• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಉದಯೋನ್ಮುಖ ಸಾಹಿತಿಗಳು ಓದುವ ಹವ್ಯಾಸವನ್ನು ಹೆಚ್ಚು ರೂಢಿಸಿಕೊಳ್ಳಬೇಕು: ಲತಾಶ್ರೀ ಅಂಬೆಕಲ್ಲು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 11, 2021
in ಕರಾವಳಿ
0 0
0
ಉದಯೋನ್ಮುಖ ಸಾಹಿತಿಗಳು ಓದುವ ಹವ್ಯಾಸವನ್ನು ಹೆಚ್ಚು ರೂಢಿಸಿಕೊಳ್ಳಬೇಕು: ಲತಾಶ್ರೀ ಅಂಬೆಕಲ್ಲು
Share on FacebookShare on Twitter

ಅಜ್ಜಾವರ : ಸಾಹಿತ್ಯವನ್ನು ಓದುವ ಮತ್ತು ಬರೆಯುವ ಹವ್ಯಾಸಗಳಿದ್ದರೆ ಉತ್ತಮ‌ ಸಾಹಿತಿಗಳಾಗಬಹು.  ಉದಯೋನ್ಮುಖ‌ ಸಾಹಿತಿಗಳು  ಹೆಚ್ಚು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ಎಂದು ಉದಯೋನ್ಮುಖ ಸಾಹಿತಿ ಲತಾಶ್ರೀ ಅಂಬೆಕಲ್ಲು ಅಭಿಪ್ರಾಯಪಟ್ಟರು.

ಅವರು ಅಜ್ಜಾವರ   ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ಬರಾನಂದ  ಸರಸ್ಬತಿ  ಸ್ವಾಮೀಜಿಯವರ 181 ನೇ ಕೃತಿ  ‘ ಸಾಧಕರಿಗೆ ಇರುವ ಸವಾಲುಗಳು’  ಎಂಬ  ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು. ತಮ್ಮ ವಿಶಿಷ್ಟ ಬರವಣಿಗೆಯ ಮೂಲಕ ಸ್ವಾಮಿಜಿಯವರು  ಶ್ರೇಷ್ಠ ಸಾಧನೆ ಮಾಡಿದ್ದಾರೆ.  ಸಾಹಿತ್ಯದ ಕುರಿತು ಆಸಕ್ತಿ ಮತ್ತು ಅಭಿರುಚಿ ರೂಢಿಸಿಕೊಂಡಿದ್ದಲ್ಲಿ, ಪ್ರತಿಯೊಬ್ಬರು ಉತ್ತಮ ಸಾಹಿತ್ಯ ರಚಿಸಬಹುದು.   ಸಾಹಿತ್ಯ ವೆಂದರೆ ನಮ್ಮ ಮನಸ್ಸಿನ ಭಾವನೆಗಳನ್ನು ಭಾಷೆಯ ಮೂಲಕ ಅಕ್ಷರಗಳ ರೂಪಕ್ಕಿಳಿಸುವುದು. ಅನ್ನದಾನ,ವಿದ್ಯಾದಾನ ,ಪುಸ್ತಕದಾನ ಮಾಡುವುದು ಅತ್ಯಂತ ಶ್ರೇಷ್ಠ ಕೆಲಸ  ಸ್ವಾಮಿಜಿಯವರ ಈ ಸೇವೆ  ಇತರರಿಗೆ ಮಾದರಿಯಾಗಲಿ ಎಂದು ಹೇಳಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸ್ವಾಮಿಜಿಯವರು ಮಾತನಾಡಿ ಮಾನವರು ಸ್ವಚ್ಚ ಮನಸ್ಸನ್ನು ರೂಡಿಸಿಕೊಂಡು ಸಮಾಜದ ಹಿತಕ್ಕಾಗಿ ದುಡಿಯಬೇಕೆಂದರು. ವೈದೆ ಸಾಯಿಗೀತಾ, ಪೇರಾಲು ಶಾಲಾ ಮುಖ್ಯ ಶಿಕ್ಷಕಿ ಸುನಂದ,ಕಲಾವಿದ ಸುಪ್ರಿತ್ ಮೋಂಟಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಆಶ್ರಮದ ಟ್ರಸ್ಟಿಗಳಾದ ಅನೀಲ್ ಬಿ.ವಿ, ಪ್ರಣವಿ,ಅಜ್ಜಾವರ ಮಹಿಳಾ ಮಂಡಲದ ಅಧ್ಯಕ್ಷೆ ಶಶ್ಮಿ ಭಟ್ ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ದುರ್ಗಾಪೂಜೆ,ಭಜನಾ ಸತ್ಸಂಗ ಕಾರ್ಯಕ್ರಮ ನಡೆಯಿತು.

Tags: chaitanya
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಓದಿನಲ್ಲಿ ಆಸಕ್ತಿ ಇಲ್ಲವೆಂದು ಪತ್ರ ಬರೆದಿಟ್ಟು 7ವಿದ್ಯಾರ್ಥಿಗಳು ನಾಪತ್ತೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In