• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪೂರ್ವ ಲಡಾಖ್ ನಲ್ಲಿ ಸೇನೆ ಬಲಪಡಿಸುತ್ತಿರುವ ಚೀನಾ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
September 28, 2021
in ದೇಶ-ಪ್ರಪಂಚ
0 0
0
ಪೂರ್ವ ಲಡಾಖ್ ನಲ್ಲಿ ಸೇನೆ ಬಲಪಡಿಸುತ್ತಿರುವ ಚೀನಾ
Share on FacebookShare on Twitter

ಲಡಾಖ್ : ಪೂರ್ವ ಲಡಾಖ್ ಪ್ರದೇಶದಲ್ಲಿ ಕಳೆದ ವರ್ಷ ಚೀನಾ ಸೈನಿಕರನ್ನು ಭಾರತ ಸೇನೆಯು ಹಿಮ್ಮೆಟ್ಟಿಸಿದ ಬಳಿಕ ಚೀನಾ ಗೌಪ್ಯವಾಗಿ ರಕ್ಷಣಾ ಪಡೆಯನ್ನು ಬಲಪಡಿಸಿಕೊಳ್ಳುತ್ತಿದೆ ಎಂಬ ಸ್ಫೋಟಕ ಮಾಹಿತಿ ಲಭ್ಯವಾಗಿದೆ. ಪೂರ್ವ ಲಡಾಖ್ ಪ್ರದೇಶದಲ್ಲಿ ಉಭಯ ರಾಷ್ಟ್ರಗಳ ನಡುವಣ ಬೆಳವಣಿಗೆಯನ್ನು ಹತ್ತಿರದಿಂದ ಗಮನಿಸಿದ ವ್ಯಕ್ತಿಗಳು ಈ ಮಾಹಿತಿಯನ್ನು ನೀಡಿದ್ದಾರೆ. ಅತ್ಯಾಧುನಿಕ ಕಂಟೈನರ್ ಒಳಗೊಂಡ ತಂಗುದಾಣಗಳನ್ನು ಚೀನಾ ದುರ್ಗಮ ಪ್ರದೇಶಗಳಲ್ಲಿ ಸ್ಥಾಪಿಸುತ್ತಿದೆ. ಇದುವರೆಗೆ ಸೇನೆಯನ್ನೇ ಬಳಸದ ಸ್ಥಳಗಳಲ್ಲೂ ಸೈನಿಕರನ್ನು ನಿಯೋಜಿಸಿದೆ. ಈ ಪ್ರದೇಶದಲ್ಲಿ ಭಾರತ ತನ್ನ ಸೇನೆಯನ್ನು ವಿಸ್ತರಿಸಿದ ಬೆನ್ನಲ್ಲೇ ಚೀನಾದಿಂದ ಈ ಬೆಳವಣಿಗೆ ನಡೆದಿರುವುದಾಗಿ ನಿಕಟವರ್ತಿಗಳು ಸೋಮವಾರ ಹೇಳಿದ್ದಾರೆ.

ಸದ್ದಿಲ್ಲದೆ ಕೆಲಸ ಮಾಡುತ್ತಿದೆ ಚೀನಾ

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಚೀನಾ ಮತ್ತು ಭಾರತೀಯ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟ ಪ್ರದೇಶಗಳಲ್ಲಿ ತಂಗುದಾಣಗಳು ತಲೆಯೆತ್ತಿವೆ. ತಾಶಿಗೊಂಗ್‌, ಮಾಂಜ, ಹಾಟ್‌ ಸ್ಪ್ರಿಂಗ್ಸ್‌ ಮತ್ತು ಚುರುಪ್‌ ಸೇರಿದಂತೆ ಮತ್ತಿತರ ಪ್ರದೇಶಗಳಲ್ಲಿ ಚೀನಾದ ಸೇನಾ ತಂಗುದಾಣಗಳನ್ನು ಸ್ಥಾಪಿಸಿದೆ ಎಂದು ತಿಳಿಸಿದ್ದಾರೆ. ಕಳೆದ ವರ್ಷ ಈ ಪ್ರದೇಶದಲ್ಲಿ ಚೀನಾ ಸೈನಿಕರನ್ನು ಭಾರತದ ಸೇನೆಯು ಹಿಮ್ಮೆಟ್ಟಿಸಿದ್ದಕ್ಕೆ ಪ್ರತ್ಯುತ್ತರದ ಭಾಗವಾಗಿ ಈ ಬೆಳವಣಿಗೆ ನಡೆದಿದೆ. ಪ್ರಮುಖವಾಗಿ ಕಳೆದ ವರ್ಷ ನಡೆದ ಗಾಲ್ವನ್ ಕಣಿವೆ ಸಂಘರ್ಷದ ಬಳಿಕ ಈ ಬೆಳವಣಿಗೆ ಸಂಭವಿಸಿದೆ. ಚೀನಾ ಈ ಹಿಂದೆ ಸೇನೆಯನ್ನು ಬಳಕೆ ಮಾಡದ ಪ್ರದೇಶಗಳಲ್ಲೂ ಸೇನೆಯನ್ನು ಸ್ಥಾಪಿಸಿದೆ. ಇಂತಹ ಅತ್ಯಂತ ದುರ್ಗಮ ಪ್ರದೇಶಗಳಲ್ಲಿ ಇದುವರೆಗೆ ಚೀನಾ ಸೇನಾ ಚಟುವಟಿಕೆಗಳನ್ನು ನಡೆಸಿರಲಿಲ್ಲ ಎನ್ನಲಾಗಿದೆ.

Tags: china
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಬೆಂಗಳೂರಿನಲ್ಲಿ ಕುಸಿದು ಬಿದ್ದ ಮತ್ತೊಂದು ಮೂರು ಅಂತಸ್ತಿನ ಕಟ್ಟಡ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In