• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಸುಳ್ಯ: ಶೌಚಾಲಯದ ಗೋಡೆ ಕುಸಿದು ಪ್ರಾಣ ಬಿಟ್ಟ ಇಬ್ಬರು ಮಹಿಳೆಯರು

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 20, 2021
in ಕ್ರೈಂ
0 0
0
ಸುಳ್ಯ: ಶೌಚಾಲಯದ ಗೋಡೆ ಕುಸಿದು ಪ್ರಾಣ ಬಿಟ್ಟ ಇಬ್ಬರು ಮಹಿಳೆಯರು
Share on FacebookShare on Twitter

ಸುಳ್ಯ: ಶೌಚಾಲಯದ ಗೋಡೆ ದುರಸ್ತಿ ಮಾಡುತ್ತಿದ್ದ ವೇಳೆ ಗೋಡೆ ಕುಸಿದು ಬಿದ್ದು ಮಹಿಳೆಯರು ಇಬ್ಬರು ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಎಣ್ಮೂರಿನಿಂದ ವರದಿಯಾಗಿದೆ.ಶೌಚಾಲಯದ ಹಳೆಯ ಗೋಡೆಯನ್ನು ಕೆಡವುತ್ತಿದ್ದ ಸಮಯದಲ್ಲಿ ಮಣ್ಣಿನ ಇಟ್ಟಿಗೆಯ ಗೋಡೆ ಮೈಮೇಲೆ ಕುಸಿದು ಬಿದ್ದು ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

ಏನಿದು ಘಟನೆ?

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ನರ್ಲಡ್ಕದ ನಿವಾಸಿ ಹರೀಶ ನಾಯ್ಕ್ ಎಂಬವರ ಮನೆಯ ಹಳೆಯ ಶೌಚಾಲಯದ ಗೋಡೆ ಕೆಡಹುವ ವೇಳೆ ಈ ದುರ್ಘಟನೆ ನಡೆಯಿತು. ಹಳೆಯ ಟಾಯ್ಲೆಟ್ ಗೋಡೆಯನ್ನು ತೆಗೆದು ಹೊಸ ಕಟ್ಟಡ ಕಟ್ಟುವುದಕ್ಕಾಗಿ ಕೆಲಸ ಮಾಡಲಾಗುತ್ತಿತ್ತು. ಇತರ ಕೆಲಸಗಾರರ ಜತೆ ಸಮೀಪದ ಮನೆಯ ಬೀಪಾತುಮ್ಮ (60ವ) ಹಾಗೂ ನೆಬಿಸಾ (45ವ) ಎಂಬವರು ಕೆಲಸದಲ್ಲಿ ತೊಡಗಿದ್ದರು. ಆ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಇವರ ಮೇಲೆ ಕುಸಿದು ಬಿತ್ತು ಎನ್ನಲಾಗಿದೆ.

ತಕ್ಷಣ ಅಲ್ಲಿದ್ದವರು ಇವರನ್ನು ಮಣ್ಣಿನ ರಾಶಿಯಿಂದ ಹೊರಗಡೆ ತೆಗೆದು ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಿದರು.ಆದರೆ ಕಾಣಿಯೂರು ತಲುಪುವಾಗ ಬೀಪಾತುಮ್ಮ ರವರು ಕೊನೆಯುಸಿರೆಳೆದುದರಿಂದ ಅವರ ಮೃತ ದೇಹವನ್ನು ಮತ್ತೆ ಹಿಂತಿರುಗಿ ನರ್ಲಡ್ಕಕ್ಕೆ ತರಲಾಗಿದೆ ನೆಬಿಸಾರವರನ್ನು ಪುತ್ತೂರಿನ ಆಸ್ಪತ್ರೆಗೆ ತಲುಪಿಸಲಾಗಿತ್ತಾದರೂ ಆಸ್ಪತ್ರೆ ತಲುಪುವ ವೇಳೆಗೆ ಅವರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಬೆಳ್ಳಾರೆ ಎಸ್ ಐ ಆಂಜನೇಯರೆಡ್ಡಿ ಸೇರಿದಂತೆ ಪ್ರಮುಖರು ಆಗಮಿಸಿ ಮಾಹಿತಿ ಪಡೆಯುತ್ತಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: colapsesulliatoiletwall
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ತೊಡಿಕಾನ: ಅನಾರೋಗ್ಯದಿಂದ ಯುವಕ ನಿಧನ

ತೊಡಿಕಾನ: ಅನಾರೋಗ್ಯದಿಂದ ಯುವಕ ನಿಧನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In