• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಕೂ ಕ್ರಿಯೇಟರ್ ಕಪ್ ಸ್ಪರ್ಧೆಯೊಂದಿಗೆ ಕ್ರಿಕೆಟ್ ಉತ್ಸವದಲ್ಲಿ ಪಾಲ್ಗೊಳ್ಳಿ!, ಉಚಿತ ವಿದೇಶ ಪ್ರವಾಸದ ಟ್ರಿಪ್ ಗೆಲ್ಲಿ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
October 28, 2021
in ಜೀವನಶೈಲಿ
0 0
0
ವಿಶ್ವಕಪ್‌ ಟಿ20: ವಿವಿಧ ಭಾಷೆಗಳಲ್ಲಿ #KooKiyaKya ಜಾಹೀರಾತು, ಕ್ರಿಕೆಟ್ ಫ್ಯಾನ್ಸ್ ಥ್ರಿಲ್..!
Share on FacebookShare on Twitter

ಬೆಂಗಳೂರು: ವರ್ಕ್ ಫ್ರಮ್ ಹೋಮ್ ತಲೆಬಿಸಿಯಿಂದ ಹೊರಬಂದು ರಿಲ್ಯಾಕ್ಸ್ ಮೂಡ್ ನಲ್ಲಿ ವಿಶ್ವಕಪ್ ಕ್ರಿಕೆಟ್ ನೋಡಲು ಇಷ್ಟಪಡುವ ಅಭಿಮಾನಿಗಳಿಗೆ ಮಾಲ್ಡೀವ್ಸ್ ಪ್ರವಾಸಕ್ಕೆ ಟಿಕೆಟ್ ಗೆಲ್ಲುವ ಸುವರ್ಣಾವಕಾಶವನ್ನು Koo App ನೀಡುತ್ತಿದೆ.

ದಿನದಿಂದ ದಿನಕ್ಕೆ ಕ್ರಿಕೆಟ್ ಫೀವರ್ ಹೆಚ್ಚುತ್ತಿದ್ದು, ಭಾರತದ ಬಹು-ಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್‌ಫಾರ್ಮ್ Koo App, ಕ್ರಿಕೆಟ್‌ನ #SabseBadaStadium ಅಡಿಯಲ್ಲಿ ನಡೆಯುತ್ತಿರುವ ‘ಕೂ ಕ್ರಿಯೇಟರ್ ಕಪ್’ ನಲ್ಲಿ ಭಾಗವಹಿಸಲು ಕಂಟೆಂಟ್ ಕ್ರಿಯೇಟರ್ ಗಳನ್ನೂ ಆಹ್ವಾನಿಸುತ್ತಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸಲು ನೀವು ಮಾಡಬೇಕಿರುವುದು ಇಷ್ಟೇ, ಪ್ರಸ್ತುತ ನಡೆಯುತ್ತಿರುವ T20 ವಿಶ್ವಕಪ್ 2021ರ ಸಮಯದಲ್ಲಿ ಪಂದ್ಯಗಳಿಗೆ ಸಂಬಂಧಿಸಿದ ಉಲ್ಲಾಸಕರ ಮೀಮ್ ಗಳು, ಟ್ರೋಲ್ ಬರಹಗಳು, ವೀಡಿಯೊಗಳು ಅಥವಾ ನೈಜ-ಸಮಯದ #Koomentary ಅನ್ನು ಹಂಚಿಕೊಳ್ಳಬೇಕು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಕೂ ಕ್ರಿಯೇಟರ್ ಕಪ್‌ನಲ್ಲಿ ಭಾಗವಹಿಸಲು ಹೀಗೆ ಮಾಡಿ

  • Koo ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ ಮತ್ತು ಹ್ಯಾಂಡಲ್/ಅಕೌಂಟ್ ಅನ್ನು ರಚಿಸಿ.
  • ಪ್ಲಾಟ್‌ಫಾರ್ಮ್‌ನಲ್ಲಿ ಲಭ್ಯವಿರುವ ಬಹು ಭಾಷಾ ಸೌಲಭ್ಯವನ್ನು ಬಳಸಿ ಕ್ರಿಕೆಟ್ ಗೆ ಸಂಬಂಧಿಸಿದ ಮೀಮ್ ಗಳು, ವೀಡಿಯೊಗಳು ಇತ್ಯಾದಿಗಳ ವಿಷಯವನ್ನು ಅಪ್ಲಿಕೇಶನ್‌ನಲ್ಲಿ ಪ್ರತಿದಿನ ಪೋಸ್ಟ್ ಮಾಡಿ. ಗರಿಷ್ಠ ವೀಕ್ಷಕರನ್ನು ಖಚಿತಪಡಿಸಿಕೊಳ್ಳಲು ಪಂದ್ಯ ನಡೆಯುತ್ತಿರುವ ಸಮಯದಲ್ಲಿ ಪೋಸ್ಟ್ ಗಳನ್ನು ಹಾಕಬೇಕು.
  • ನಿಮ್ಮ ಸಾಮಾಜಿಕ ವಲಯದೊಂದಿಗೆ ನಿಮ್ಮ Koos ಅನ್ನು ಹಂಚಿಕೊಳ್ಳಿ ಮತ್ತು Koo ನಲ್ಲಿ ನಿಮ್ಮ ಹ್ಯಾಂಡಲ್ ಅನ್ನು ಅನುಸರಿಸಲು ಜನರನ್ನು ಪ್ರೋತ್ಸಾಹಿಸಿ.
  • ಅಕ್ಟೋಬರ್ 20 – ನವೆಂಬರ್ 20, 2021 ರ ಅವಧಿಯಲ್ಲಿ ಹೆಚ್ಚಿನ ಅನುಯಾಯಿಗಳನ್ನು ಹೊಂದಿರುವ Koo ಹ್ಯಾಂಡಲ್ ಅನ್ನು Koo ಕ್ರಿಯೇಟರ್ ಕಪ್‌ನ ವಿಜೇತ ಎಂದು ಘೋಷಿಸಲಾಗುತ್ತದೆ ಮತ್ತು ಮಾಲ್ಡೀವ್ಸ್‌ ಪ್ರವಾಸ ಅಥವಾ ಮ್ಯಾಕ್‌ಬುಕ್ ಏರ್ ಬಹುಮಾನವನ್ನು ಪಡೆಯುತ್ತಾರೆ. ಉತ್ಸಾಹದಲ್ಲಿ ಸೇರಿ ಮತ್ತು ನಿಮ್ಮ ಆಲೋಚನೆಗಳನ್ನು ‘ಕೂ’ಗಿ! ಇನ್ನಷ್ಟು ತಿಳಿಯಲು ಲಿಂಕ್ ಅನ್ನು ಅನುಸರಿಸಿ -Koo ಅಪ್ಲಿಕೇಶನ್‌ನಲ್ಲಿ @kooenglishsports ಮತ್ತು @kookannadasports ನ ಪೋಸ್ಟ್ ಅನ್ನು ಪರಿಶೀಲಿಸಬಹುದು.
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಅನ್ನ ಹಾಕಿದ ಬ್ರಾಹ್ಮಣನನ್ನೇ ಕೊಂದರೇ ಬಾಂಗ್ಲಾ ಮುಸ್ಲಿಮರು? ವಾಟ್ಸಪ್ ಸುದ್ದಿಯ ಫ್ಯಾಕ್ಟ್ ಚೆಕ್‌

ಅನ್ನ ಹಾಕಿದ ಬ್ರಾಹ್ಮಣನನ್ನೇ ಕೊಂದರೇ ಬಾಂಗ್ಲಾ ಮುಸ್ಲಿಮರು? ವಾಟ್ಸಪ್ ಸುದ್ದಿಯ ಫ್ಯಾಕ್ಟ್ ಚೆಕ್‌

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In