• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Saturday, March 21, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬಿಎಸ್ಎಫ್ ನಲ್ಲಿ 2700ಕ್ಕೂ ಹೆಚ್ಚು ಉದ್ಯೋಗವಾಕಾಶ, ಇಂದೇ ಅರ್ಜಿ ಸಲ್ಲಿಸಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 25, 2022
in Uncategorized
0 0
0
ಬಿಎಸ್ಎಫ್ ನಲ್ಲಿ 2700ಕ್ಕೂ ಹೆಚ್ಚು ಉದ್ಯೋಗವಾಕಾಶ, ಇಂದೇ ಅರ್ಜಿ ಸಲ್ಲಿಸಿ
Share on FacebookShare on Twitter

ನವದೆಹಲಿ: ಗಡಿ ಭದ್ರತಾ ಪಡೆ (BSF)ಯಲ್ಲಿ 2700ಕ್ಕೂ ಅಧಿಕ ಕಾನ್​ಸ್ಟೇಬಲ್​ ಹುದ್ದೆಗಳು ಖಾಲಿ ಇದ್ದು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.  ಬಿಎಸ್​ಎಫ್​ ತನ್ನ ಅಧಿಕೃತ ವೆಬ್​ಸೈಟ್​ https://rectt.bsf.gov.inನಲ್ಲಿ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಹುದ್ದೆ ನೇಮಕಾತಿ ಪ್ರಕ್ರಿಯೆ ದೈಹಿಕ ಪ್ರಮಾಣಿತ ಪರೀಕ್ಷೆ(PST), ದೈಹಿಕ ದಕ್ಷತಾ ಪರೀಕ್ಷೆ (PET), ದಾಖಲೀಕರ, ಟ್ರೇಡ್​ ಟೆಸ್ಟ್​, ಲಿಖಿತ ಪರೀಕ್ಷೆ ನಂತರ ವಿವರವಾದ ವೈದ್ಯಕೀಯ ಪರೀಕ್ಷೆ (DME)ಗಳನ್ನು ಒಳಗೊಂಡಿರುತ್ತದೆ. ಒಟ್ಟು ಖಾಲಿ ಇರುವ 2188 ಹುದ್ದೆಗಳಲ್ಲಿ 2651 ಹುದ್ದೆಗಳು ಪುರುಷರಿಗಾಗಿ ಮತ್ತು 137 ಮಹಿಳೆಯರಿಗಾಗಿ ಇವೆ. 18-23ವರ್ಷದವರು ಮಾತ್ರ ಅರ್ಜಿ ಸಲ್ಲಿಸಬೇಕು. 

ವೇತನ ವಿವರ ಇಲ್ಲಿದೆ

7ನೇ ವೇತನ ಆಯೋಗದ (ಪರಿಷ್ಕೃತ ವೇತನ ರಚನೆ) ವೇತನ ಮ್ಯಾಟ್ರಿಕ್ಸ್ ಮಟ್ಟ-3ರ ವೇತನ ಸ್ಕೇಲ್​ 21,700-69,100ರಡಿಯಲ್ಲಿ ಬಿಎಸ್​ಎಫ್​ ಕಾನ್​ಸ್ಟೆಬಲ್​ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಅಷ್ಟೇ ಅಲ್ಲ, ಕೇಂದ್ರ ಸರ್ಕಾರಿ ನೌಕರರಿಗೆ ನೀಡುವ ಎಲ್ಲ ರೀತಿಯ ಭತ್ಯೆಗಳನ್ನೂ ಕಾಲಕಾಲಕ್ಕೆ ನೀಡಲಾಗುತ್ತದೆ. ಅದರೊಂದಿಗೆ ಬಿಎಸ್​ಎಫ್​ ನೌಕರರಿಗೆ ನೀಡಲಾಗುವ ಪಡಿತರ ಭತ್ಯೆ, ವೈದ್ಯಕೀಯ ನೆರವು, ಉಚಿತ ವಸತಿ, ಉಚಿತ ರಜೆ ಪಾಸ್ ಇತ್ಯಾದಿಗಳೂ ಇರಲಿವೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
ಕೊನೇ ದಿನ ಯಾವಾಗ?

ಅರ್ಹ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ನಮೂನೆಗಳು ಜನವರಿ 16ರಿಂದಲೇ https://rectt.bsf.gov.in ವೆಬ್​ಸೈಟ್​ನಲ್ಲಿ ಲಭ್ಯ ಇವೆ. ಅರ್ಜಿ ಸಲ್ಲಿಸಲು ಕೊನೇ ದಿನ ಮಾರ್ಚ್​ 1ರ 11.59 ಆಗಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಆನ್​ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಅದರ ಹೊರತು ಇನ್ಯಾವುದೇ ರೀತಿಯಲ್ಲಿ ಸಲ್ಲಿಸಿದರೂ ಅದನ್ನು ಸ್ವೀಕರಿಸಲಾಗುವುದಿಲ್ಲ ಎಂದು ಹೇಳಲಾಗಿದೆ.  ಹಾಗೇ, ಅಭ್ಯರ್ಥಿಗಳು ಸರಿಯಾಗಿ ಗಮನ ಇಟ್ಟು, ಸರಿಯಾಗಿ ಅರ್ಜಿ ಸಲ್ಲಿಸಬೇಕು ಎಂದೂ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

Tags: bsf
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಕಸ ಎಸೆದವರ ಜನ್ಮ ಜಾಲಾಡಿ ದಂಡ ವಿಧಿಸಿದ ಐವರ್ನಾಡು ಮಾದರಿ ಪಂಚಾಯತ್..!

ಕಸ ಎಸೆದವರ ಜನ್ಮ ಜಾಲಾಡಿ ದಂಡ ವಿಧಿಸಿದ ಐವರ್ನಾಡು ಮಾದರಿ ಪಂಚಾಯತ್..!

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In