• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಪತ್ರಕರ್ತರ ಅಧ್ಯಯನಶೀಲತೆಯಿಂದ ಪರಿಪೂರ್ಣ ವರದಿಗಾರಿಕೆ ಸಾಧ್ಯ: ಮನೋಹರ ಪ್ರಸಾದ್

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
December 29, 2021
in ಕರಾವಳಿ
0 0
0
ಪತ್ರಕರ್ತರ ಅಧ್ಯಯನಶೀಲತೆಯಿಂದ ಪರಿಪೂರ್ಣ ವರದಿಗಾರಿಕೆ ಸಾಧ್ಯ: ಮನೋಹರ ಪ್ರಸಾದ್
Share on FacebookShare on Twitter

ಮಂಗಳೂರು: ಪತ್ರಕರ್ತರು ಬಳಸುವ ಭಾಷೆ ಶುದ್ಧ, ಸರಳವಾಗಿದ್ದಾಗ ವರದಿಗಳು ಜನ ಸಮುದಾಯವನ್ನು ಸುಲಭವಾಗಿ ತಲುಪಲು ಸಾಧ್ಯ. ಇದಕ್ಕೆ ತಿಳಿದುಕೊಳ್ಳುವ ಆಸಕ್ತಿ ಜತೆ  ಅಧ್ಯಯನ ಶೀಲತೆ ಅತೀ ಅಗತ್ಯ ಎಂದು ಹಿರಿಯ ಪತ್ರಕರ್ತ ಮನೋಹರ ಪ್ರಸಾದ್  ಅಭಿಪ್ರಾಯಪಟ್ಟಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಜಿಲ್ಲಾ ಪತ್ರಕರ್ತರ ಸಮ್ಮೇಳನ ‘ಸಾಧನೆ ಸಂಭ್ರಮ-2021’ ದ ಸರ್ವಾಧ್ಯಕ್ಷರಾಗಿ ಮಾತನಾಡಿದರು. ಭಾಷಾ ಶುದ್ದಿ, ಸರಳ ಭಾಷೆ ಬಗ್ಗೆ ಯುವ ಪತ್ರಕರ್ತರು ಗಮನ ಹರಿಸಬೇಕು ಎಂದು ಹೇಳಿದ ಅವರು  ಸಂಘದ ನೇತೃತ್ವದಲ್ಲಿ ಭಾಷಾ ಶುದ್ಧಿಯ ಬಗ್ಗೆ ತರಬೇತಿ ಶಿಬಿರ ನೀಡುವ ಕಾರ್ಯವಾಗಲಿ ಎಂದು ಸಲಹೆ ನೀಡಿದರು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >

ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಪತ್ರಿಕಾರಂಗದ ಗುರಿ ಕೇವಲ ಹೋರಾಟವಾಗಿದ್ದರೆ ಇಂದು ಅದು ಪತ್ರಿಕೋದ್ಯಮವಾಗಿ ಬೆಳೆದಿದೆ. ಉದ್ಯಮದ ಏಳುಬೀಳುಗಳನ್ನು ಪತ್ರಿಕೋದ್ಯಮ  ಅಂತರ್ಗತಗೊಳಿಸಿದೆ. ಅದನ್ನು ಸರಿತೂಗಿಸಿಕೊಂಡು ಹೋಗಬೇಕಾದ ಅನಿವಾರ್ಯತೆ ಇಂದಿನ ಪತ್ರಕರ್ತರದ್ದಾಗಿದೆ ಎಂದು ಹೇಳಿದರು. ಪತ್ರಿಕಾ ರಂಗ ಉದ್ಯಮವಾಗಿ ಬೆಳೆದು ಬಂದ ರೀತಿ ನೋಡಿದಾಗ ಇಂದು ರಾಷ್ಟ್ರೀಯ ಮಾಧ್ಯಮದ ಪತ್ರಕರ್ತರು ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣ ಮಾಡಿ ಸುದ್ದಿ ಮಾಡುವ ಹಂತಕ್ಕೆ ಬೆಳೆದಿದೆ. ಉದ್ಯಮವಾದ ಕಾರಣ ಪತ್ರಕರ್ತರು  ಸವಾಲುಗಳನ್ನು ಎದುರಿಸುವ ಜತೆಗೆ ಸ್ವತಹ ದೂರುದಾರರು, ತನಿಖಾಧಿಕಾರಿಗಳು, ಪ್ರತಿವಾದಿಗಳು, ಸಾಕ್ಷಿದಾರರು ಮಾತ್ರವಲ್ಲದೆ ನ್ಯಾಯಾಧೀಶರೂ ಆಗಿದ್ದಾರೆ ಎಂದು ಮನೋಹರ್ ಪ್ರಸಾದ್ ಅವರು ಪ್ರಸಕ್ತ ಪತ್ರಿಕೋದ್ಯಮದ ಬಗ್ಗೆ ವಿಶ್ಲೇಷಿಸಿದರು.

Tags: manoharprasad
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಗುತ್ತಿಗಾರು: ಅಡಿಕೆ ಕದ್ದ ಅಪ್ರಾಪ್ತನಿಗೆ ಹಲ್ಲೆ, 10 ಮಂದಿ ಮೇಲೆ ಎಫ್‌ಐಆರ್

ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದ ಪ್ರಕರಣ: ಕಲ್ಮಡ್ಕದ ಬೆಟ್ಟ ಉದಯಕುಮಾರ್ ಸಹಿತ ಹಲವರ ಬಂಧನ

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In