• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಅಗ್ಗದ ದರದಲ್ಲಿ ಮರಳು: ಹೊಸ ಮರಳು ನೀತಿ ಜಾರಿ, ರೈತರಿಗೆ, ಬಡವರಿಗೆ ರಿಯಾಯಿತಿ ದರ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
November 9, 2021
in ರಾಜ್ಯ
0 0
0
ಅಗ್ಗದ ದರದಲ್ಲಿ ಮರಳು: ಹೊಸ ಮರಳು ನೀತಿ ಜಾರಿ, ರೈತರಿಗೆ, ಬಡವರಿಗೆ ರಿಯಾಯಿತಿ ದರ
Share on FacebookShare on Twitter

ಬೆಂಗಳೂರು: ನದಿ, ತೊರೆ, ಹಳ್ಳ, ಕೆರೆ, ಜಲಾಶಯಗಳ ಪಾತ್ರಗಳಲ್ಲಿರುವ ಮರಳು ಗಣಿಗಾರಿಕೆ ನಡೆಸಿ, ಅಗ್ಗದ ದರದಲ್ಲಿ ಗ್ರಾಹಕರಿಗೆ ಮರಳು ಪೂರೈಕೆ ಮಾಡುವ ಹೊಸ ಮರಳು ನೀತಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸೋಮವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಗ್ರಾಮೀಣ ವಸತಿ ಯೋಜನೆಗಳಿಗೆ ಮತ್ತು ಗ್ರಾಮೀಣ ಜನರು ಮನೆ ಕಟ್ಟಿಕೊಳ್ಳಲು ರಿಯಾಯ್ತಿ ದರದಲ್ಲಿ ಮರಳು ಪೂರೈಕೆ ಮಾಡಲು ನೀತಿಯಲ್ಲಿ ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ದಕ್ಷಿಣ ಕನ್ನಡದಲ್ಲಿ ಪರಂಪರಾಗತವಾಗಿ ನದಿಯಲ್ಲಿ ಮುಳುಗಿ ಮರಳು ತೆಗೆಯುವುದಕ್ಕೂ ಅವಕಾಶ ನೀಡಲಾಗಿದೆ. ಆದರೆ, ಇದಕ್ಕೆ ಯಾವುದೇ ರೀತಿಯ ಯಂತ್ರಗಳನ್ನು ಬಳಸುವಂತಿಲ್ಲ. ಸ್ಥಳೀಯರು ತಮ್ಮ ಮನೆಗಳನ್ನು ಕಟ್ಟಿಕೊಳ್ಳಲು ಈ ರೀತಿಯಲ್ಲಿ ಮರಳು ತೆಗೆಯಬಹುದಾಗಿದೆ. ಪರಿಸರಕ್ಕೆ ಹಾನಿಯಾಗುವಂತೆ ಮರಳು ತೆಗೆಯುವುದಕ್ಕೆ ಅವಕಾಶವಿಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.

ಇದಕ್ಕಾಗಿ ‘ಕರ್ನಾಟಕ ಉಪಖನಿಜ ರಿಯಾಯಿತಿ (ತಿದ್ದುಪಡಿ) ನಿಯಮ 2021’ ಕ್ಕೆ ಸಂಪುಟ ಅನುಮೋದನೆ ನೀಡಿದೆ. ಮರಳು ಗಣಿಗಾರಿಕೆ ಮಾಡಿ ಅದರ ಸಾಗಣೆಗಾಗಿ ಮೂರು ಹಂತಗಳನ್ನು ರೂಪಿಸಲಾಗಿದೆ. ಗ್ರಾಮ ಮಟ್ಟ, ನದಿ ಪಾತ್ರ ಮತ್ತು ಸಮುದ್ರ ತೀರ ಎಂದು ಮೂರು ಹಂತಗಳನ್ನು ನಿಗದಿಪಡಿಸಲಾಗಿದೆ. ಗ್ರಾಮ ಮಟ್ಟದಲ್ಲಿ ಮಾರಲು ಪ್ರತಿ ಟನ್‌ಗೆ ₹300, ನದಿ ಸೇರುವ ಪಾತ್ರಗಳು ಮತ್ತು ಪಟ್ಟಣಗಳಿಗೆ ಟನ್‌ಗೆ ₹700 ನಿಗದಿ ಮಾಡಲಾಗಿದೆ ಎಂದರು.

ಗ್ರಾಮಪಂಚಾಯ್ತಿ ಮಟ್ಟದಲ್ಲಿ ಮರಳು ಶೇಖರಣೆ ಮಾಡಿ ಮಾರಾಟ ಮಾಡಲು ಅವಕಾಶವಿದೆ. ಜತೆಗೆ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಖನಿಜ ಟ್ರಸ್‌ನಿಂದ ಶೇ 2 ರಷ್ಟು ನಿಧಿ ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ. ಸರ್ಕಾರಕ್ಕೆ ಬರುವ ಶೇ 50 ರಷ್ಟು ರಾಯಲ್ಟಿಯಲ್ಲಿ ಶೇ 25 ಆಯಾ ಪಂಚಾಯಿತಿಗಳಿಗೆ ನೀಡಲಾಗುವುದು. ಸರ್ಕಾರದ ವಸತಿ ಯೋಜನೆಯೂ ಸೇರಿದಂತೆ ವಿವಿಧ ಯೋಜನೆಗಳು ಮತ್ತು ಬಡವರಿಗೆ ರಿಯಾಯ್ತಿ ದರದಲ್ಲಿ ಮರಳು ನೀಡುವ ಅಧಿಕಾರವನ್ನು ಆಯಾ ಗ್ರಾಮ ಪಂಚಾಯಿತಿಗಳಿಗೇ  ನೀಡಲಾಗಿದೆ ಎಂದು ಹೇಳಿದರು.

Tags: lowrate
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ನೀರಬಿದಿರೆ ತರವಾಡು ದೈವಗಳ ಪ್ರತಿಷ್ಠಾನ ಸಮಿತಿ ಮಹಾಸಭೆ, ತಂಬಿಲ ಸೇವೆ

ನೀರಬಿದಿರೆ ತರವಾಡು ದೈವಗಳ ಪ್ರತಿಷ್ಠಾನ ಸಮಿತಿ ಮಹಾಸಭೆ, ತಂಬಿಲ ಸೇವೆ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In