• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Friday, March 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಗಾನ ಗಾರುಡಿಗ ದಿವಂಗತ ಎಸ್ ಪಿ ಬಾಲಸುಬ್ರಹ್ಮಣ್ಯಂ ಪ್ರಥಮ ವರ್ಷದ ಸಂಸ್ಮರಣೆ ಮತ್ತು ಗಾನ ನಮನ ಕಾರ್ಯಕ್ರಮ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 26, 2021
in ಕರಾವಳಿ
0 0
0
ಗಾನ ಗಾರುಡಿಗ ದಿವಂಗತ ಎಸ್ ಪಿ ಬಾಲಸುಬ್ರಹ್ಮಣ್ಯಂ ಪ್ರಥಮ ವರ್ಷದ ಸಂಸ್ಮರಣೆ ಮತ್ತು ಗಾನ ನಮನ ಕಾರ್ಯಕ್ರಮ
Share on FacebookShare on Twitter

ಸುಳ್ಯ : ಖ್ಯಾತ ಗಾಯಕ ದಿವಂಗತ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಪ್ರಥಮ ವರ್ಷದ ಸಂಸ್ಮರಣೆ ಕಾರ್ಯಕ್ರಮವು ಫೈವ್ ಸ್ಟಾರ್ ಸಂಗೀತ ಬಳಗ ಮತ್ತು ತಮಿಳು ಕಲಾವಿದರ ವೇದಿಕೆ ವತಿಯಿಂದ ಸುಳ್ಯದ ಸಪ್ತಸ್ವರ ಸಂಗೀತ ಶಾಲೆಯಲ್ಲಿ ನಡೆಯಿತು. ಎರಡು ಬಳಗದ ಅಧ್ಯಕ್ಷರುಗಳಾದ ಎಚ್ .ಭೀಮರಾವ್ ವಾಷ್ಠರ್ ಮತ್ತು ಕಣ್ಣಾದಾಸನ್ ಎಸ್ ರವರು ಎಸ್ ಪಿ ಬಾಲಸುಬ್ರಹ್ಮಣ್ಯ ಅವರ ಬಗ್ಗೆ ನುಡಿನಮನ ಸಲ್ಲಿಸಿದರು . ಮುತ್ತುಕುಮಾರಿ  ಮತ್ತು ಗಾಯಕ ದೇವದಾಸ್ ರವರು ಉಪಸ್ಥಿತರಿದ್ದರು .  ಖ್ಯಾತ ಗಾಯಕ ಮಿಥುನ್ ರಾಜ್ ವಿದ್ಯಾಪುರ್ ಅವರು ವಿಶೇಷ ಅತಿಥಿಯಾಗಿ ಆಗಮಿಸಿ ಹಾಡಿ ಗಾನ ನಮನ  ಸಲ್ಲಿಸಿದರು.  ಒಟ್ಟು 15 ಗಾಯಕರು ಗಾನಗಾರುಡಿಗ ಎಸ್ ಪಿ ಬಾಲಸುಬ್ರಹ್ಮಣ್ಯಂ ರವರು ಹಾಡಿದ ಹಾಡುಗಳನ್ನು ಹಾಡಿ ಗಾನ ನಮನ ನಡೆಸಿದರು  . ಕಾರ್ಯಕ್ರಮ ಆರಂಭಕ್ಕೂ ಮೊದಲು ಸ್ವರ ಸಾಮ್ರಾಟ ಎಸ್ ಪಿ ಅವರಿಗೆ ಪುಷ್ಪನಮನ  ಸಲ್ಲಿಸಿ  ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಿದರು . ಗಾಯಕರಾದ ಪೆರುಮಾಳ್ ಲಕ್ಷ್ಮಣ್ ಐವರ್ನಾಡು , ಕುಸುಮಾಧರ್ ರೈ ಬೂಡು , ಗಣೇಶ್ ಬಿ ಎಸ್ , ಹರಿಪ್ರಸಾದ್ ಪಿ ,  ಸನೀಲ್ ಕಾಸರಗೋಡು , ಅಶ್ವಿಜ್ ಆತ್ರೇಯ ಜಿ ಆರ್ ಸುಳ್ಯ , ಅವನಿ ಎಮ್ ಎಸ್ ಸುಳ್ಯ , ವಂಶಿಕಾ  ಐವರ್ನಾಡು , ಕಾವ್ಯಶ್ರೀ ಗಣೇಶ್ , ಗಾನವಿ , ನವ್ಯ ಎಮ್ ಆರ್ ಪುತ್ತೂರು ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪರಿಮಳ ಐವರ್ನಾಡು ಮತ್ತು  ರಮೇಶ್ ಬಿ ಐವರ್ನಾಡು ಕಾರ್ಯಕ್ರಮ ನಿರೂಪಿಸಿದರು.

Tags: sullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ ಶಾಸಕ ಅಂಗಾರ ಅವರಿಗೆ ಸಚಿವ ಸ್ಥಾನ , ನ್ಯೂಸ್‌ ನಾಟೌಟ್ ಗೆ   ಪಕ್ಕಾ ಮಾಹಿತಿ

ದೋಣಿ ದುರಂತದಲ್ಲಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ 6 ಲಕ್ಷ ರೂ. ಪರಿಹಾರ: ಅಂಗಾರ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In