• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಹಿಂದೂ ಧರ್ಮ ಅಪಾಯದಲ್ಲಿಲ್ಲ ಕೇಂದ್ರ ಗೃಹ ಇಲಾಖೆ ಸ್ಪಷ್ಟನೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 22, 2021
in ದೇಶ-ಪ್ರಪಂಚ
0 0
0
ಹಿಂದೂ ಧರ್ಮ ಅಪಾಯದಲ್ಲಿಲ್ಲ ಕೇಂದ್ರ ಗೃಹ ಇಲಾಖೆ ಸ್ಪಷ್ಟನೆ
Share on FacebookShare on Twitter

ನವದೆಹಲಿ: ಹಿಂದೂ ಧರ್ಮ ಅಪಾಯದಲ್ಲಿಲ್ಲ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ. ಹಿಂದೂಗಳು ಅಪಾಯದಲ್ಲಿದ್ದಾರೆ ಎನ್ನುವುದು ಕಲ್ಪನೆಯಷ್ಟೇ ಆಗಿದೆ. ಇದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಸ್ಪಷ್ಟಪಡಿಸಿದೆ. ಹಿಂದೂ ಧರ್ಮಕ್ಕೆ ದೇಶದಲ್ಲಿ ಅಪಾಯ ಇದೆ ಎನ್ನುವುದಕ್ಕೆ ಸಾಕ್ಷಿ ಕೊಡಿ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಕೇಂದ್ರ ಗೃಹ ಇಲಾಖೆ ಈ ರೀತಿ ಉತ್ತರ ಕೊಟ್ಟಿದೆ. ಮಹಾರಾಷ್ಟ್ರದ ನಾಗ್ಪುರ ಮೂಲಕ ಆರ್‌ಟಿಐ ಕಾರ್ಯಕರ್ತ ಮೊಹ್ನಿಸ್ ಜಬಲ್ಪುರ್ ಎಂಬವರು ‘ದೇಶದಲ್ಲಿ ಹಿಂದೂ ಧರ್ಮ ಅಪಾಯದಲ್ಲಿದೆ ಎನ್ನುವುದಕ್ಕೆ ಪುರಾವೆ ಕೊಡಿ’ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಕೇಂದ್ರ ಗೃಹ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು.

ಕಾಲ್ಪನಿಕ ಅರ್ಜಿಯೆಂದು ತಿರಸ್ಕೃತ

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಅರ್ಜಿಗೆ ಉತ್ತರ ನೀಡಿರುವ ಗೃಹ ಇಲಾಖೆ, ಹಿಂದೂ ಧರ್ಮ ಅಪಾಯದಲ್ಲಿ ಇದೆ ಎನ್ನುವುದು ಕಲ್ಪನೆಯಾಗಿದ್ದು, ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಯಾವುದೇ ಮಾಹಿತಿಯ ನಿಖರ ಸಾಕ್ಷ್ಯಾಧಾರಗಳು ಲಭ್ಯವಿಲ್ಲ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಇಲಾಖೆಯ ಆಂತರಿಕ ಭದ್ರತಾ ವಿಭಾಗದ ಸಿಪಿಐಒ ಮಾಹಿತಿ ಹಕ್ಕು ಕಾಯ್ದೆಯ ನಿಯಮದನ್ವಯ, ಸಾರ್ವಜನಿಕ ಮಾಹಿತಿ ಅಧಿಕಾರಿ ತಮ್ಮ ಪರಿಧಿಗೆ ಬರುವ, ತಮ್ಮ ಬಳಿ ಇರುವ ಮಾಹಿತಿಯನ್ನಷ್ಟೇ ಕೇಳಬಹುದು. ಯಾವುದೇ ಕಾಲ್ಪನಿಕ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವಿಲ್ಲ. ಹೀಗಾಗಿ ಮೊಹ್ನಿಸ್ ಅವರ ಅರ್ಜಿ ಕಾಲ್ಪನಿಕ ಎಂದು ಪರಿಗಣಿಸಿ ಅದನ್ನು ಅಮಾನ್ಯ ಮಾಡಲಾಗಿದೆ ಎಂದು ಹೇಳಿದ್ದಾರೆ.

Tags: hindhu
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಣ್ಣೀರು ಹಾಕುತ್ತಲೇ ಮನೆಗೆ ಬಂದ ರಾಜ್ ಕುಂದ್ರಾ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In