• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಭಾರತ – ಪಾಕ್ ವಿಶ್ವಕಪ್ ಹೈವೋಲ್ಟೆಜ್ ಪಂದ್ಯಕ್ಕೆ ಕ್ಷಣಗಣನೆ, ಹೇಗಿದೆ ಗೊತ್ತಾ ಟೀಂ ಇಂಡಿಯಾ ಬಲ?

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 24, 2021
in ಕ್ರೀಡೆ/ಸಿನಿಮಾ
0 0
0
ಗೆದ್ದು ಬಾ ಭಾರತ: ವಿಶ್ವಕಪ್‌ ಕಿಚ್ಚು, ಭಾರತ-ಪಾಕ್ ಪಂದ್ಯಕ್ಕೆ ‘ಕೂ’ ನಲ್ಲಿ ಅಭಿಮಾನಿಗಳ ಕಾತರ
Share on FacebookShare on Twitter

ದುಬೈ: ಪಾಕಿಸ್ತಾನದ ವಿರುದ್ಧ ವಿಶ್ವಕಪ್‌ ಕೂಟಗಳಲ್ಲಿ ಅಜೇಯವಾಗಿರುವ ಭಾರತ ಮತ್ತೊಂದು ಗೆಲುವು ಸಾಧಿಸುವ ನಿರೀಕ್ಷೆಯಲ್ಲಿದೆ. ಇಂದು ಭಾರತ -ಪಾಕ್‌ ನಡುವಿನ ಹೈವೋಲ್ಟೆಜ್ ಪಂದ್ಯಕ್ಕೆ ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ.

ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇದೇ ಮೊದಲ ಸಲ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡವು ಪಾಕ್ ತಂಡವನ್ನು ಎದುರಿಸುತ್ತಿದೆ. ಈ ಹಿಂದಿನ ಎಲ್ಲ ಟಿ20 ವಿಶ್ವಕಪ್ ಗಳಲ್ಲಿ ಎಂ.ಎಸ್‌ ಧೋನಿ ನಾಯಕತ್ವದಲ್ಲಿ ಭಾರತವು ಪಾಕ್ ಎದುರು ಜಯಿಸಿತ್ತು. ಅದೇ ಪರಂಪರೆಯನ್ನು ಮುಂದುವರಿಸುವ ಸವಾಲು ವಿರಾಟ್ ಮುಂದಿದೆ.ಈ ಟೂರ್ನಿಯ ನಂತರ ಟಿ20 ತಂಡದ ನಾಯಕತ್ವವನ್ನು ವಿರಾಟ್ ಬಿಟ್ಟುಕೊಡಲಿದ್ದಾರೆ. ಆದ್ದರಿಂದ ಈ ಗೆಲುವು ಕೊಹ್ಲಿ ಪಡೆಗೆ ಅತ್ಯಮೂಲ್ಯವಾಗಿದೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಉಭಯ ದೇಶಗಳ ನಡುವಣ ಹದಗೆಟ್ಟಿರುವ  ರಾಜಕೀಯ ಸಂಬಂಧಗಳಿಂದಾಗಿ ಕ್ರೀಡಾ ತಂಡಗಳು ಮುಖಾಮುಖಿಯಾಗುವುದು ಅಪರೂಪವಾಗಿದೆ.  ಎರಡೂ ತಂಡಗಳ ನಡುವೆ ಹಲವು ವರ್ಷಗಳಿಂದ ದ್ವಿಪಕ್ಷೀಯ ಸರಣಿಗಳು ನಡೆದಿಲ್ಲ. ಆದ್ದರಿಂದ ವಿಶ್ವಕಪ್ ವೇದಿಕೆಗಳಲ್ಲಿ  ಮಾತ್ರ ಈ ತಂಡಗಳು ಎದುರುಬದುರಾಗುವುದರಿಂದ ಅಭಿಮಾನಿಗಳ ವಲಯದಲ್ಲಿ ರೋಚಕತೆ ಹೆಚ್ಚಿಸಿದೆ.

ಅಭಿಮಾನಿಗಳ ಫೇವರಿಟ್ ಭಾರತ
ಪಾಕ್ ತಂಡದ ನಾಯಕ ಬಾಬರ್ ಅಜಂ ಬ್ಯಾಟಿಂಗ್ ಮತ್ತು ಶಾಂತಚಿತ್ತದ ನಾಯಕತ್ವ ವಹಿಸುವ ಪ್ರತಿಭಾನ್ವಿತರು. ರಿಜ್ವಾನ್, ಹ್ಯಾರಿಸ್ ರವೂಫ್, ಫಕರ್ ಜಮಾನ್ ಅವರು ಪಂದ್ಯ ಗೆಲ್ಲಿಸಿಕೊಡಬಲ್ಲ ಆಟಗಾರರು. ಅಲ್ಲದೇ ಯುಎಇಯು ಪಾಕಿಸ್ತಾನ ತಂಡಕ್ಕೆ ಎರಡನೇ ತವರು. ತಮ್ಮ ದೇಶದ ಆಂತರಿಕ ಅಭದ್ರತೆಯ ಕಾರಣಗಳಿಂದಾಗಿ ಕಳೆದ ಕೆಲವು ವರ್ಷಗಳಲ್ಲಿ ದುಬೈ, ಅಬುಧಾಬಿಯನ್ನು ತನ್ನ ತಟಸ್ಥ ತಾಣವನ್ನಾಗಿ ಪಾಕ್ ಮಾಡಿಕೊಂಡಿದೆ. ಆದ್ದರಿಂದ ಆ ಅನುಭವವು ತಂಡಕ್ಕೆ ನೆರವಾಗಬಹುದು. ಆದರೆ ಐಪಿಎಲ್ ನಲ್ಲಿ ಆಡಿ ಬಂದಿರುವ ವಿರಾಟ್, ರೋಹಿತ್, ಜಡೇಜ, ಆರ್. ಅಶ್ವಿನ್ ಮತ್ತು ಶಾರ್ದೂಲ್ ಠಾಕೂರ್ ಅವರನ್ನು ಎದುರಿಸುವುದು ಕಠಿಣ ಸವಾಲು. ರೋಹಿತ್ ಜೊತೆಗೆ ಕೆ.ಎಲ್. ರಾಹುಲ್ ಇನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತ. ಹಾರ್ದಿಕ್ ಪಾಂಡ್ಯ ಅವರಿಗೆ ಅವಕಾಶ ಸಿಗುವ ಬಗ್ಗೆ ಖಚಿತತೆ ಇಲ್ಲ. ಆದ್ದರಿಂದ ಠಾಕೂರ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.

ತಂಡ

ಭಾರತ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಕೆ.ಎಲ್. ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜ, ಆರ್. ಅಶ್ವಿನ್, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ರಾಹುಲ್ ಚಾಹರ್.

ಪಾಕಿಸ್ತಾನ: ಬಾಬರ್ ಆಜಂ (ನಾಯಕ), ಮೊಹಮ್ಮದ್ ರಿಜ್ವಾನ್, ಫಕರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯಬ್ ಮಲಿಕ್, ಅಲಿಫ್ ಅಲಿ, ಇಮಾದ್ ವಾಸೀಂ, ಶಾದಾಬ್ ಖಾನ್, ಹ್ಯಾರಿಸ್ ರವೂಫ್, ಹಸನ್ ಅಲಿ, ಶಾಹೀನ್ ಶಾ ಆಫ್ರಿದಿ, ಹೈದರ್ ಅಲಿ.

ಪಿಚ್ ರಿಪೋರ್ಟ್

ದುಬೈ ಪಿಚ್ ನಲ್ಲಿ ನಿಧಾನ ಗತಿಯ ಬೌಲರ್‌ಗಳಿಗೆ ಹೆಚ್ಚಿನ ಯಶಸ್ಸು ಸಿಗುವ ಸಾಧ್ಯತೆ ಇದೆ. ಈ ಪಿಚ್ ನಲ್ಲಿ ರನ್ ಮಳೆ ಹರಿಯುವ ಸಾಧ್ಯತೆ ಕಡಿಮೆ. ಕಡಿಮೆ ಮೊತ್ತಗಳಿಸಿದರೂ ರೋಚಕ ಪಂದ್ಯವನ್ನು ನಿರೀಕ್ಷಿಸಬಹುದು.

ತಾರಾ ಆಟಗಾರರು

ಭಾರತ: ಕೆಎಲ್ ರಾಹುಲ್, ರೋಹಿತ್ ಶರ್ಮ, ವಿರಾಟ್ ಕೊಹ್ಲಿ

ಪಾಕಿಸ್ತಾನ:ಬಾಬರ್ ಅಜಂ, ಮೊಹಮ್ಮದ್ ರಿಜ್ವಾನ್ , ಆಸಿಫ್ ಅಲಿ

ಸ್ಥಳ: ದುಬೈ

ಪಂದ್ಯ ಆರಂಭ: ರಾತ್ರಿ 7.30

Tags: indiapak
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಮಹಿಳೆಯರು ಕತ್ತಲಾದ ಮೇಲೆ ಪೊಲೀಸ್ ಠಾಣೆಗೆ ಹೋಗಬೇಡಿ: ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆ ವಿಚಿತ್ರ ಸಲಹೆ

ಮಹಿಳೆಯರು ಕತ್ತಲಾದ ಮೇಲೆ ಪೊಲೀಸ್ ಠಾಣೆಗೆ ಹೋಗಬೇಡಿ: ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷೆ ವಿಚಿತ್ರ ಸಲಹೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In