ಉಪ್ಪಿನಂಗಡಿ: ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಗೂಡ್ಸ್ ಲಾರಿಯ ಚಕ್ರ ಸ್ಫೋಟಗೊಂಡು ಲಾರಿಗೆ ಬೆಂಕಿ ಹತ್ತಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಬೆದ್ರೋಡಿಯಲ್ಲಿ ಎಂಬಲ್ಲಿ ಇದೀಗ ಸಂಭವಿಸಿದೆ. ಘಟನೆಯಲ್ಲಿ ಲಾರಿ ಸಂಪೂರ್ಣವಾಗಿ ಭಸ್ಮಗೊಂಡಿದೆ. ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ.

© 2021 Newsnotout | Website Developed By serverhug.