• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೊರಗಜ್ಜನ ಕಾಣಿಕೆ ಹುಂಡಿಯೆದುರೇ ಕಸ ಬಿಸಾಕಿ ಹೋದ ಅವಿವೇಕಿಗಳು..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 7, 2021
in ಕರಾವಳಿ
0 0
0
ಕೊರಗಜ್ಜನ ಕಾಣಿಕೆ ಹುಂಡಿಯೆದುರೇ ಕಸ ಬಿಸಾಕಿ ಹೋದ ಅವಿವೇಕಿಗಳು..!
Share on FacebookShare on Twitter

ಸಂಪಾಜೆ: ಕೊರಗಜ್ಜ ಸ್ವಾಮಿಯ ದ್ವಾರ, ಕಾಣಿಕೆ ಹುಂಡಿಯ ಪಕ್ಕದಲ್ಲಿಯೇ ಅನಾಗರಿಕರು ಕಸ ಬಿಸಾಗಿ ಹೋಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆಯ ಕೈಕಪಡ್ಕ ರಸ್ತೆಯ ತಿರುವಿನ ಬಳಿ ನಡೆದಿದೆ. ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರಿನಲ್ಲಿ ಬಂದ, ಕಾಣಲು ವಿದ್ಯಾವಂತರಂತೆ ಇದ್ದ ಪ್ರಯಾಣಿಕರು ಈ ಕೃತ್ಯ ಎಸಗಿ ಹೋಗಿದ್ದಾರೆ. ತಮ್ಮ ಕಾರಿನೊಳಗೆಯೇ ಕುಟುಂಬ ಸಹಿತ ಕುಳಿತು ಊಟ ಮಾಡಿದ್ದು ನಂತರ ನೀರಿನ ಬಾಟಲಿ, ತಿಂಡಿ ಪೊಟ್ಟಣಗಳನ್ನು ಅಲ್ಲಿಯೇ ಬಿಸಾಕಿ ಹೋಗಿದ್ದಾರೆ. ಪಕ್ಕದಲ್ಲಿಯೇ ಕೊರಗಜ್ಜನ ಕಾಣಿಕೆ ಹುಂಡಿ, ಮಹಾದ್ವಾರ ಹಾಗೂ ಮೂರು ಮನೆಗಳೂ ಇವೆ. ಹೆಚ್ಚು ಜನಸಂದಣಿಯ ಪ್ರದೇಶದಲ್ಲಿ ಗಲೀಜು ಮಾಡಿ ಹೋಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

  • ಕೈಪಡ್ಕ ರಸ್ತೆ ಸೇರುವ ಕೊರಗಜ್ಜ ಸ್ವಾಮಿಯ ಮಹಾದ್ವಾರ

ಒಂದು ಕಡೆ ಪ್ರಧಾನಿ ನರೇಂದ್ರ ಮೋದಿಯವರು ಸ್ವಚ್ಛ ಭಾರತದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ದೇಶದ ಕೆಲವು ಜನರು ಹೋದಲ್ಲಿ ಬಂದಲ್ಲಿ ಸ್ವಚ್ಛತೆ ಪಾಲಿಸದೆ ಅವಿವೇಕಿಗಳಂತೆ ವರ್ತಿಸುತ್ತಿರುವುದು ವಿಪರ್ಯಾಸವೇ ಸರಿ. ಈ ಬಗ್ಗೆ ನ್ಯೂಸ್ ನಾಟೌಟ್ ತಂಡದ ಜತೆಗೆ ಮಾತನಾಡಿದ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಿ.ಕೆ.ಹಮೀದ್, ‘ರಾತ್ರಿ ಹೊತ್ತಿನಲ್ಲಿ ಪ್ರಯಾಣಿಸುವ ವಾಹನ ಸವಾರರು ನಮ್ಮ ಊರಿನ ಮಾರ್ಗವಾಗಿ ಹೋಗುವ ರಸ್ತೆಯ ಮುಖ್ಯ ಪ್ರದೇಶಗಳಲ್ಲಿ ಗಾಡಿ ನಿಲ್ಲಿಸುತ್ತಾರೆ. ರಸ್ತೆ, ಬಸ್‌ ಸ್ಟ್ಯಾಂಡ್ ಗಳನ್ನು ಗಲೀಜು ಮಾಡಿ ಹೋಗುತ್ತಿದ್ದಾರೆ. ಪ್ರತಿ ಸಲವೂ ನಾವು ಕ್ಲೀನ್ ಮಾಡುವ ಕೆಲಸವನ್ನು ಪಂಚಾಯತ್ ವತಿಯಿಂದ ಮಾಡುತ್ತೇವೆ. ಊಟ ಮಾಡಿ, ತಿಂಡಿ ತಿನ್ನಿ ಆದರೆ ಅಲ್ಲಲ್ಲಿ ಕಸ ಬಿಸಾಕುವುದು ಸರಿಯಲ್ಲ. ನಿಮ್ಮ ಮನೆಯನ್ನು ಹೇಗೆ ಇಟ್ಟುಕೊಳ್ಳುತ್ತೀರಿ ಹಾಗೆಯೇ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿಕೊಳ್ಳಿ. ಪೊಲೀಸರು ಲೈಸನ್ಸ್‌ ಇಲ್ಲದೆ ಪ್ರಯಾಣಿಸುವವರನ್ನು ಹಿಡಿಯುತ್ತಾರೆ. ಆದರೆ ಹೀಗೆ ಕಸ ಹಾಕುವವರನ್ನು ಏಕೆ ಶಿಕ್ಷೆಗೆ ಗುರಿಪಡಿಸುವುದಿಲ್ಲ? ಕಾನೂನಿನ ಮೂಲಕ ಶಿಕ್ಷೆಯಾದರೆ ವ್ಯವಸ್ಥೆ ಬದಲಾಗುತ್ತದೆ ಎಂದು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

  • ಕಸ ಬಿಸಾಕಿ ಹೋಗಿರುವ ಚಿತ್ರ

ರಾತ್ರಿ ಹೊತ್ತಿನಲ್ಲಿ ಪ್ರಯಾಣಿಸುವ ವಾಹನ ಸವಾರರು ನಮ್ಮ ಊರಿನ ಮಾರ್ಗವಾಗಿ ಹೋಗುವ ರಸ್ತೆಯ ಮುಖ್ಯ ಪ್ರದೇಶಗಳಲ್ಲಿ ಗಾಡಿ ನಿಲ್ಲಿಸುತ್ತಾರೆ. ರಸ್ತೆ, ಬಸ್‌ ಸ್ಟ್ಯಾಂಡ್ ಗಳನ್ನು ಗಲೀಜು ಮಾಡಿ ಹೋಗುತ್ತಿದ್ದಾರೆ. ಪ್ರತಿ ಸಲವೂ ನಾವು ಕ್ಲೀನ್ ಮಾಡುವ ಕೆಲಸವನ್ನು ಪಂಚಾಯತ್ ವತಿಯಿಂದ ಮಾಡುತ್ತೇವೆ. ಊಟ ಮಾಡಿ, ತಿಂಡಿ ತಿನ್ನಿ ಆದರೆ ಅಲ್ಲಲ್ಲಿ ಕಸ ಬಿಸಾಕುವುದು ಸರಿಯಲ್ಲ. ನಿಮ್ಮ ಮನೆಯನ್ನು ಹೇಗೆ ಇಟ್ಟುಕೊಳ್ಳುತ್ತೀರಿ ಹಾಗೆಯೇ ಸುತ್ತಮುತ್ತಲಿನ ಪರಿಸರವನ್ನು ಕಾಪಾಡಿಕೊಳ್ಳಿ. ಪೊಲೀಸರು ಲೈಸನ್ಸ್‌ ಇಲ್ಲದೆ ಪ್ರಯಾಣಿಸುವವರನ್ನು ಹಿಡಿಯುತ್ತಾರೆ. ಆದರೆ ಹೀಗೆ ಕಸ ಹಾಕುವವರನ್ನು ಏಕೆ ಶಿಕ್ಷೆಗೆ ಗುರಿಪಡಿಸುವುದಿಲ್ಲ? ಕಾನೂನಿನ ಮೂಲಕ ಶಿಕ್ಷೆಯಾದರೆ ವ್ಯವಸ್ಥೆ ಬದಲಾಗುತ್ತದೆ.

ಜಿ.ಕೆ.ಹಮೀದ್ , ಅಧ್ಯಕ್ಷರು ಗ್ರಾಮ ಪಂಚಾಯತ್ ಸಂಪಾಜೆ

Tags: koragajja
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅಂತಾರಾಷ್ಟ್ರೀಯ ನ್ಯತ್ಯ ಸ್ಪರ್ಧೆ:  ತೊಡಿಕಾನದ ಧನ್ಯ ಮಯ್ಯ ಪ್ರಥಮ

ಅಂತಾರಾಷ್ಟ್ರೀಯ ನ್ಯತ್ಯ ಸ್ಪರ್ಧೆ: ತೊಡಿಕಾನದ ಧನ್ಯ ಮಯ್ಯ ಪ್ರಥಮ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In