• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಚೀನಾದಲ್ಲಿ ಮತ್ತೆ ಸೋಂಕು ಹೆಚ್ಚಳ: ಹಲವೆಡೆ ಲಾಕ್ ಡೌನ್, ವಿಮಾನಯಾನ ನಿರ್ಬಂಧ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 22, 2021
in ದೇಶ-ಪ್ರಪಂಚ
0 0
0
ಬೆಂಗಳೂರಿನಲ್ಲಿ ಮತ್ತೆ ಹೆಚ್ಚುತ್ತಿರುವ ಕರೋನಾ, ಲಾಕ್ ಡೌನ್, ನೈಟ್ ಕರ್ಫ್ಯೂ ಅಳವಡಿಕೆ ಸಾಧ್ಯತೆ
Share on FacebookShare on Twitter

ಬೀಜಿಂಗ್: ಪ್ರವಾಸಿಗರಿಂದ ಚೀನಾದಲ್ಲಿ ಕೋವಿಡ್ ಏಕಾಏಕಿ ಉಲ್ಬಣಿಸಿದೆ. ಹಲವು ಪ್ರದೇಶಗಳಿಗೆ ವಿಮಾನ ಹಾರಾಟವನ್ನು ರದ್ದು ಮಾಡಲಾಗಿದೆ. ಶಾಲೆಗಳನ್ನು ಮುಚ್ಚಲಾಗಿದೆ. ಸೋಂಕು ತಡೆಯಲು ಕ್ರಮ ಕೈಗೊಳ್ಳಲಾಗಿದೆ. ಸಾಮೂಹಿಕ ಪರೀಕ್ಷೆಯನ್ನು ಮಾಡಿಸಲಾಗುತ್ತಿದೆ. 

ಜಗತ್ತಿನ ಹಲವು ದೇಶಗಳು ಕೋವಿಡ್ ನಿರ್ಬಂಧಗಳನ್ನು ತಾತ್ಕಾಲಿಕವಾಗಿ ಸಡಿಲಿಸುತ್ತಿದ್ದರೂ, ಚೀನಾ ಮಾತ್ರ ಗಡಿ ನಿರ್ಬಂಧವೂ ಸೇರಿದಂತೆ, ಲಾಕ್ ಡೌನ್  ಕ್ರಮಗಳನ್ನು ಅನುಸರಿಸಿ ಕೋವಿಡ್ ಸೋಂಕನ್ನು ಶೂನ್ಯಕ್ಕೆ ತಂದಿಟ್ಟಿತ್ತು.  ಆದರೆ,  ಸತತ ಐದನೇ ದಿನ ಚೀನಾದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಉತ್ತರ ಮತ್ತು ವಾಯುವ್ಯ ಪ್ರದೇಶಗಳಲ್ಲಿ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, ಅದನ್ನು ತಡೆಯಲು ಅಧಿಕಾರಿಗಳು ಹರಸಾಹಸಪಡುತ್ತಿದ್ದಾರೆ.  ಸದ್ಯ ಸೋಂಕು ಪ್ರಕರಣಗಳು ಹೆಚ್ಚಾಗಲು ಪ್ರವಾಸಿಗರ ಗುಂಪಿನಲ್ಲಿದ್ದ ಒಂದು ವೃದ್ಧ ದಂಪತಿ ಕಾರಣ ಎಂದು ಅಧಿಕಾರಿಗಳು ಭಾವಿಸಿದ್ದಾರೆ. ದಂಪತಿ ಮೊದಲಿಗೆ ಶಾಂಘೈನಲ್ಲಿ ಸಂಚರಿಸಿದ್ದರು. ನಂತರ ಕ್ಸಿಯಾನ್, ಗನ್ಸು ಪ್ರಾಂತ್ಯ ಮತ್ತು ಮಂಗೋಲಿಯಾದ ಒಳನಾಡಿನಲ್ಲಿ ಓಡಾಡಿದ್ದಾರೆ ಎನ್ನಲಾಗಿದೆ. 

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ರಾಜಧಾನಿ ಬೀಜಿಂಗ್ ಸೇರಿದಂತೆ ಕನಿಷ್ಠ ಐದು ಪ್ರಾಂತ್ಯಗಳು ಮತ್ತು ಪ್ರದೇಶಗಳಲ್ಲಿ ಈ ವೃದ್ಧ ದಂಪತಿಯ ನಿಕಟ ಸಂಪರ್ಕದಲ್ಲಿದ್ದ ಹತ್ತಾರು ಮಂದಿಗೆ ಸೋಂಕು ತಗುಲಿದೆ ಎನ್ನಲಾಗಿದೆ.ಇದಕ್ಕೆ ಪ್ರತಿಯಾಗಿ ಸ್ಥಳೀಯ ಆಡಳಿತಗಳು ಸಾಮೂಹಿಕ ಪರೀಕ್ಷೆಗಳನ್ನು ನಡೆಸುತ್ತಿದೆ. ಪ್ರವಾಸಿ ತಾಣಗಳು, ಶಾಲೆಗಳು ಮತ್ತು ಮನರಂಜನಾ ಸ್ಥಳಗಳನ್ನು ನಿರ್ಬಂಧಿಸಲಾಗಿದೆ. ಕೆಲ ಪ್ರದೇಶಗಳಲ್ಲಿ ಲಾಕ್‌ಡೌನ್‌ಅನ್ನು ವಿಧಿಸಲಾಗಿದೆ. ಇನ್ನೂ ಕೆಲವು ಪ್ರದೇಶಗಳಲ್ಲಿ ತೀರ ಅಗತ್ಯವಿದ್ದರೆ ಮಾತ್ರವೇ ಮನೆಯಿಂದ ಹೊರಬರುವಂತೆ ನಾಗರಿಕರಿಗೆ ತಿಳಿಸಲಾಗಿದೆ.  ಸೋಂಕು ಉಲ್ಬಣಗೊಂಡಿರುವ  ಕ್ಸಿಯಾನ್, ಲಾಂನ್ಸೋಗೆ ವಿಮಾನಸೇವೆಯನ್ನು ತಡೆಯಲಾಗಿದೆ. 

Tags: china
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಾರಣಾಂತಿಕ ಹಲ್ಲೆ ಹಾಗೂ ಜಾತಿ ನಿಂದನೆ: ಇಬ್ಬರನ್ನು ಬಂಧಿಸಿದ ಸುಳ್ಯ ಪೊಲೀಸರು

ಬೆಳ್ಳಾರೆ: ಮಸೀದಿಯಲ್ಲಿ ಎರಡೂ ತಂಡಗಳ ನಡುವೆ ಹೊಡೆದಾಟ, ಆಸ್ಪತ್ರೆಗೆ ದಾಖಲು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In