• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ದೈವಸ್ಥಾನದ ಲೆಕ್ಕಚಾರದ ಅಪಪ್ರಚಾರ ಸರಿಯಲ್ಲ: ಪ್ರವೀಣ್ ಹೇಳಿಕೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 5, 2021
in ಕರಾವಳಿ
0 0
0
ದೈವಸ್ಥಾನದ ಲೆಕ್ಕಚಾರದ ಅಪಪ್ರಚಾರ ಸರಿಯಲ್ಲ:  ಪ್ರವೀಣ್  ಹೇಳಿಕೆ
Share on FacebookShare on Twitter

ಸುಳ್ಯ : ಕಳೆದ ಬಾರಿ ಜಯನಗರ ನಾಗಬ್ರಹ್ಮ ಆದಿಮೊಗೇರ್ಕಳ ದೇವಸ್ಥಾನದಲ್ಲಿ ನಡೆದ ನೇಮೋತ್ಸವಕ್ಕೆ ಸಂಗ್ರಹವಾದ ಹಣದ ಲೆಕ್ಕಾಚಾರವನ್ನು ಆಡಳಿತ ಸಮಿತಿಯವರಿಗೆ ನೇಮೋತ್ಸವ ಸಮಿತಿ ಹಸ್ತಾಂತರಿಸಿದೆ. ಈಗ ಕೆಲವರು ನೇಮೋತ್ಸವ ಸಮಿತಿ ಮೇಲೆ ಹಣ ದುರುಪಯೋಗದ ಆರೋಪ ಮಾಡುತ್ತಿದ್ದು ಇದು ಸತ್ಯಕ್ಕೆ  ದೂರವಾದ ವಿಷಯ ಎಂದು ನೇಮೋತ್ಸವ ಸಮಿತಿ ಅಧ್ಯಕ್ಷ ಪ್ರವೀಣ ಕುಮಾರ್ ಜಯನಗರ ಹೇಳಿದ್ದಾರೆ.

ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ನೇಮೋತ್ಸವ ಕ್ಕೆ 2 ಲಕ್ಷದ 80 ಸಾವಿರ ಸಂಗ್ರಹವಾಗಿತ್ತು. ಅದರಲ್ಲಿ ನೇಮೋತ್ಸವ ಖರ್ಚು, ಮೇಲ್ಚಾವಣಿ ದುರಸ್ತಿ, ಸಾರ್ವಜನಿಕ ಶೌಚಾಲಯ ಅಡಿಪಾಯ ಸೇರಿ ಖರ್ಚು ಕಳೆದು ಈಗ ರೂ.52 ಸಾವಿರ ಉಳಿಕೆಯಾಗಿದೆ. ಇದರ ಲೆಕ್ಕಾಚಾರವನ್ನು ನಾವು ಆಡಳಿತ ಸಮಿತಿಗೆ ಹಸ್ತಾಂತರ ಮಾಡಿದ್ದೇವೆ. ಆದರೆ ಹಣ ಮಾತ್ರ ಬ್ಯಾಂಕಿನ ಮೂಲಕವೇ ವರ್ಗಾಯಿಸಬೇಕೆಂಬ ಕಾರಣಕ್ಕೆ ನಮ್ಮಲ್ಲಿ ಇದೆ. ಆಡಳಿತ ಸಮಿತಿಯ ಬ್ಯಾಂಕ್ ಖಾತೆಗೆ ವರ್ಗಾಯಿಸಲಾಗುತ್ತದೆ ಎಂದು ಹೇಳಿದರು. ಎಲ್ಲದಕ್ಕೂ ಲೆಕ್ಕಾಚಾರ ಇದ್ದರೂ ಕೆಲವರು ನೇಮೋತ್ಸವ ಸಮಿತಿಯ ಮೇಲೆ ದುರುಪಯೋಗ ದ ಆರೋಪ ಮಾಡುತ್ತಿರುವುದು ಬೇಸರ ತರಿಸಿದೆ. ದೇವಸ್ಥಾನ ಕ್ಕೆ ಬರುವ ಭಕ್ತರಿಗೆ ಗೊಂದಲ ಆಗಬಾರದೆಂಬ ಕಾರಣಕ್ಕೆ ಪತ್ರಿಕಾಗೋಷ್ಠಿಯ ಮೂಲಕ  ಸ್ಪಷ್ಟನೆ ನೀಡುತ್ತಿದ್ದೇವೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಕಾರ್ಯದರ್ಶಿ ಕೃಷ್ಣಮೂರ್ತಿ, ಸದಸ್ಯರಾದ ರಮೇಶ್ ಪೂಜಾರಿ, ದೀಕ್ಷಿತ್ ಜಯನಗರ ಉಪಸ್ಥಿತರಿದ್ದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: sullia
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ ಎಸ್ಐ  ಹರೀಶ್ ಕುಮಾರ್ ಗೆ ವರ್ಗಾವಣೆ

ಸುಳ್ಯ ಎಸ್ಐ ಹರೀಶ್ ಕುಮಾರ್ ಗೆ ವರ್ಗಾವಣೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In