ಪುತ್ತೂರು: ರಿಕ್ಷಾವೊಂದರಲ್ಲಿ ತೆರಳುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅನಿಲ್ ಎಂದು ಗುರುತಿಸಲಾಗಿದೆ. ಮಹಿಳೆ ನೀಡಿದ ದೂರಿನ ಅನ್ವಯ ಪೊಲೀಸರು ವಶಕ್ಕೆ ಪಡೆದು ಕ್ರಮ ತೆಗೆದುಕೊಂಡಿದ್ದಾರೆ.

© 2021 Newsnotout | Website Developed By serverhug.