ಬೆಳ್ತಂಗಡಿ: ಬೈಕ್ ಮತ್ತು ಆಕ್ಟಿವ್ ನಡುವೆ ಭೀಕರ ಅಪಘಾತ ಸಂಭವಿಸಿ ಪುಂಜಾಲಕಟ್ಟೆಯ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅಬೂಬಕ್ಕರ್(48) ಎಂದು ಗುರುತಿಸಲಾಗಿದೆ.

© 2021 Newsnotout | Website Developed By serverhug.