ದ.ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಕಾರ್ಮಿಕ ಅಧಿಕಾರಿಗಳಾದ ಅಮರೇಂದ್ರ, ಕಾವೇರಿ, ಮನಪಾ ಸದಸ್ಯ ಮನೋಹರ್ ಕದ್ರಿ, ವಾರ್ತಾಧಿಕಾರಿ ರವಿರಾಜ್ ಹೆಚ್.ಜಿ. ಉಪಸ್ಥಿತರಿದ್ದರು. ದ.ಕನ್ನಡ ಜಿಲ್ಲಾ ಪತ್ರಕರ್ತರ ಸಂಘದ ಪ್ರ.ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ಆತ್ಮಭೂಷಣ್ ಕಾರ್ಯಕ್ರಮ ನಿರೂಪಿಸಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: food
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಚೈತನ್ಯ ಸೇವಾಶ್ರಮದಲ್ಲಿ ಗಣೇಶನಿಗೆ ವಿಶೇಷ ಪೂಜೆ, ಭಜನಾ ಸತ್ಸಂಗ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In