ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಗುಂಡ್ಯ ಸಮೀಪ ನಿಯಂತ್ರಣ ತಪ್ಪಿದ ಲಾರಿಯೊಂದು ಬರೆಗೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಶನಿವಾರದಂದು ಮುಂಜಾನೆ ನಡೆದಿದೆ.
ಮೃತ ಚಾಲಕನನ್ನು ಮಂಜು ಗೌರಿ ಬಿದನೂರು ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
© 2021 Newsnotout | Website Developed By serverhug.
© 2021 Newsnotout | Website Developed By serverhug.