• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಮಹಿಳೆಗೆ 2 ವರ್ಷದಿಂದ ವೇತನ ಕೊಡದೆ ಸತಾಯಿಸಿದ ಗ್ರಾಮ ಪಂಚಾಯತ್ ..!

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
January 28, 2022
in ಕ್ರೈಂ
0 0
0
ಬೆಳ್ಳಾರೆ: ವ್ಯಕ್ತಿಗೆ ಬೆತ್ತಲೆ ಮಾಡಿ ಥಳಿಸಿದ್ರಾ..? ಆರೋಪ ನಿರಾಕರಿಸಿದ ಪೊಲೀಸರು, ಠಾಣೆಗೆ ಎಸ್.ಪಿ.ಭೇಟಿ
Share on FacebookShare on Twitter

ತುಮಕೂರು: ಬಡಪಾಯಿ ವಿಧವೆ ಮಹಿಳೆಯೊಬ್ಬರಿಗೆ ಗ್ರಾಮ ಪಂಚಾಯತ್ ಎರಡು ವರ್ಷಗಳಿಂದ ಕ್ಷುಲ್ಲಕ ಕಾರಣಕ್ಕೆ 2 ವರ್ಷದಿಂದ ವೇತನ ತಡೆ ಹಿಡಿದು ಸತಾಯಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಶಿರಾದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಮಹಿಳೆ ವೇದಿಕೆಯಲ್ಲಿ ಬಹಿರಂಗವಾಗಿ ಶಾಸಕರ ಎದುರು ಕಣ್ಣೀರು ಹಾಕಿದರು. ತಮಗೆ ನ್ಯಾಯ ನೀಡಬೇಕೆಂದು ಅವಲತ್ತುಕೊಂಡರು.

ಏನಿದು ವೇತನ ವಿವಾದ?

ಜಯಲಕ್ಷ್ಮೀ ಎನ್ನುವ ಮಹಿಳೆ ತಾನು ಹುಲಿಕುಂಟೆ ಗ್ರಾಮ ಪಂಚಾಯಿತಿಯಲ್ಲಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ಎರಡು ವರ್ಷಗಳಿಂದ ವೇತನ ನೀಡಲಾಗಿಲ್ಲ ಎಂದು ತಿಳಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಸಿಇಓ ರವರಿಗೆ ದೂರು ಸಲ್ಲಿಸಿದ್ದೇನೆ. ಮೊನ್ನೆಯಷ್ಟೇ ನಡೆದ ಕೆಡಿಪಿ ಸಭೆಯಲ್ಲಿ ವಿಷಯವನ್ನು ಶಾಸಕರು ಹಾಗೂ ತಹಸೀಲ್ದಾರ್ ರವರ ಗಮನಕ್ಕೂ ತಂದಿದ್ದೇನೆ. ಶಾಸಕರು 12 ಗಂಟೆಯೊಳಗಾಗಿ ವೇತನ ಸಮಸ್ಯೆ ಬಗೆಹರಿಸುವಂತೆ ತಾಲೂಕು ಪಂಚಾಯತಿ ಈಓ ರವರಿಗೆ ಸೂಚಿಸಿದರೂ, ತಮಗೆ ಈವರೆವಿಗೆ ವೇತನ ನೀಡಲಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಸ್ಥಳದಲ್ಲಿದ್ದ ಇಓ ಅವರಿಗೆ ಸೂಚನೆ ನೀಡಿದ ಶಾಸಕರು, ಸಮಸ್ಯೆ ಬಗೆಹರಿಸುವಂತೆ ಸೂಚಿಸಿ ಸಭೆಯಿಂದ ಹೊರನಡೆದರು. ಶಾಸಕರು, ತಹಸೀಲ್ದಾರ್ ಎಲ್ಲರೂ ತೆರಳಿದರೂ ವೇದಿಕೆ ಬಿಟ್ಟು ಇಳಿಯಲು ಒಪ್ಪದ ಮಹಿಳೆ, ತನಗೆ ನ್ಯಾಯ ಕೊಡಿಸಿ ಎಂದು ಕಣ್ಣೀರು ಸುರಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಮಹಿಳೆ, ತನ್ನ ವೇತನ ತಡೆ ಹಿಡಿಯಲು ಪಂಚಾಯಿತಿ ಅಧ್ಯಕ್ಷೇ ಅಕ್ಕಮ್ಮ ಹಾಗೂ ಮಗನು ಪಾಂಡುರಂಗಪ್ಪ  ಕಾರಣ. ತಾನು ಕೆಲಸ ನಿರ್ವಹಿಸುತ್ತಿರುವ ಪಂಚಾಯಿತಿ ವ್ಯಾಪ್ತಿಯಿಂದ ಹೊರತಾದ ಪ್ರದೇಶದಿಂದ ಓಡಾಡುತ್ತಿದ್ದೇನೆ ಎನ್ನುವ ವಿಚಾರದಿಂದ ಹಿಡಿದು, ನನಗೆ ಮುಜುಗುರ ಆಗುವಂತೆ ಮಾತನಾಡುತ್ತಾನೆ. ಗಂಡನನ್ನು ಕಳೆದುಕೊಂಡಿರುವ ನನಗೆ ಇರುವ ಇಬ್ಬರು ಮಕ್ಕಳನ್ನು ಸಾಕಲು ವೇತನದ ಅವಶ್ಯಕತೆ ಇದೆ. ನನಗೆ ಬರಬೇಕಾಗಿರುವ ಸಂಬಳ ಕೊಡಿಸಿ ಇಲ್ಲವೇ ವಿಷವನ್ನಾದರೂ ಕೊಡಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸದ್ಯ ಆಕೆಗೆ ಒಂದು ತಿಂಗಳ ವೇತನ ನೀಡಲಾಗಿದ್ದು ಉಳಿದ ಹಣವನ್ನು ಕೂಡಲೇ ನೀಡಲಾಗುವುದು ಎಂದು ಸಂಬಂಧಿತ ಅಧಿಕಾರಿಗಳು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: gramapanchayathhulikunte
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ವಿಧವೆ ಸೊಸೆಯನ್ನು ಓದಿಸಿ ನೌಕರಿ ಸಿಕ್ಕ ಬಳಿಕ ಪುನರ್‌ ವಿವಾಹ ಮಾಡಿಸಿದ ಅತ್ತೆ..! 

ವಿಧವೆ ಸೊಸೆಯನ್ನು ಓದಿಸಿ ನೌಕರಿ ಸಿಕ್ಕ ಬಳಿಕ ಪುನರ್‌ ವಿವಾಹ ಮಾಡಿಸಿದ ಅತ್ತೆ..! 

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In