• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ದ್ವಿಚಕ್ರ ವಾಹನಕ್ಕೆ ಗುದ್ದಿದ ಅಪರಿಚಿತ ವಾಹನ: ಗಂಭೀರ ಗಾಯಗೊಂಡಿದ್ದ ಸವಾರ ಸಾವು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 12, 2021
in ಕ್ರೈಂ
0 0
0
ದ್ವಿಚಕ್ರ ವಾಹನಕ್ಕೆ ಗುದ್ದಿದ ಅಪರಿಚಿತ ವಾಹನ: ಗಂಭೀರ ಗಾಯಗೊಂಡಿದ್ದ ಸವಾರ ಸಾವು
Share on FacebookShare on Twitter

ಪುತ್ತೂರು: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ದ್ವಿಚಕ್ರ ಸವಾರ ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ಅ.12 ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ. ನಿಡ್ಪಳ್ಳಿ ಗ್ರಾಮದ ವಾಲ್ತಾಜೆ ನಾರಾಯಣ ನಾಯ್ಕ್ ರವರ ಪುತ್ರ, ರಿಬ್ಕೋ ಟ್ರೇಡಿಂಗ್ ಕಂಪೆನಿಯ ನೌಕರ ಸುರೇಶ್ ನಾಯ್ಕ್ ಮೃತ ದುರ್ದೈವಿ.

ಅ.12ರ ಬೆಳಿಗ್ಗೆ ಸ್ಥಳೀಯ ನಿವಾಸಿಯೋರ್ವರು ಆಟೋ ರಿಕ್ಷಾವೊಂದರಲ್ಲಿ ಮಿತ್ತೂರಿಗೆ ಹಾಲು ತರುತ್ತಿದ್ದ ವೇಳೆ ಮಿತ್ತೂರು ಮಸೀದಿ ಸಮೀಪದದ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸಹಿತ ಸುರೇಶ್ ರವರು ಬಿದ್ದಿರುವುದನ್ನು ನೋಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುರೇಶ್ ರವರನ್ನು ಕೂಡಲೇ ಆ ದಾರಿಯಾಗಿ ಬಂದ ವಾಹನದ ಮೂಲಕ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಹೆಚ್.ಈ. ನಾಗರಾಜ್ ರವರ ನೇತೃತ್ವದ ಪೊಲೀಸರ ತಂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: bike
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಸುಳ್ಯ: ಫೇಸ್ ಬುಕ್‌ನಲ್ಲಿ ಉಪನ್ಯಾಸಕಿಯಿಂದ ಬ್ರಾಹ್ಮಣರ ಅವಹೇಳನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In