• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಗೆದ್ದು ಬಾ ಭಾರತ: ವಿಶ್ವಕಪ್‌ ಕಿಚ್ಚು, ಭಾರತ-ಪಾಕ್ ಪಂದ್ಯಕ್ಕೆ ‘ಕೂ’ ನಲ್ಲಿ ಅಭಿಮಾನಿಗಳ ಕಾತರ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 23, 2021
in ಬೆಂಗಳೂರು
0 0
0
ಗೆದ್ದು ಬಾ ಭಾರತ: ವಿಶ್ವಕಪ್‌ ಕಿಚ್ಚು, ಭಾರತ-ಪಾಕ್ ಪಂದ್ಯಕ್ಕೆ ‘ಕೂ’ ನಲ್ಲಿ ಅಭಿಮಾನಿಗಳ ಕಾತರ
Share on FacebookShare on Twitter

ಬೆಂಗಳೂರು: ಐದು ವರ್ಷಗಳ ಬಳಿಕ ನಡೆಯುತ್ತಿರುವ ಟಿ20 ವಿಶ್ವಕಪ್ ನಲ್ಲಿ  ಭಾರತ ಮತ್ತು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ನಡುವಿನ ಪಂದ್ಯವು ಭಾರೀ ಕುತೂಹಲವನ್ನು ಮೂಡಿಸಿದೆ. ಭಾನುವಾರ ನಡೆಯಲಿರುವ ಪಂದ್ಯಕ್ಕೆ ದೇಶದ ಎಲ್ಲೆಡೆಯಿಂದ ಅಭಿಮಾನಿಗಳು ಭಾರತ ಗೆಲುವು ಸಾಧಿಸಬೇಕೆನ್ನುವ ಕೂಗನ್ನು ಸಾಮಾಜಿಕ ಜಾಲತಾಣ ಕೂ ನಲ್ಲಿ ಮಾಡಿದ್ದಾರೆ. ಮನಸಾರೆ ಟೀಂ ಇಂಡಿಯಾವನ್ನು ಹರಸಿದ್ದಾರೆ.

ದುಬೈ ಇಂಟರ್ ನ್ಯಾಷನಲ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದೆ. ಹೈವೋಲ್ಟೇಜ್ ಪಂದ್ಯವನ್ನು ಕಣ್ತುಂಬಿಸಿಕೊಳ್ಳಲು ವಿಶ್ವದಾದ್ಯಂತ ಕ್ರಿಕೆಟ್ ಪ್ರೇಮಿಗಳು ತುದಿಗಾಲಲ್ಲಿ ನಿಂತಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ವಿಶ್ವಕಪ್ ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಎಂದಿಗೂ ಸೋತಿಲ್ಲ. ಏಕದಿನ ವಿಶ್ವಕಪ್ ನಲ್ಲಿ ಏಳು ಹಾಗೂ ಟಿ20 ವಿಶ್ವಕಪ್ ನಲ್ಲಿ ಐದು ಜಯ ಸೇರಿದಂತೆ ಒಟ್ಟು 12 ಬಾರಿ ಗೆಲುವು ದಾಖಲಿಸಿದೆ. ಈ ಬಾರಿಯ ವಿಶ್ವಕಪ್ ನಲ್ಲಿ ಪಾಕಿಸ್ತಾನ ವಿರುಧ್ದ ಅಜೇಯವಾಗಿರುವ ಭಾರತ ನಾಳೆಯೂ ಗೆದ್ದು ಬೀಗಲಿದೆ . ಇನ್ನೊಂದು ರೋಚಕ ಪಂದ್ಯಕ್ಕೆ ಸಾಕ್ಷಿಯಾಗಲಿದೆಯಾ ದುಬೈ ಕ್ರೀಡಾಂಗಣ? ಎಂದು ಅರವಿಂದ್ ಭಟ್ ಕೂ ಮಾಡಿದ್ದಾರೆ.

ನಾಳೆ ಮ್ಯಾಚ್ ನಲ್ಲಿ ಇಂತ ಎಷ್ಟು ರೋಚಕ ಕ್ಷಣಗಳು ಅಡಗಿ ಕೂತಿವೆಯೋ ಏನೋ. ಅವುಗಳನ್ನು ಅನುಭವಿಸುತ್ತಾ ಕೂನಲ್ಲಿ ಹಂಚಿಕೊಳ್ಳೋಣ. ಕೂ ಕುಟುಂಬಕ್ಕೆನಿಮ್ಮ ಅಭಿಪ್ರಾಯ ಹೇಳೋದನ್ನು ಮರೀಬೇಡಿ ಎಂದು ಗಣೇಶ್ ಅಭಿಪ್ರಾಯ ಪಟ್ಟಿದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಮೈ ನವಿರೇಳಿಸುವ 1996ರ ಪಂದ್ಯ ವೀಕ್ಷಿಸುತ್ತಿದ್ದೆ, ನಿಜಕ್ಕೂ ಅದ್ಭುತ ಆಟ.. ನಾಳಿನ ಪಂದ್ಯದಲ್ಲೂ ಇಂತಹ ರೋಚಕತೆಯ ಅನುಭವಕ್ಕಾಗಿ ಕಾಯುತ್ತಿದ್ದೇನೆ.. ನೀವು? ಎಂದು ಅಭಿಮಾನಿಯೊಬ್ಬರು ಹೇಳಿದ್ದಾರೆ.

ಹುಚ್ಚು ಹಿಡಿಸುವ ಮೆಚ್ಚಿನ ಆಟ ಕ್ರಿಕೆಟ್. ವಿಶ್ವಕಪ್ಎಂದರೆ ಎಲ್ಲವನ್ನು ಮರೆತು ನೋಡಲು ಪ್ರೇರೇಪಿಸುತ್ತದೆ. ನಮ್ಮ ಮೆಚ್ಚಿನ ಹುಲಿಗಳು ಭಾರತದ ಕಲಿಗಳು ಮೈದಾನಕ್ಕೆ ಇಳಿದರೆಂದರೆ ಘರ್ಜಿಸುವದು ನಿಶ್ಚಿತ. ಭಾರತದ ಆಟ ನೋಡಲು ನಿಜಕ್ಕೂ ಕಣ್ಣಿಗೆ ಹಬ್ಬ ಜಯಗಳಿಸಿ ಕಪ್ ಗೆಲ್ಲಲಿ, ಎಲ್ಲರ ಹೃದಯ ಗೆಲ್ಲಲಿ. ವಿಜಯೀ ಭವ ಭಾರತ ಚಕ್ದೇ ಇಂಡಿಯಾ ಜೈ ಹೋ…. ಜೈ ಹೋ.. ಎಂದು ಶ್ವೇತಾ ಭಟ್ ಕೂ ಮಾಡಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ಮೆಗಾ ಘರ್ಷಣೆಗೆ ಕೇವಲ 1 ದಿನ ಬಾಕಿಯಿದೆ, ವಿರಾಟ್ ಕೊಹ್ಲಿ ಇನ್ನೂ 3 ಸ್ಥಾನಗಳ ಬಗ್ಗೆ ನಿರ್ಧರಿಸಿಲ್ಲ’ ಎಂದು ಗೌತಮಿ ಬರೆದುಕೊಂಡಿದ್ದಾರೆ. ‘ಬೆಂಕಿ ಬಿರುಗಾಳಿ ಸುಂಟರಗಾಳಿ ಅಲ್ಲ, ಅದಕ್ಕಿಂತ ಜಾಸ್ತಿ!!! ಬರ್ತಿರೋದು ಬ್ಲೂ ಬಾಯ್ಸ್ ಪಾಕಿಸ್ತಾನದ ಸೊಕ್ಕು ಮುರಿಯಲು ಅಭಿಮಾನಿಯೊಬ್ಬರು ಬರೆದುಕೊಂಡಿದ್ದಾರೆ.

Tags: koo
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಗೆದ್ದು ಬಾ ಭಾರತ: ವಿಶ್ವಕಪ್‌ ಕಿಚ್ಚು, ಭಾರತ-ಪಾಕ್ ಪಂದ್ಯಕ್ಕೆ ‘ಕೂ’ ನಲ್ಲಿ ಅಭಿಮಾನಿಗಳ ಕಾತರ

ಭಾರತ - ಪಾಕ್ ವಿಶ್ವಕಪ್ ಹೈವೋಲ್ಟೆಜ್ ಪಂದ್ಯಕ್ಕೆ ಕ್ಷಣಗಣನೆ, ಹೇಗಿದೆ ಗೊತ್ತಾ ಟೀಂ ಇಂಡಿಯಾ ಬಲ?

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In