• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಡಿಕೇರಿ: ಕುಡಿದ ಮತ್ತಿನಲ್ಲಿ ಆಂಬುಲೆನ್ಸ್ ಚಾಲನೆ, ದಾರಿಯುದ್ದಕ್ಕೂ ಕಿರಿಕ್, ರೋಗಿ ಸಾವು..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 27, 2021
in ಕೊಡಗು
0 0
0
ಮಡಿಕೇರಿ: ಕುಡಿದ ಮತ್ತಿನಲ್ಲಿ ಆಂಬುಲೆನ್ಸ್ ಚಾಲನೆ, ದಾರಿಯುದ್ದಕ್ಕೂ ಕಿರಿಕ್, ರೋಗಿ ಸಾವು..!

Ambulance flat icon, medicine and healthcare, transport sign vector graphics, a colorful solid pattern on a cyan background, eps 10.

Share on FacebookShare on Twitter

ಮಡಿಕೇರಿ: ಆಂಬುಲೆನ್ಸ್ ಚಾಲಕನ ಬೇಜವಾಬ್ದಾರಿಗೆ ಜೀವವೊಂದು ಬಲಿಯಾಗಿದೆ. ಕುಡಿದ ಮತ್ತಿನಲ್ಲಿ ಆಂಬುಲೆನ್ಸ್ ಚಲಾಯಿಸಿದ್ದು ಅಲ್ಲದೇ ಮಾರ್ಗ ಮಧ್ಯೆಯೇ ಆಂಬುಲೆನ್ಸ್ ನಿಲ್ಲಿಸಿ ನಿರ್ಲಕ್ಷ ಮೆರೆದ ಪರಿಣಾಮ ರೋಗಿ ಮೃತಪಟ್ಟ ಹಿನ್ನೆಲೆಯಲ್ಲಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

30 ವರ್ಷದ ತೀರ್ಥಾನಂದ ಮೃತ ವ್ಯಕ್ತಿ. ಹಾಸನ ಸಿದ್ದಾಪುರ ಗ್ರಾಮದ ನಿವಾಸಿ ತೀರ್ಥಾನಂದ ಅವರಿಗೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವೈದ್ಯರು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು.ಈ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಮೂಲಕ ತೀರ್ಥಾನಂದರನ್ನು ಬೆಂಗಳೂರಿಗೆ ಕರೆದೊಯ್ಯುತ್ತಿದ್ದಾಗ ಆಂಬುಲೆನ್ಸ್ ಚಾಲಕ ಅಲ್ಲಲ್ಲಿ ವಾಹನ ನಿಲ್ಲಿಸುತ್ತಿದ್ದ. ಅಲ್ಲದೇ ಮೈಸೂರಿನ ಹುಣಸೂರು ಬಳಿ ಆಂಬುಲೆನ್ಸ್ ನಿಲ್ಲಿಸಿದ ಚಾಲಕ ಮುಂದೆ ಹೋಗಲು ತನ್ನಿಂದ ಸಾಧ್ಯವೇ ಇಲ್ಲ ಎಂದಿದ್ದ. ಕುಡಿದ ಮತ್ತಿನಲ್ಲಿ ರಂಪಾಟ ನಡೆಸಿದ್ದ. ರೋಗಿಗೆ ಪರ್ಯಾಯ ವ್ಯವಸ್ಥೆ ಮಾಡಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತೀರ್ಥಾನಂದ ಸಾವನ್ನಪ್ಪಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಆಂಬುಲೆನ್ಸ್ ಚಾಲಕನ ನಿರ್ಲಕ್ಷ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಚಾಲಕನ್ನು ಬಂಧಿಸಿದ್ದಾರೆ.

ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕುರುಂಜಿಯವರ ವ್ಯಕ್ತಿತ್ವ ಸಮಾಜಕ್ಕೆ ಮಾದರಿ: ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ವಿಶ್ರಾಂತ ನಿರ್ದೇಶಕ ಡಾ. ಕೆ.ಪಿ. ಪುತ್ತೂರಾಯ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In