• ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
Wednesday, May 20, 2026
  • Login
News not out
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ
    • All
    • ಕೃಷಿ ಸಂಪತ್ತು
    • ನಮ್ಮ ತುಳುವೇರ್
    • ಭಕ್ತಿಭಾವ
    • ಮಹಿಳೆ-ಆರೋಗ್ಯ
    • ಯಕ್ಷಯಾನ
    ನಾಯಿಮರಿಯೆಂದು ಸಾಕಿದ್ದ ಮಹಿಳೆಗೆ ಎರಡು ವರ್ಷದ ಬಳಿಕ ಶಾಕ್!,ಮಹಿಳೆ ಏನು ಮಾಡಿದ್ಲು ನೋಡಿ..

    ಖರ್ಚಿಲ್ಲದೆ ಆಕರ್ಷಕ ಹೊಳೆಯುವ ನೆಕ್ಲೇಸ್ ಗಿಫ್ಟ್ ನೀಡಿದ ಹುಡುಗ,ಸಂಗಾತಿ ಫುಲ್ ಖು‍ಷ್

    ವಾಟ್ಸ್ಯಾಪ್ ಬಳಕೆದಾರರಿಗೆ ಗುಡ್ ನ್ಯೂಸ್; ಇನ್ನು ಸಿಗಲಿದೆ ಕಾಲ್ ಶೆಡ್ಯೂಲ್ ಆಯ್ಕೆ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಆಂಧ್ರಪ್ರದೇಶದಲ್ಲಿ 3000 ದೇವಸ್ಥಾನ ನಿರ್ಮಾಣ

    ಕೃಷಿ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

    ಬಂಟ್ವಾಳ: ಏನಿದು ಮಲ್ಟಿ ಟ್ರೀ ಬೈಕ್ ? ಲೀಟರ್ ಪೆಟ್ರೋಲ್‌ ಹಾಕಿ 80 ಮರ ಏರಬಹುದೇ..!

    ಪ್ರತಿದಿನ ಲವಂಗ ಸೇವಿಸಿದ್ರೆ ಇಷ್ಟೆಲ್ಲಾ ಪ್ರಯೋಜನಗಳಿವೆಯಾ?

    ದೇವಸ್ಥಾನಕ್ಕೆ ಬಂದು ದೇವರ ದರ್ಶನ ಪಡೆಯುವ ಕರಡಿ

    ಬರವಣಿಗೆ ಇರುವ ನೋಟುಗಳನ್ನು ಸ್ವೀಕರಿಸುವುದಿಲ್ಲವೇ?ಇದರ ಸತ್ಯಾಂಶ ಇಲ್ಲಿದೆ…

No Result
View All Result

ಬಿಜೆಪಿ ಹಿರಿಯ ನಾಯಕ ಉಮೇಶ್ ವಾಗ್ಲೆ ಇನ್ನಿಲ್ಲ, ಇಂದು ಸಂಜೆ ಅಂತ್ಯಕ್ರಿಯೆಗೆ ಸಿದ್ಧತೆ

ನ್ಯೂಸ್‌ ನಾಟೌಟ್‌ ಪ್ರತಿನಿಧಿ by ನ್ಯೂಸ್‌ ನಾಟೌಟ್‌ ಪ್ರತಿನಿಧಿ
February 1, 2022
in ಕ್ರೈಂ
0 0
0
ಬಿಜೆಪಿ ಹಿರಿಯ ನಾಯಕ ಉಮೇಶ್ ವಾಗ್ಲೆ ಇನ್ನಿಲ್ಲ, ಇಂದು ಸಂಜೆ ಅಂತ್ಯಕ್ರಿಯೆಗೆ ಸಿದ್ಧತೆ
Share on FacebookShare on Twitter

ಸುಳ್ಯ: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಉಮೇಶ್ ವಾಗ್ಲೆಯವರು ಇಂದು ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲ ತಿಂಗಳಿಂದ ಅಸೌಖ್ಯಕ್ಕೊಳಗಾಗಿದ್ದ ಅವರು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮರಳಿದ್ದರು. ವಾರದ ಹಿಂದೆ ಅಸೌಖ್ಯ ಉಲ್ಬಣಿಸಿ ಸುಳ್ಯ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಅಲ್ಲಿ ಇಂದು ಅವರು ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ.

ಬಿಜೆಪಿಯ ಕಟ್ಟಾ ಅನುಯಾಯಿಯಾಗಿದ್ದ ಅವರು ಸುದೀರ್ಘ ಕಾಲ ಪಕ್ಷದ ಸಂಘಟನೆ ಮತ್ತು ಚುನಾವಣೆಯ ಉಸ್ತುವಾರಿಯಾಗಿ ಕೆಲಸ ನಿರ್ವಹಿಸಿದ್ದರು. ಪ್ರತೀ ಚುನಾವಣೆಯಗಳಲ್ಲು ತಾಲೂಕಿನ ಚುನಾವಣಾ ಉಸ್ತುವಾರಿಯಾಗಿ ತನ್ನದೇ ಆದ ಶೈಲಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಚುನಾವಣೆ ಬಳಿಕ ಅವರು ನೀಡುತ್ತಿದ್ದ ಲೆಕ್ಕಾಚಾರಗಳು ಫಲಿತಾಂಶದ ವೇಳೆ ಹತ್ತಿರವಾಗುತ್ತಿತ್ತು. ಪಕ್ಷದ ದೊಡ್ಡ ದೊಡ್ಡ ನಾಯಕರ ನಿಕಟವರ್ತಿಯು ಆಗಿದ್ದ ಉಮೇಶ್ ವಾಗ್ಲೆ ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಮೃತರು ಸಹೋದರರಾದ ಗೋವರ್ಧನ ವಾಗ್ಲೆ, ವೆಂಕಟ್ರಮಣ ವಾಗ್ಲೆ, ನಿತ್ಯಾನಂದ ವಾಗ್ಲೆ, ಜನಾರ್ದನ ವಾಗ್ಲೆ, ಪುರುಷೋತ್ತಮ ವಾಗ್ಲೆ, ಸಹೋದರಿಯರಾದ ಸರೋಜಿನಿ , ಸುಮತಿ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮಧ್ಯಾಹ್ನ ನಂತರ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕಾಗಿ ಕೇರ್ಪಳ ಪುರಭವನದಲ್ಲಿ ಇರಿಸಲಾಗುವುದು. ಬಳಿಕ ಸುಳ್ಯದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯು ಸಾಗಿ ಬಂದು ‌ ಕೇರ್ಪಳ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರವನ್ನು ನೆರವೇರಿಸಲಾಗುವುದು.

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget >
Tags: bjpleader umesh
ನ್ಯೂಸ್‌ ನಾಟೌಟ್‌ ಪ್ರತಿನಿಧಿ

ನ್ಯೂಸ್‌ ನಾಟೌಟ್‌ ಪ್ರತಿನಿಧಿ

Next Post
ಪೈಚಾರು: ದೊಡ್ಡೇರಿ ನದಿಯಲ್ಲಿ ಮುಳುಗಿ ಬಾಲಕ ಸಾವು

Leave a Reply Cancel reply

Your email address will not be published. Required fields are marked *

Categories

© 2021 Newsnotout | Website Developed By serverhug.

No Result
View All Result
  • ಮುಖಪುಟ
  • ನಮ್ಮಲ್ಲೇ ಫಸ್ಟ್
  • ಸುದ್ದಿ-ಜಗತ್ತು
    • ಕರಾವಳಿ
    • ಕೊಡಗು
    • ಬೆಂಗಳೂರು
    • ರಾಜ್ಯ
    • ದೇಶ-ಪ್ರಪಂಚ
  • ಕರಾವಳಿ
  • ಕೊಡಗು
  • ಬೆಂಗಳೂರು
  • ಕ್ರೀಡೆ/ಸಿನಿಮಾ
  • ಕ್ರೈಂ
  • ಜೀವನಶೈಲಿ

© 2021 Newsnotout | Website Developed By serverhug.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In